ಬಂಟ ಬ್ರಿಗೇಡ್ ಹೆಸರಿನಲ್ಲಿ ಕರಪತ್ರ ತಯಾರಿಸಿ ಜಾತಿಗಳ ಮಧ್ಯೆ ಗೊಂದಲ ಮೂಡಿಸುವ ಯತ್ನ; ಪಣೋಲಿಬೈಲು ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರಾರ್ಥನೆ.

ಪಣೋಲಿಬೈಲು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆ ಕಾವು ಏರುತ್ತಿದ್ದು ಹಿಂದುತ್ವದ ಭದ್ರಕೋಟೆಯನ್ನು ಚಿದ್ರಮಾಡುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಅಸ್ತಿತ್ವವೇ ಇಲ್ಲದೇ ಇರುವ ಬಂಟ ಬ್ರಿಗೇಡ್ ಎಂಬ ನಾಮದ ಅಡಿಯಲ್ಲಿ ಕರಪತ್ರ ತಯಾರಿಸಿ ಜಾತಿ ಜಾತಿಗಳ ಮದ್ಯೆ ಸಾಮರಸ್ಯ ಕದಡಿ ಗೊಂದಲ ಮೂಡಿಸಲು ಯತ್ನಿಸುತ್ತಿದ್ದಾರೆ.

ಈ ದುಷ್ಕೃತ್ಯ ಎಸಗಿದವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ತುಳುನಾಡಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಪಣೋಲಿಬೈಲಿನಲ್ಲಿ ಪ್ರಾರ್ಥನೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಜೀಪಮೂಡ ಗ್ರಾಮದ ಬಿಜೆಪಿ ಕಾರ್ಯಕರ್ತರು ಉಪಸ್ಥತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?