. 2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನವು 12 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶ ಸೇರಿದಂತೆ 88 ಕ್ಷೇತ್ರಗಳಲ್ಲಿ ನಡೆದಿತ್ತು. ರಾಜ್ಯದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಕರ್ನಾಟಕದಲ್ಲಿ ಮತದಾನ ನಡೆದಿದೆ.ಈ ಪೈಕಿ ದಕ್ಷಿಣ ಕನ್ನಡದಲ್ಲಿ ಅತೀ ಹೆಚ್ಚು ದಾಖಲಾಗಿದೆ.ಮೋದಿಯವರು ಮೂರನೇ ಬಾರಿ ಪ್ರಧಾನಿ...
Read More
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ,ಬಂಧನದ ಭೀತಿಯಲ್ಲಿ ದೇವೇಗೌಡರ ಮೊಮ್ಮಗ.
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಮಹತ್ವದ ಆದೇಶ ನೀಡಿದ್ದಾರೆ. ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿರುವ...
Read More
ಉಳ್ಳಾಲ: ಎರಡು ಪುಟ್ಟ ಮಕ್ಕಳ ತಂದೆ ನೇಣಿಗೆ ಶರಣು.
ಉಳ್ಳಾಲ : ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಕುಂಪಲ ಹನುಮಾನ್ ನಗರದಲ್ಲಿ ಈ ಘಟನೆ ನಡೆದಿದ್ದು ಯೋಗೀಶ್(44) ಆತ್ಮಹತ್ಯೆಗೈದ ದುರ್ದೈವಿಯಾಗಿದ್ದಾರೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಇಂದು ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದ ಮರದ...
Read More
ಅರಿಯಡ್ಕ ಗ್ರಾಮದ ಕೆರೆಮೂಲೆ ದಿವಾಕರ ನಾಪತ್ತೆ.
ಅರಿಯಡ್ಕ ಗ್ರಾಮದ ಕೆರೆಮೂಲೆ ದಿವಾಕರ ನಾಪತ್ತೆ. ಪುತ್ತೂರು: ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆರೆಮೂಲೆ ದಿ.ಸಂಖಪ್ಪ ಪೂಜಾರಿ ಅವರ ಪುತ್ರ ದಿವಾಕರ (38) ನಾಪತ್ತೆಯಾದವರು. ಅರಿಯಡ್ಕ ಗ್ರಾಮದ ಕೆರೆಮೂಲೆಯವರಾದ ದಿವಾಕರ ಅಡುಗೆ ಕೆಲಸಕ್ಕೆ ಸಹಾಯಕರಾಗಿ ಹೋಗುತ್ತಿದ್ದು, ಏ.27 ರಂದು...
Read More
ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಇನ್ನಿಲ್ಲ.
ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ ಪ್ರಸಾದ್ (V. Srinivas Prasad) ನಿಧನರಾಗಿದ್ದಾರೆ. ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಂಸದರು ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....
Read More
ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ.
ಹೊಳೆನರಸೀಪುರ ಶಾಸಕ ಹೆಚ್.ಡಿ.ರೇವಣ್ಣ ಅವರ ಪುತ್ರ ಹಾಗೂ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ವಿಶೇಷ ತನಿಖಾ ತಂಡ ತನ್ನ ತನಿಖೆಯನ್ನು ಆರಂಭಿಸಿದೆ. ಸಂತ್ರಸ್ತರ ಮಹಿಳೆಯರಲ್ಲಿ ಒಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ ಬೆನ್ನಲ್ಲೇ...
Read More

