ಕಾಪು: ಕಾಲೇಜಿನಲ್ಲಿ ಚುನಾವಣ ಪ್ರಚಾರ ನಡೆಸಿದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಚುನಾವಣ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ....
Read More
ಹೆರಿಗೆ ನಂತರ ರಕ್ತ ಸ್ರಾವ ಮೃತ್ಯು : ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರಿಂದ ಆರೋಪ.
ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ (26) ಮೃತ ಮಹಿಳೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಎರಡನೇ ಹೆರಿಗೆಗಾಗಿ ಗಾಯತ್ರಿಯವರು ಎ 03 ರಂದು...
Read More
ಕಡಬ: ಮನೆಗೆ ಬಂದು ಮೊಬೈಲ್ ಚಾರ್ಜ್ ಮಾಡಿ ತೆರಳಿದ 6 ಮಂದಿ ಕೆಂಪು ಉಗ್ರರು
ಪಶ್ಚಿಮ ಘಟ್ಟದ ತಪ್ಪಲಲ್ಲಿ ಮತ್ತೇ ನಕ್ಸಲ್ ಚಟುವಟಿಕೆ ಬಿರುಸುಗೊಂಡಿದ್ದು ANF ಕೂಂಬಿಂಗ್ ಕಾರ್ಯಚರಣೆ ನಡುವೆ ಮತ್ತೇ ನಕ್ಸಲರು ಪ್ರತ್ಯಕ್ಷರಾಗಿದ್ದಾರೆ. 6 ಮಂದಿ ಶಸ್ತ್ರ ಸಜ್ಜಿತ ನಕ್ಸಲರ ತಂಡ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ಪ್ರತ್ಯಕ್ಷವಾಗಿದ್ದು ರಾತ್ರಿ 7 ಕ್ಕೆ ಚೇರು ಗ್ರಾಮನ ಮನೆಯೊಂದಕ್ಕೆ ಭೇಟಿ ನೀಡಿ ಮನೆಯಲ್ಲಿ ಊಟ...
Read More
ಮಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ಇಲಾಖೆ ಎಲ್ಲಾ ರೀತಿಯಲ್ಲೂ ಸಿದ್ದ : ಡಾ. ಅಲೋಕ್ ಮೋಹನ್.
ಮಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ವಿಭಾಗದ ಡಿಜಿ ಮತ್ತು ಐಜಿಪಿ ಡಾ. ಅಲೋಕ್ ಮೋಹನ್, ಐಪಿಎಸ್ ಅವರು ಇಂದು ಮಂಗಳೂರು ನಗರಕ್ಕೆ ಭೇಟಿ ನೀಡಿ, 2024ರ ಸಂಸತ್ ಚುನಾವಣೆಗೆ ಕೈಗೊಂಡಿರುವ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಮಂಗಳೂರು ನಗರ ಪೊಲೀಸ್ ಮತ್ತು ಪಶ್ಚಿಮ ವಲಯದ ಎಲ್ಲಾ ಜಿಲ್ಲೆಗಳ...
Read More
ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್..!!
ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್..!! ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಅವರು ರಾಜ್ಯ ಸರಕಾರ ಮಾಡಿದ್ದ ಗಡಿಪಾರು ಅದೇಶವನ್ನು ಹೈಕೋರ್ಟಿನಲ್ಲಿ ಪ್ರಶ್ನಿಸಿ, ಆರ್ಜಿ ಸಲ್ಲಿಸಿದ್ದರು. ಭರತ್ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಆಲಿಸಿದ ಕರ್ನಾಟಕ ಉಚ್ಚ ನ್ಯಾಯಾಲಯ ಹಿಂದೂಪರ...
Read More
ಲೋಕಸಭೆಯ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಪೂರ್ಣಗೊಂಡು, ಅವುಗಳ ಪರಿಶೀಲನೆ ಎಪ್ರಿಲ್ 5ರ ಶುಕ್ರವಾರ ನಗರದ ಜಿಲ್ಲಾ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ನಡೆಯಿತು.
