ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು, ದೇಲಂತಬೆಟ್ಟು ಮಂಗಳೂರು ಇದರ ಬ್ರಹ್ಮಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಭಾಗವಹಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಒಕ್ಕೂಟದ ಮಹಾದಾನಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿಯವರು, ಮಹಾ ನಿರ್ದೇಶಕರಾದ ಶ್ರೀ ರಾಜೇಶ್ ಎನ್. ಶೆಟ್ಟಿಯವರು,...
Read More
ಭವಾನಿ ಇಲ್ಲದಿದ್ದಾಗ ರೇವಣ್ಣ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ : ರೇವಣ್ಣ ಮೇಲೆಯೂ FIR
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕಾಮ ಪುರಾಣ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ರೇವಣ್ಣ ಮನೆ ಕೆಲಸದಾಕೆ ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್.ಡಿ ರೇವಣ್ಣರ ಮೇಲೆಯೂ ದೂರು ದಾಖಲಿಸಿದ್ದಾರೆ. ಮಹಿಳೆ ದೂರಿನ ಮೇರೆಗೆ ತಂದೆ ಹಾಗೂ ಮಗ ಇಬ್ಬರ ಮೇಲೂ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ....
Read More
ಬೆಳಗಾವಿ : ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸರಿಯಿಲ್ಲ , ಜನರ ರಕ್ಷಣೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ : ಪ್ರಧಾನಿ ನರೇಂದ್ರ ಮೋದಿ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕಾಂಗ್ರೆಸ್ ಸರ್ಕಾರ ಜನರ ರಕ್ಷಣೆ ಮಾಡುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿರುವ ಪ್ರಧಾನಮಂತ್ರಿ ನರೇAದ್ರಮೋದಿ, ಕಾಂಗ್ರೆಸ್ ಪಕ್ಷಕ್ಕೆ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದರು. ಬೆಳಗಾವಿಯಲ್ಲಿಂದು ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು,...
Read More
ಉಳ್ಳಾಲ ಕ್ಷೇತ್ರದ ಬಿಜೆಪಿ ಅಲ್ಪಸಂಖ್ಯಾತ ಘಟಕದೊಂದಿಗೆ ಸೇರಿ ಕೊಂಡು ಬಿಜೆಪಿಗೆ ಬಲ ಕೊಡುವಂತಹ ಕಾರ್ಯಗಳನ್ನು ಮಾಡುವ ಉದ್ದೇಶ: ತಾಲೂಕು ಪಂಚಯತ್ ಮಾಜಿ ಸದಸ್ಯ ಸಿದ್ದಿಕ್ ತಲಪಾಡಿ
ಮಂಗಳೂರು ಉಳ್ಳಾಲ: ಇದೇ ಕಳೆದ ಮಾರ್ಚ್ 17 ರಂದು ತಲಪಾಡಿಯ ತಾಲೂಕು ಪಂಚಾಯತ್ ಮಾಜಿ ಸದಸ್ಯ ಸಿದ್ದಿಕ್ ತಲಪಾಡಿ ಬಿಜೆಪಿ ಸೇರ್ಪಡೆ ಗೊಂಡಿದ್ದು, ಸತತ 20 ವರ್ಷಗಳಿಂದ ಕಾಂಗ್ರೇಸ್ ಪಾರ್ಟಿಯ ಬೆಳವಣಿಗೆಗೆ ಪಾತ್ರರಾಗಿದ್ದ ಇವರು ಕೊರೊನ ಸಮಯದಲ್ಲಿ ಕಿಟ್ ವಿತರಣಾ ಕಾರ್ಯಕ್ರಮಗಳು ಇವರ ತಂಡದಿಂದ ನಡೆದಿತ್ತು ಹಾಗೂ...
Read More
ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?
ಮಂಗಳೂರು: ಮಂಗಳೂರು ಲೋಕಸಭೆಯ ಚುನಾವಣೆ ಮುಗಿದಿದೆ. ಇನ್ನು ಏನಿದ್ದರೂ ಜೂನ್ ಮೂರಕ್ಕೆ ಮತ ಲೆಕ್ಕಕ್ಕಾಗಿ ಕಾಯಬೇಕಾಗುತ್ತದೆ. ಈ ಬಾರಿ ಮಂಗಳೂರು ಲೋಕಸಭೆ ಕಾಂಗ್ರೆಸ್ಸಿಗೆ ಹಲವು ವಿಧದಲ್ಲಿ ಅನುಕೂಲಕರವಾಗಿ ಒದಗಿ ಬಂದಿತ್ತು. ಬಿಜೆಪಿ ನಡುವಿನ ಬಣ ರಾಜಕೀಯ ಪ್ರಧಾನವಾಗಿ ಚುನಾವಣೆ ಸಂದರ್ಭದಲ್ಲಿ ಗೋಚರವಾಗಿತ್ತು. ಇದನ್ನು ಬಿರುವೆರ್ ಕುಡ್ಲದ ಮುಖ್ಯಸ್ಥರು...
