April 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಎಸ್ಸೈ ಜಗದೀಶ್ ಹತ್ಯೆ ಪ್ರಕರಣ: ಇಬ್ಭರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ.

ನೆಲಮಂಗಲ: ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣದ ಆರೋಪಿಗಳಾದ ಮಧು, ಹರೀಶ್‌ಬಾಬುಗೆ ಬೆಂಗಳೂರು ಗ್ರಾಮಾಂತರ ಸೆಷನ್ಸ್‌ ಕೋರ್ಟ್‌ ಜೀವಾವಧಿ ಶಿಕ್ಷೆ, 3 ಲಕ್ಷ ರೂ. ದಂಡ ವಿಧಿಸಿದೆ. ನ್ಯಾಯಾಧೀಶ ರಘುನಾಥ್ ತೀರ್ಪು ಪ್ರಕಟಿಸಿದ್ದಾರೆ. 2015 ಅಕ್ಟೋಬರ್ 16ರಂದು ಜಗದೀಶ್ ಹತ್ಯೆ ನಡೆದಿತ್ತು. ಆಗ ಅವರು ದೊಡ್ಡಬಳ್ಳಾಪುರ ಠಾಣೆ ಪಿಎಸ್ಐ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗುಜರಿ ವ್ಯಾಪಾರಿಯೋರ್ವನನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಜಾವೇದ್ ಪೊಲೀಸರು ವಶಕ್ಕೆ.

ಉಳ್ಳಾಲ: ಗುಜರಿ ವ್ಯಾಪಾರಿಯೋರ್ವನನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಜಾವೇದ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಂಜಿಮೊಗರುವಿನಲ್ಲಿ 13 ವರ್ಷಗಳ ಹಿಂದೆ ನಡೆದ ತಾಯಿ ಹಾಗೂ ಮಗಳ ಜೋಡಿ ಕೊಲೆ ಪ್ರಕರಣದಲ್ಲಿ ಕೊಲೆಗೀಡಾದ ಮಹಿಳೆಯ ಪತಿ ಹಮೀದ್ ಪಿ.ಎಂ. ಇರಿತಕ್ಕೆ ಒಳಗಾದವರು. ಹಮೀದ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ: ಮನೆಯೊಳಗೆ ನುಗ್ಗಿ ಯುವಕನಿಗೆ ಚೂರಿ ಹಾಕಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ ಮಹಮ್ಮದ್ ರಮೀಝ್ (19) ಇರಿತಕ್ಕೊಳಗಾದ ವ್ಯಕ್ತಿಯಾಗಿದ್ದಾನೆ. ಅಬ್ದುಲ್ ರಹಿಮಾನ್ ಎಂಬಾತ ಆರೋಪಿಯಾಗಿದ್ದು, ಪರಾರಿಯಾಗಿರುವ ಈತನಿಗಾಗಿ ಪೋಲೀಸ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು : ರ್‍ಯಾಲಿ ವೇಳೆ ಸಂಸದೆ ಶೋಭಾ ಕರಂದ್ಲಾಜೆ ಕಾರಿಗೆ ಬೈಕ್‌ ಡಿಕ್ಕಿ ಸವಾರ ದಾರುಣ ಸಾವು.

ಬೆಂಗಳೂರು : ಬಿಜೆಪಿ ಮುಖಂಡನ ನಿರ್ಲಕ್ಷ್ಯದಿಂದ ಬೈಕ್ ಸವಾರ ದಾರುಣ ಮೃತಪಟ್ಟ ಘಟನೆ ಬೆಂಗಳೂರಿನ ಕೆ.ಆರ್ ಪುರಂ ಸಮೀಪದ‌ ದೇವಸಂದ್ರ ವಿನಾಯಕ‌ ದೇವಸ್ಥಾನ ಬಳಿ ನಡೆದಿದೆ. ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಮುಖಂಡರೊಬ್ಬರು ಕಾರು ರಸ್ತೆಯಲ್ಲಿ ಪಾರ್ಕ್ ಮಾಡಿದ ಸಂದರ್ಭದಲ್ಲಿ ಹಿಂದೆ ಮುಂದೆ ನೋಡದೇ ಏಕಾಏಕಿ ಬಾಗಿಲು ತೆರೆದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಒಂಭತ್ತು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ರೆಡ್‌ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ.