ಮಂಗಳೂರು: ಲೋಕಸಭೆಯ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಪೂರ್ಣಗೊಂಡು, ಅವುಗಳ ಪರಿಶೀಲನೆ ಎಪ್ರಿಲ್ 5ರ ಶುಕ್ರವಾರ ನಗರದ ಜಿಲ್ಲಾ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ನಡೆಯಿತು. ಬಹುಜನ್ ಸಮಾಜ ಪಾರ್ಟಿಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ...
Read More
ಬಿಜೆಪಿ ಕಾರ್ಯಕರ್ತ ಆರೋಪಿಯಲ್ಲ, ಸಾಕ್ಷಿಯಾಗಿ ವಿಚಾರಣೆ
ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್‌ರನ್ನು ಬಂಧಿಸಿರುವ ಕುರಿತು ವರದಿಯಾಗಿತ್ತು. ಇದೀಗ ಈ ಗೊಂಲವನ್ನು ಎನ್‌ಐಎ ಸ್ಪಷ್ಟಪಡಿಸಿದೆ. ಕಾಂಗ್ರೆಸ್ ಸಚಿವ ದಿನೇಶ್ ಗುಂಡೂರಾವ್ ಸೇರಿ ಹಲವು ಕಾಂಗ್ರೆಸ್‌ನ ಹ್ಯಾಂಡಲ್‌ಗಳು ಈ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತನ ಪಾತ್ರವಿದೆ ಎಂದು ಟ್ವೀಟ್ ಮಾಡಿದ್ದರು. ಇದೀಗ ಎನ್‌ಐಎ ಪತ್ರಿಕಾ ಪ್ರಕಟಣೆ ನೀಡಿ ಸ್ಪಷ್ಟೀಕರಣ...
Read More
ಮಂಗಳೂರು: ಮುಡಾ ಕಮಿಷನರ್ ಮನ್ಸೂರ್ ಅಲಿಗೆ ಜಾಮೀನು ನಿರಾಕರಣೆ
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮುಡಾ ಕಮಿಷನರ್ ಮನ್ಸೂರ್ ಅಲಿ ಮತ್ತು ಬ್ರೋಕರ್ ಮುಹಮ್ಮದ್ ಸಲೀಂ ಅವರಿಗೆ ಮಂಗಳೂರಿನ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ಮನ್ಸೂರ್ ಅಲಿ 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ವೇಳೆ ಲೋಕಾಯುಕ್ತ ಪೊಲೀಸರು ಮಾರ್ಚ್ 23 ರಂದು ಬ್ರೋಕರ್...
Read More
ಹೆಚ್ಚಾದ ತಾಪ ಮಾನದಿಂದ ರಾಜ್ಯದಲ್ಲಿ 6 ಮಂದಿಗೆ ಕಾಲರಾ: ಬಿಸಿಗಾಳಿಗೆ ಓರ್ವ ಬಲಿ: ಆರೋಗ್ಯ ಇಲಾಖೆ
ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾದ ತಾಪ ಮಾನದ ಪರಿಣಾಮವಾಗಿ ಕಾಲರಾ ರೋಗ ಹೆಚ್ಚಾಗುತ್ತಿದ್ದು, ರಾಜ್ಯಾದ್ಯಂತ 6 ಮಂದಿಗೆ ಕಾಲರಾ ರೋಗ ಪತ್ತೆಯಾಗಿದೆ. ಅಲ್ಲದೆ, ಬಿಸಿಗಾಳಿಯ ಪರಿಣಾಮದಿಂದ ಓರ್ವ ಸಾವನಪ್ಪಿದ್ದಾನೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ. ರಂದೀಪ್ ಅವರು...
Read More
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ ಓರ್ವ ಅಭ್ಯರ್ಥಿ ಎರಡು ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಒಟ್ಟು 11 ಅಭ್ಯರ್ಥಿಗಳಿಂದ 21 ನಾಮಪತ್ರ ಸಲ್ಲಿಕೆಯಾಗಿದೆ. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ ಓರ್ವ ಅಭ್ಯರ್ಥಿ ಎರಡು ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಸುಪ್ರಿತ್ ಕುಮಾರ್ ಪೂಜಾರಿ ಎಂಬವರು ಎರಡು ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಅವರು ಜನಹಿತ...
Read More

