ಉಡುಪಿ: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಮೃತ್ಯು.

ಉಡುಪಿ:  ಖಾಸಗಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಶನಿವಾರ ಸಂಜೆ ನಡೆದಿದೆ.

ಮೃತರು ಬಾಗಲಕೋಟೆ ನಿವಾಸಿ ಎಂದು ತಿಳಿದು ಬಂದಿದ್ದು, ಬಸ್ ಉಡುಪಿಯಿಂದ ಕರಾವಳಿ ಬೈಪಾಸ್ ಮಾರ್ಗವಾಗಿ ಸಂತೆಕಟ್ಟೆಯತ್ತ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದ ಬಳಿಕ ಕೆಲ ಕಾಲ ಸಂಚಾರ ದಟ್ಟಣೆ ಉಂಟಾಯಿತು. ಉಡುುಪಿ ಜಿಲ್ಲೆಯಲ್ಲಿ ಇತ್ತೀಚೆಗೆ ರಸ್ತೆ ಅಪಘಾತ ದಿನವೂ ಸಂಭವಿಸುತ್ತಿದ್ದು, ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?