ಕಾಂಗ್ರೆಸ್‌ ಆಡಳಿತದಲ್ಲಿ ಮುಸ್ಲಿಮರದ್ದು ಭಯೋತ್ಪಾದಕರ ರೀತಿ ವರ್ತನೆ; ಕಲ್ಲಡ್ಕ ಪ್ರಭಾಕರ್‌ ಭಟ್‌

ಬೆಳ್ತಂಗಡಿಯಲ್ಲಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ದೂರು ದಾಖಲಾಗಿದ್ದು, ಬೆಳ್ತಂಗಡಿ ಲಾಯಿಲಾ ನಿವಾಸಿ ಅಝೀಮ್‌ ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧನ ಮಾಡಿದ್ದಾರೆ.
ಈ ಘಟನೆಯ ಕುರಿತಂತೆ ಇದೀಗ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ರಾಜ್ಯ ಕಾಂಗ್ರೆಸ್‌ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್‌ ಆಡಳಿತದಲ್ಲಿ ಸಾಮಾನ್ಯ ಮುಸ್ಲಿಂರೂ ಭಯೋತ್ಪಾದಕರಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ.
ಬಸ್‌ನಲ್ಲಿ ಯುವತಿ ಇದ್ದಾಗ ಅಝೀಮ್‌ ಕಿರುಕುಳ ನೀಡಿದ್ದು, ಈ ಸಂದರ್ಭದಲ್ಲಿ ಯುವತಿ ಪ್ರತಿಭಟನೆ ಮಾಡಿದಾಗ ಆತ ಬಸ್‌ನ ಕಿಟಕಿಯಿಂದ ಹಾರಿ ತಪ್ಪಿಸಿದ್ದ. ಇದೀಗ ಕಲ್ಲಡ್ಕ ಪ್ರಭಾಕರ ಭಟ್‌ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಸಂತ್ರಸ್ತೆ ಯುವತಿಯನ್ನು ಭೇಟಿ ಮಾಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?