ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ.

ಬೆಂಗಳೂರು: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು.ಹಿರಿಯ ಪತ್ರಕರ್ತರದ ಅರ್ಜುನ್ ದೇವ್‌ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿ ತೊಡಗಿಸಿಕೊಂಡಿದ್ದರು.

ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?