ಪುಂಜಾಲಕಟ್ಟೆ: ಚುನಾವಣೆಯ ಸಂದರ್ಭದಲ್ಲಿ ರೈತರು ತಮ್ಮ ಪರವಾನಗಿ ಹೊಂದಿದ ಕೋವಿಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿ ಇರಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದ ವಿರುದ್ಧ ಬಂಟ್ವಾಳ ತಾಲೂಕಿನ ರೈತರೋರ್ವರು ಚುನಾವಣಾ ಮತ ಬಹಿಷ್ಕಾರಕ್ಕೆ ಕರೆ ನೀಡಿ ಪ್ಲೆಕ್ಸ್ ಅಳವಡಿಸಿದ್ದಾರೆ. ಕೃಷಿಕರ ಕೋವಿಯನ್ನು ಪ್ರತಿ ಸಲ ಚುನಾವಣಾ ಸಮಯದಲ್ಲಿ ಪೊಲೀಸ್...
Read More
ಪುತ್ತೂರು: ಶ್ರೀಗಂಧ ಕಡಿದು ಸಾಗಾಟ: ಒಬ್ಬ ಆರೋಪಿಯನ್ನು ಬಂಧಿಸಿದ ಅರಣ್ಯಾಧಿಕಾರಿಗಳು.
ಪುತ್ತೂರು : ಸರಕಾರಿ ಜಮೀನಿನಿಂದ ಶ್ರೀಗಂಧ ಕಡಿದು ಸಾಗಾಟ ಮಾಡಲು ವಶದಲ್ಲಿಟ್ಟುಕೊಂಡಿದ್ದ ಪ್ರಕರಣವನ್ನು ಎ.22ರಂದು ಪತ್ತೆ ಹಚ್ಚಿರುವ ಅರಣ್ಯ ಸಂಚಾರಿ ದಳದ ಎಸ್.ಐ. ಜಾನಕಿ ನೇತೃತ್ವದ ತಂಡ ಓರ್ವನನ್ನು ಬಂಧಿಸಿದೆ. ಬೆಂಗಳೂರು ಸಿಐಡಿ ಅರಣ್ಯ ಘಟಕದ ಪೊಲೀಸ್ ಉಪ ಮಹಾ ನಿರೀಕ್ಷಕ ಸುಧೀರ್ ಕುಮಾರ್ ರೆಡ್ಡಿ ಹಾಗೂ...
Read More
ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತವಾಗಿ ಯುವಕ ಮೃತ್ಯು.
ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತವಾಗಿ ಯುವಕ ಮೃತಪಟ್ಟ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ನಡೆದಿರುವುದಾಗಿ ವರದಿಯಾಗಿದೆ. ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು. ಜಿತೇಶ್ ಅವರು ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು ಇಂದು ಬೆಳಿಗ್ಗೆ ಏಳದ ಕಾರಣ, ಮನೆಮಂದಿ ಪರೀಕ್ಷಿಸಿದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ....
Read More
ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ
ನಾನು ಯಾವುದೇ ಉಚ್ಚಾಟನೆಗೆ ಹೆದರುವುದಿಲ್ಲ. ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿಗೆ (BJP) ಹೋಗುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದ್ದಾರೆ. ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ಬೆನ್ನಲ್ಲೇ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪ್ಪ, ಮಕ್ಕಳು ಆರಂಭದಿಂದ ಸುಳ್ಳು ಹೇಳುತ್ತಾ ಬಂದಿದ್ದಾರೆ. ಅವರು ಷಡ್ಯಂತ್ರ...
Read More
ಕೋಟ: ಬೈಕ್ ಪಲ್ಟಿಯಾಗಿ ಸವಾರ ಸ್ಥಳದಲ್ಲೇ ಸಾವು
ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ಬೈಕ್ ಪಲ್ಟಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಸಮೀಪ ಸಂಭವಿಸಿದೆ. ಮೃತಪಟ್ಟ ಯುವಕ ಕೋಟ ಮಣೂರು ಸುರೇಶ್ ಆಚಾರ್ಯ ಅವರ ಮಗ ವಿಕಾಸ್ ಆಚಾರ್ಯ (22) ಎಂದು ತಿಳಿಯಲಾಗಿದೆ. ಬೈಕ್ ಸವಾರ...
Read More
ದಕ್ಷಿಣ ಕನ್ನಡ ಜಿಲ್ಲೆ ವಿಕಾಸಕ್ಕೆ ಬದ್ಧ, ವಿಕಸಿತ ಭಾರತದಲ್ಲಿ ಪ್ರಬುದ್ಧ ಮತದಾರರ ಪಾತ್ರ ದೊಡ್ಡದು : ಕ್ಯಾಪ್ಟನ್ ಬ್ರಿಜೇಶ್ ಚೌಟ.
ಮಂಗಳೂರು: ನರೇಂದ್ರ ಮೋದಿಯವರ ವಿಕಸಿತ ಭಾರತದ ಸಂಕಲ್ಪದ ಜೊತೆ ದ.ಕ.ಜಿಲ್ಲೆಯನ್ನು ವಿಕಸಿತ ಜಿಲ್ಲೆಯಾಗಿ ಬದಲಾವಣೆಯನ್ನು ಮಾಡುವ ಕನಸು ಕಂಡಿರುವ ನನಗೆ ಜಿಲ್ಲೆಯ ಜನತೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಹೇಳಿದರು. ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ...
Read More
ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಇರಲ್ಲ : : ಬಿ.ವೈ. ರಾಘವೇಂದ್ರ
ಬೈಂದೂರು: ಚುನಾವಣೆ ಬಂದಾಗ ಅಭಿವೃದ್ಧಿ ವಿಷಯದ ಬಗ್ಗೆ ಕಾಂಗ್ರೆಸ್ ಚರ್ಚೆ ಮಾಡುವುದಿಲ್ಲ. ಬಡವರನ್ನು ಬಡವರಾಗಿಯೇ ಉಳಿಸಿದ ಕಾಂಗ್ರೆಸ್ ಗೆ ಮತದಾರರು 10 ವರ್ಷದ ಹಿಂದೆಯೇ ಚೊಂಬು ನೀಡಿದ್ದಾರೆ. ಚುನಾವಣೆ ನಂತರದಲ್ಲಿ ದೇಶದಲ್ಲಿ ಕಾಂಗ್ರೆಸ್‌ಗೆ ಆದ ಪರಿಸ್ಥಿತಿ ಕರ್ನಾಟಕದಲ್ಲೂ ಆಗಲಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕಾಂಗ್ರೆಸೇತರ ಶಕ್ತಿಗಳು ...
Read More

