2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಇಂದು 12 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶ ಸೇರಿದಂತೆ 88 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ. ರಾಜ್ಯದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬೆಳಗ್ಗೆ 11ಗಂಟೆಯ ವೇಳೆಗೆ ಕರ್ನಾಟಕದಲ್ಲಿ 22.34% ಮತದಾನ ನಡೆದಿದೆ.ಈ...
Read More
ಮತಗಟ್ಟೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊ ತೆಗೆದು ಗ್ರೂಪ್‌ಗೆ ಶೇರ್ ಮಾಡಿದ ಕಾಂಗ್ರೆಸ್ ಯುವ ಮುಖಂಡ.
ಮತಗಟ್ಟೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊ ತೆಗೆದು ಗ್ರೂಪ್‌ಗೆ ಶೇರ್ ಮಾಡಿದ ಕಾಂಗ್ರೆಸ್ ಯುವ ಮುಖಂಡ. ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆ ಮಾಡಿ ಮತದಾನ ಮಾಡುವ ಫೊಟೋ ಕ್ಲಿಕ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಬೆಳಕಿಗೆ...
Read More
ಮಂಗಳೂರು: ಯುವಕನಿಗೆ ಚೂರಿ ಇರಿತ.
ಮಂಗಳೂರು: ಯುವಕನೊಬ್ಬನಿಗೆ ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತ ಚೂರಿ ಇರಿತಕ್ಕೊಳಗಾದ ಯುವಕ. ಪವನ್ ಮೇಲೆ ಆತನ ಸ್ನೇಹಿತನೇ ಪೂರ್ವ ದ್ವೇಷದಲ್ಲಿ ಹಲ್ಲೆ ಮಾಡಿದ್ದಾನೆ ಎಂದು ತಿಳಿದು ಬಂದಿದ್ದು, ಮತ್ತೊಬ್ಬ ರೌಡಿಶೀಟರ್ ಚರಣ್ ಎಂಬಾತ ಚೂರಿ...
Read More
ಮತದಾನಕ್ಕಾಗಿ ಸರದಿ ಸಾಲಿನಲ್ಲಿ ನಿಂತ ಬ್ರಿಜೇಶ್ ಚೌಟ.
ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರತೀ ಬೂತ್ ಗಳಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ.ಅವರು ಮಂಗಳೂರಿನ ರಥಬೀದಿಯ ಮತಗಟ್ಟೆಯಲ್ಲಿ ಮತದಾನ ಮಾಡಿದರು...
Read More
ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದ ಪದ್ಮರಾಜ್.
ಮಂಗಳೂರು : ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದರು. ಮಂಗಳೂರು ಲೇಡಿಹಿಲ್ ಅಲೋಶಿಯಸ್ ಶಾಲೆಗೆ ಮತದಾನಕ್ಕೆ ಬಂದಿದ್ದ ನಳಿನ್ ಕುಮಾರ್ ಕಟೀಲ್ ರ ಆಶೀರ್ವಾದ ಪಡೆದರು....
Read More

