ಬೆಂಗಳೂರು ; ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ-ಮಗಳ ಜಗಳ ,ಚೂರಿ ಇರಿತದಲ್ಲಿ ಮಗಳನ್ನೇ ಕೊಂದ ತಾಯಿ.

ಬೆಂಗಳೂರು ; ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವುದು ಬನಶಂಕರಿ ಶಾಸ್ತ್ರಿನಗರದ 3ನೇ ಕ್ರಾಸ್​ನಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ದ್ವಿತೀಯ ಪಿಯುಸಿಯಲ್ಲಿ ಸಾಹಿತಿ ಪಾಸ್ ಆಗಿದ್ದಾಳೆ. ಆದರೆ ಕಡಿಮೆ ಅಂಕ ಬಂದಿದೆ ಎಂದು ಪುತ್ರಿ ಜತೆ ತಾಯಿ ಪದ್ಮಜಾ ವಾಗ್ವಾದ ಮಾಡಿದ್ದಾರೆ.

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಮಗಳನ್ನು ತಾಯಿ ಪ್ರಶ್ನೆ ಮಾಡಿದ್ದಾಳೆ. ಈ ವಿಚಾರಕ್ಕೆ ತಾಯಿ ಮತ್ತು ಮಗಳ ನಡುವೆ ನಿತ್ಯ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಸೋಮವಾರ ಇದೇ ವಿಚಾರಕ್ಕೆ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡಿರುವ ಶಂಕೆ ವ್ಯಕ್ತವಾಗಿದೆ. ತಾಯಿ ಪದ್ಮಜಾಗೆ 4-5 ಕಡೆ ಸಾಹಿತಿ ಚಾಕು ಇರಿದಿದ್ದು ಸಾಹಿತಿ(18) ಕೊಲೆಯಾದ ಯುವತಿ. ಪದ್ಮಜಾ (60) ಮಗಳನ್ನು ಕೊಲೆಗೈದ ತಾಯಿ ಎಂದು ತಿಳಿದುಬಂದಿದೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?