ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತವಾಗಿ ಯುವಕ ಮೃತ್ಯು.

ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತವಾಗಿ ಯುವಕ ಮೃತಪಟ್ಟ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ನಡೆದಿರುವುದಾಗಿ ವರದಿಯಾಗಿದೆ.

ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು. ಜಿತೇಶ್ ಅವರು ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು ಇಂದು ಬೆಳಿಗ್ಗೆ ಏಳದ ಕಾರಣ, ಮನೆಮಂದಿ ಪರೀಕ್ಷಿಸಿದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

News Editor

Learn More →

Leave a Reply

Your email address will not be published. Required fields are marked *