ಒಂಭತ್ತು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ರೆಡ್‌ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೋಟೆಲ್‌ವೊಂದರ ಪರವಾನಗಿ ಕೊಡಲು ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ಭೋಪಾಲ್ ಎಂಬಾತನು ಒಂಭತ್ತು ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಈ ಬಗ್ಗೆ ಮಂಗಳೂರು ಮೂಲದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ: ಏಕಾಏಕಿ ಬೆಂಕಿ ಹತ್ತಿ ಉರಿದ ಡಸ್ಟರ್ ಕಾರು

ಬಂಟ್ವಾಳ: ಬಂಟ್ವಾಳ-ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಇಳಿದಿದ್ದು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲ: ಕೊಂಡಾಣ ಕ್ಷೇತ್ರದ ಸಿಸಿ ಕ್ಯಾಮೆರಾ ಕದ್ದಿದ್ದ ಕಳ್ಳ ಆಸ್ಪತ್ರೆಗೆ ದಾಖಲು

ಮಂಗಳೂರು: ಕೊಂಡಾಣ ಕ್ಷೇತ್ರ ಸುದ್ದಿಯಾಗಿದ್ದು, ಯುವಕನೊಬ್ಬ ಕೊಂಡಾಣ ಕ್ಷೇತ್ರದ ಸಿಸಿ ಕ್ಯಾಮೆರಾಗಳನ್ನೇ ಕದ್ದು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಆರೋಪಿಯು ಮಾನಸಿಕ ಅಸ್ವಸ್ಥನಾಗಿದ್ದು ಈ ಕೃತ್ಯ ಮಾಡಿದ್ದಾಗಿ ಹೇಳಿರುವ ಪೊಲೀಸರು ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಎ.4ರಂದು ಕ್ಷೇತ್ರದಲ್ಲಿನ 6 ಸಿಸಿ ಕ್ಯಾಮೆರಾಗಳು ಕಳವಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೊಳಲಿ ರಾಜರಾಜೇಶ್ವರಿ ದೇವಿಯ ವಾರ್ಷಿಕ ಜಾತ್ರೆ ಏಪ್ರಿಲ್ 6 ರಿಂದ ಐದು ದಿನಗಳ ಚೆಂಡು ನಡೆಯಲಿದೆ.

ಪೊಳಲಿ ರಾಜರಾಜೇಶ್ವರಿ ದೇವಿಯ ವಾರ್ಷಿಕ ಜಾತ್ರೆ ಈಗಾಗಲೇ ಆರಂಭಗೊಂಡಿದ್ದು, ಏಪ್ರಿಲ್ 6 ರಿಂದ ಐದು ದಿನಗಳ ಚೆಂಡು ನಡೆಯಲಿದೆ. ಈ ಪೊಳಲಿ ಚೆಂಡನ್ನು ಮೂಡಬಿದ್ರೆಯಲ್ಲಿ ತಯಾರಿಸಿ ಪುತ್ತಿಗೆಯಿಂದ ಮಳಲಿ ಮೂಲಕ ಪೊಳಲಿ ದೇಗುಲಕ್ಕೆ ಶನಿವಾರ ತರಲಾಯಿತು. ಪುತ್ತಿಗೆಯಿಂದ ಪೊಳಲಿಗೆ ಚೆಂಡನ್ನು ತರುವ ಜವಾಬದ್ದಾರಿ ಮಳಲಿ ಕಡಪುಕರಿಯ ಗಾಣಿಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜೆಪಿ ನಡ್ಡಾ ಪತ್ನಿ ಕಾರು ವಾರಾಣಸಿಯಲ್ಲಿ ಪತ್ತೆ, ಇಬ್ಬರ ಬಂಧನ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರ ಕಳುವಾಗಿದ್ದ ಕಾರು ವಾರಾಣಸಿಯಲ್ಲಿ ಪತ್ತೆಯಾಗಿದೆ. ದೆಹಲಿಯ ಗೋವಿಂದಪುರಿ ಪ್ರದೇಶದಲ್ಲಿನ ಸರ್ವೀಸ್​ ಸೆಂಟರ್​ನಿಂದ ಕಾರು ಕಳುವಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಿಳಿ ಬಣ್ಣದ ಫಾರ್ಚುನರ್ ಎಸ್‌ಯುವಿಯನ್ನು ಮಾರ್ಚ್ 19 ರಂದು ಸರ್ವೀಸ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರ್ಕಳ:ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ:ಬೋಳ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ,ಅರ್ಚಕ ರಾಜೇಂದ್ರ ಆಚಾರ್ ಬಂಧನ.

ಕಾರ್ಕಳ:ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ:ಬೋಳ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ,ಅರ್ಚಕ ರಾಜೇಂದ್ರ ಆಚಾರ್ ಬಂಧನ ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಮುಖ್ಯ ಶಿಕ್ಷಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಶನಿವಾರ ಮುಂಜಾನೆ ಬಂಧಿಸಿದ್ದಾರೆ. ಬೋಳ ವಂಜಾರಕಟ್ಟೆ ನಿವಾಸಿ ಬರಬೈಲು ಶಾಲೆಯ ಮುಖ್ಯ ಶಿಕ್ಷಕ ಹಾಗೂ ವಂಜಾರಕಟ್ಟೆ...
Read More

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!