ಮಂಗಳೂರು: ದ.ಕ. ಜಿಲ್ಲೆ ಸೇರಿ ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಹೇಳಿದೆ.