ಬೆಂಗಳೂರು ; ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕ್ಕಾರಕ್ಕೆ ಬಂದ ನಂತರ ಹಿಂದೂಧರ್ಮಕ್ಕೆ ಅವಹೇಳನ ಮಾಡುವುದು ಹೆಚ್ಚಾಗಿದ್ದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ‘ಒಂದು ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ. ಒಂದು ಗ್ರಂಥಾಲಯ ಕಟ್ಟಿಸಿದರೆ ಲಕ್ಷಾಂತರ ವಿದ್ವಾಂಸರು ಹುಟ್ಟಿಕೊಳ್ಳುತ್ತಾರೆ’ ಎಂಬ ಗೋಡೆಬರಹ...
Read More
ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಏಪ್ರಿಲ್ 23ರವರೆಗೆ ವಿಸ್ತರಣೆ
ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಏಪ್ರಿಲ್ 23ರವರೆಗೆ ವಿಸ್ತರಿಸಿದೆ. ಸೋಮವಾರ ಅರವಿಂದ್ ಕೇಜ್ರಿವಾಲ್ ಒಂದರ ಹಿಂದೆ ಒಂದು ಆಘಾತವನ್ನು ಎದುರಿಸಿದರು. ಮೊದಲು ಸುಪ್ರೀಂಕೋರ್ಟ್ ಕೇಜ್ರಿವಾಲ್ ಅರ್ಜಿಯನ್ನು ತಕ್ಷಣವೇ ಆಲಿಸಲು ನಿರಾಕರಿಸಿತು ಪ್ರಕರಣವನ್ನು ಏಪ್ರಿಲ್ 29ಕ್ಕೆ ಮುಂದೂಡಿತು....
Read More
ಝಮೀರ್ ಅಹಮ್ಮದ್ ಖಾನ್ ಗೆ ಎದೆ ನೋವು, ಆಸ್ಪತ್ರೆಗೆ ದಾಖಲು
ಚಿತ್ರದುರ್ಗ: ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಇಲ್ಲಿನ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸೋಮವಾರ ಚಿಕಿತ್ಸೆ ಪಡೆದರು....
Read More
ಪುಣಚ: ಸೇತುವೆ ನಿರ್ಮಾಣದ ಕಾಮಾಗಾರಿಯ ವೇಳೆ ಮುರಿದು ಬಿದ್ದ ಕಾಂಗ್ರೆಟ್ ಬೀಮ್ ; ಇಬ್ಬರು ಕಾರ್ಮಿಕರು ಗಂಭೀರ.
ಪುಣಚ: ಸೇತುವೆ ಕಾಮಾಗಾರಿ ವೇಳೆ ಕಾಂಗ್ರೆಟ್ ಬೀಮ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಪುಣಚ ಗ್ರಾಮದ ಬರೆಂಜ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಕಾರ್ಮಿಕನೋರ್ವ ಸುಮಾರು 1 ಗಂಟೆಗಳ ಕಾಲ ಸಿಲುಕಿಕೊಂಡು ಕಾಲು ಜಖಂಗೊಂಡು ನರಳಾಡುತ್ತಿದ್ದ. ಸ್ಥಳೀಯರ ಸಹಾಯದಿಂದ ಸಿಲುಕಿಕೊಂಡ ಕಾರ್ಮಿಕನನ್ನು ಮೇಲಕ್ಕೆತ್ತಲಾಗಿದೆ. ತಕ್ಷಣವೇ...
Read More
ಮಂಗಳೂರು: 5.64 ಕೋಟಿ ರೂ. ಮೌಲ್ಯದ ಮದ್ಯ, 15.5 ಕೆಜಿ ಡ್ರಗ್ಸ್ ವಶಕ್ಕೆ
ಮಂಗಳೂರು: ಜಿಲ್ಲೆಯಲ್ಲಿ 5,64,80,734 . ರೂ. ಮೌಲ್ಯದ 1,42,160 ಲೀ. ಮದ್ಯ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದುವರೆಗೆ ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ 816 ಎಫ್‌ಐಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ...
Read More
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು.
ಮಾರಕಾಸ್ತ್ರಗಳಿಂದ ಯುವಕನನ್ನ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ರಾಷ್ಟ್ರಪತಿ ಚೌಕ್ ಬಳಿ ಈ ಘಟನೆ ನಡೆದಿದೆ ಮೃತಪಟ್ಟ ಯುವಕ ಕಲಬುರಗಿಯ ಅಶೋಕ್ ನಗರ ಬಡಾವಣೆ ನಿವಾಸಿ ಆಕಾಶ್(21) ಎಂದು ಗುರುತಿಸಲಾಗಿದೆ. ಮಾರಕಾಸ್ತ್ರಗಳಿಂದ ಯುವಕನನ್ನ ಕೊಚ್ಚಿ ಭೀಕರವಾಗಿ ಕೊಲೆ ಮಾಡಿ ಮತ್ತೋರ್ವ ಯುವಕನು ದಾಳಿ...
Read More
ಮಂಗಳೂರಿನಲ್ಲಿ ಮೋದಿ ರೋಡ್ ಶೋ ಬಳಿಕ ಯುವಕನೊಬ್ಬನಿಗೆ ಬಿತ್ತು ಏಟು.
ಮಂಗಳೂರು ನಗರದಲ್ಲಿ ರವಿವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಮುಗಿದ ಬಳಿಕ ಯುವಕನೋರ್ವನಿಗೆ ಏಟು ಬಿದ್ದ ಘಟನೆ ವರದಿಯಾಗಿದೆ. ಮೋದಿ ರೋಡ್ ಶೋ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬಳಿಗೆ ಯುವಕನೋರ್ವ ಮೊಬೈಲ್ ನಂಬರ್ ನೀಡಿದ್ದೇ ಗಲಾಟೆಗೆ ಕಾರಣ ಎನ್ನಲಾಗಿದೆ. ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ಮಹಿಳೆಗೆ...
Read More
ಬಂಟ್ವಾಳ: ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿತ-ಗಂಭೀರ ಆಸ್ಪತ್ರೆಗೆ ದಾಖಲು
ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಚೂರಿ ಇರಿತವಾಗಿದೆ. ಜಕ್ರಿಬೆಟ್ಟು ಎಂಬಲ್ಲಿ ಘಟನೆ ನಡೆದಿದ್ದು,ಚೂರಿ ಇರಿತಕ್ಕೆ ಸ್ಪಷ್ಟವಾದ...
Read More
ಮಂಗಳೂರು ; ಮಂಗಳೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್‌ಶೋ,ಜೈಕಾರದ ಜೊತೆ ಹೂಮಳೆಗೈದ ಅಪಾರ ಜನಸಾಗರ.
ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರೋಡ್ ಶೋ ವೀಕ್ಷಿಸಲು ಮಂಗಳೂರಿನಲ್ಲಿ ಭಾರೀ ಜನಸ್ತೋಮ ನೆಲೆಸಿದ್ದು ಎಲ್ಲೆಲ್ಲೂ ಜೈಕಾರದ ಜೊತೆ ಹೂಮಳೆಗೈದರು. ಜೊತೆಗೆ ಮೋದಿ ಮೋದಿ ಜೈಕಾರದೊಂದಿಗೆ ಭರ್ಜರಿ ಸ್ವಾಗತ ನಡೆಯಿತು. ಲೇಡಿಹಿಲ್‌ನಲ್ಲಿರುವ ನಾರಾಯಣ ಗುರು ವೃತ್ತದಲ್ಲಿ ಆರಂಭವಾದ ಕಾರ್ಯಕ್ರಮವು ನವಭಾರತ ವೃತ್ತದಲ್ಲಿ ಮುಕ್ತಾಯವಾಯಿತು. ನಾರಾಯಣ ಗುರು ವೃತ್ತದಲ್ಲಿ...
Read More
ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ
ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮಂಗಳೂರು: ಇಂದು ಲೋಕಸಭೆ ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದ್ದಾರೆ ಇದಕ್ಕೂ ಮುನ್ನ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ವಿಜಯಸಂಕಲ್ಪ ಬೃಹತ್ ಸಮಾವೇಶ...
Read More

