ಅರಿಯಡ್ಕ ಗ್ರಾಮದ ಕೆರೆಮೂಲೆ ದಿವಾಕರ ನಾಪತ್ತೆ.

ಅರಿಯಡ್ಕ ಗ್ರಾಮದ ಕೆರೆಮೂಲೆ ದಿವಾಕರ ನಾಪತ್ತೆ.

ಪುತ್ತೂರು: ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಮೂಲೆ ದಿ.ಸಂಖಪ್ಪ ಪೂಜಾರಿ ಅವರ ಪುತ್ರ ದಿವಾಕರ (38) ನಾಪತ್ತೆಯಾದವರು.

ಅರಿಯಡ್ಕ ಗ್ರಾಮದ ಕೆರೆಮೂಲೆಯವರಾದ ದಿವಾಕರ ಅಡುಗೆ ಕೆಲಸಕ್ಕೆ ಸಹಾಯಕರಾಗಿ ಹೋಗುತ್ತಿದ್ದು, ಏ.27 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ದಿವಾಕರ ಅವರ ಮೊಬೈಲ್‌ ಸ್ವಿಚ್ ಆಫ್ ಆಗಿದೆ ಎಂದು ಅವರ ಚಿಕ್ಕಪ್ಪ ಸೀತಾರಾಮ ಪೂಜಾರಿಯವರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ

News Editor

Learn More →

Leave a Reply

Your email address will not be published. Required fields are marked *