April 27, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಪ್ಪಿನಂಗಡಿ: ಆಕಸ್ಮಿಕವಾಗಿ ಮನೆಯಲ್ಲಿ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆಂಕಿಗೆ ಆಹುತಿ 

ಉಪ್ಪಿನಂಗಡಿ: ಆಕಸ್ಮಿಕವಾಗಿ ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆಂಕಿಗೆ ಆಹುತಿಯಾದ ಘಟನೆ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ಶನಿವಾರ ನಡೆದಿದೆ. ಅಸ್ಲಂ ಎಂಬವರ ಮನೆಯಲ್ಲಿ ಮಧ್ಯಾಹ್ನ ಈ ಅವಘಡ ಸಂಭವಿಸಿದ್ದು, ಮನೆಯ ಮಾಲಕ ವಿದೇಶದಲ್ಲಿದ್ದು, ಮನೆ ಬೆಂಕಿ ಕಾಣಿಸಿಕೊಳ್ಳುವ ಸಂದರ್ಭ ಅವರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಡಬ: ತಾಳಿ ಕಟ್ಟುವ ಹೊತ್ತಲ್ಲಿ ಮದುವೆ ನಿರಾಕರಿಸಿದ ವಧು: ನ್ಯಾಯಕ್ಕಾಗಿ ಠಾಣೆ ಮೆಟ್ಟಿಲೇರಿದ ಕುಟುಂಬಸ್ಥರು.

ತಾಳಿಕಟ್ಟುವ ಶುಭ ವೇಳೆಯಲ್ಲಿ ವಧು ವರನನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ  ಎರಡೂ ಕಡೆಯವರು ಠಾಣೆಯ ಮೆಟ್ಟಿಲೇರುವ ಪ್ರಸಂಗ ಎದುರಾಗಿದೆ.ಕಡಬ ತಾಲೂಕು ಕೊಣಾಲು ಗ್ರಾಮದ ಕೋಲ್ಪೆಯ ಯುವಕನ ಜೊತೆ  ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಕಂಟ್ರಮಜಲು ಎಂಬಲ್ಲಿನ ಯುವತಿ ಜೊತೆ  ಕಾಂಚನ ಪೆರ್ಲದ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಎ.26ರಂದು ವಿವಾಹ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮತಗಟ್ಟೆಯ ಕರ್ತವ್ಯದಲ್ಲಿದ್ದ ಸಿಬ್ಬಂದಿಯಿಂದ ಬಿಜೆಪಿ ಪರ ಪ್ರಚಾರ: ಗಮನಿಸಿದ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ

ಕುಣಿಗಲ್‌ (ತುಮಕೂರು): ತಾಲ್ಲೂಕಿನ ಹಳೆವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಚವಾಡಿ ಗ್ರಾಮದಲ್ಲಿ ಶುಕ್ರವಾರ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ನೀರಗಂಟಿ ಚಂದ್ರಶೇಖರ್ (45) ಎಂಬುವರು ಮತಗಟ್ಟೆಯ ಎದುರುಗಡೆ ಇರುವ ಓವರ್ ಹೆಡ್ ಟ್ಯಾಂಕ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಶೇಖ‌ರ್ ಅವರನ್ನು ಕಿಚವಾಡಿ ಮತಗಟ್ಟೆಗೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಬಿಜೆಪಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ನಡೆದಿದೆ.

ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27 ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ. ಆಟೋ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದ.ಕ ಜಿಲ್ಲೆ ಸೇರಿ ಕರಾವಳಿಯಲ್ಲಿ ಮೂರು ದಿನ ಬಿಸಿಗಾಳಿ ಸಾಧ್ಯತೆ: ಹವಾಮಾನ ಇಲಾಖೆ

ಮಂಗಳೂರು: ದ.ಕ. ಜಿಲ್ಲೆ‌ ಸೇರಿ ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಹೇಳಿದೆ.ಮಂಗಳೂರು: ದ.ಕ. ಜಿಲ್ಲೆ‌ ಸೇರಿ ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?