ದಿಂಗಾಲೇಶ್ವರ ಸ್ವಾಮೀಜಿ ಯೂಟರ್ನ್: ನಾಮಪತ್ರ ವಾಪಸ್.

ಧಾರವಾಡ ಲೋಕಸಭಾ ಕ್ಷೇತ್ರ ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ.

ಕೇಂದ್ರ ಸಚಿವ, ಹಾಲಿ ಸಂಸದ ಪ್ರಹ್ಲಾದ್ ಜೋಶಿ ವಿರುದ್ಧ ತೊಡೆತಟ್ಟಿದ್ದ ದಿಂಗಾಲೇಶ್ವರ ಸ್ವಾಮೀಜಿ ಈಗ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಇದರಿಂದ ಪ್ರಹ್ಲಾದ್ ಜೋಶಿಗೆ ರಿಲೀಫ್ ಸಿಕ್ಕಂತಾಗಿದೆ. ಈಗ ಪ್ರಹ್ಲಾದ್ ಜೋಶಿ ಹಾಗೂ ವಿನೋದ್ ಅಸೂಟಿ ನಡುವೆ ನೇರ ಹಣಾಹಣಿ ನಡೆಯಲಿದೆ

News Editor

Learn More →

Leave a Reply

Your email address will not be published. Required fields are marked *