ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಜೊತೆ ಅಸಭ್ಯ ವರ್ತನೆ ಪ್ರಕರಣ: ಆರೋಪಿ ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಪೊಲೀಸ್‌ ವಶ.

ಉಪ್ಪಿನಂಗಡಿ: ಯುವತಿಯೋರ್ವಳು ಬೆಂಗಳೂರಿನಿಂದ ಊರಿನ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಗುಂಡ್ಯ ಬಳಿ ನಡೆದಿತ್ತು. ಈ ಬಗ್ಗೆ ಯುವತಿ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಳು. ಯುವತಿ ನೀಡಿದ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ಆರೋಪಿ ಬೆಳ್ತಂಗಡಿ ಮೂಲದ ಲಾಯಿಲ ಗ್ರಾಮದ ಮಹಮ್ಮದ್ ಅಝೀಮ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?