ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದ ಪದ್ಮರಾಜ್.

ಮಂಗಳೂರು : ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದರು.

ಮಂಗಳೂರು ಲೇಡಿಹಿಲ್ ಅಲೋಶಿಯಸ್ ಶಾಲೆಗೆ ಮತದಾನಕ್ಕೆ ಬಂದಿದ್ದ ನಳಿನ್ ಕುಮಾರ್ ಕಟೀಲ್ ರ ಆಶೀರ್ವಾದ ಪಡೆದರು.

News Editor

Learn More →

Leave a Reply

Your email address will not be published. Required fields are marked *