Read More
ಬೈಕಂಪಾಡಿ: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ.
ಬೈಕಂಪಾಡಿ: ಹೋಟೆಲ್ ಶ್ರೀ ದ್ವಾರ ಬಳಿ ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ಬೈಕಂಪಾಡಿಯಲ್ಲಿ ನಡೆದಿದೆ. ಹೋಟೆಲ್ ಶ್ರೀ ದ್ವಾರ ಬಳಿ ಎರಡು ಲಾರಿಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಒಂದು ಲಾರಿ ಗ್ರಾನೈಟ್ ಮಳಿಗೆಗೆ ನುಗ್ಗಿ ಸಾವಿರಾರು...
Read More
ಅಲಂಗಾರ್ ನಲ್ಲಿ ಮತದಾನ ಮಾಡುತ್ತಿರುವ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪ.
ಕಡಬ ತಾಲ್ಲೂಕು ಅಲಂಗಾರ್ ಮಾಡಿಯೋಟ್ಟು ನಿವಾಸಿ ಸದಾನಂದ ಕುಮಾರ್ ಎಂಬ ವ್ಯಕ್ತಿ ಭೂತ್ ನಂಬರ್ 59 ರಲ್ಲಿ ತಾನು ಮಾತದಾನ ಮಾಡುವ ಫೋಟೋ ತೆಗೆದು ಸಾಮಾಜಿಕ ಜಾಲತಾಣ ವಾದ ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ್ದಾರೆ ಎಂದು ಬಿಜೆಪಿ ಮಹಾಶಕ್ತಿಕೇಂದ್ರ ಕಾರ್ಯದರ್ಶಿ ಅಶೋಕ್ ಕುಮಾರ್ ಅವರು ಆರೋಪಿಸಿದ್ದಾರೆ....
Read More
ಉಪ್ಪಿನಂಗಡಿ: ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯನ್ನು ಪ್ರಧಾನಿ ಮಾಡಿ ಎಂದು ಉಲ್ಲೇಖ: ಪ್ರಕರಣ ದಾಖಲು.
ಉಪ್ಪಿನಂಗಡಿ: ವಿವಾಹ ಆಮಂತ್ರಣ ಪತ್ರದಲ್ಲಿ `ಈ ಬಾರಿಯೂ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡುವುದೇ ವಧುವರರಿಗೆ ನೀಡುವ ಉಡುಗೊರೆ. ಯಾಕೆಂದರೆ ನಮ್ಮ ಭವಿಷ್ಯದ ಭಾರತ ಸುಭದ್ರವಾಗಿರಬೇಕು’ ಎಂದು ಮುದ್ರಿಸಿರುವುದಕ್ಕೆ ವರನ ವಿರುದ್ಧ ಚುನಾವಣಾ ನೀತಿ ಸಂಹಿತೆ ಜಾರಿ ನಿಗಾ ತಂಡದ ಅಧಿಕಾರಿಗಳು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ...
Read More
ಹಾಸನ ಪೆನ್ ಡ್ರೈವ್ ಅಶ್ಲೀಲ ವೀಡಿಯೋ ಪ್ರಕರಣ : ತನಿಖೆಗೆ ವಿಶೇಷ ತನಿಖಾ ತಂಡ ರಚನೆ, ಒಂದಲ್ಲ ಎರಡಲ್ಲ ಸುಮಾರು ನೂರು ವಿಡಿಯೋ
ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಎಸ್‌ಐಟಿ ತನಿಖೆ ನಡೆಸುವಂತೆ ಸಿಎಂ...
Read More
ಲೋಕಸಭಾ ಚುನಾವಣೆಯ ಮಾಹಿತಿ ಚೀಟಿಯಲ್ಲಿ ಬರೆದಿರುವ ಹೆಸರು ವೈರಲ್ ಆಗುತ್ತಿದ್ದು, ನಮ್ಮವರ ಕನ್ನಡ ಜ್ಞಾನದ ಬಗ್ಗೆ ಪ್ರಶ್ನೆಗಳು ಹುಟ್ಟಿಕೊಂಡಿದೆ.
ಕನ್ನಡ ಬರವಣಿಗೆ ಮತ್ತು ಬಳಕೆ ಕಡಿಮೆಯಾಗುತ್ತಿರುವುದರ ನಡುವೆ ಕೆಲವರು ಮಾತು ಮತ್ತು ಕೃತಿಯಲ್ಲಿ ಕನ್ನಡವನ್ನು ಬಳಸುತ್ತಿರುವುದು ಸಂತಸದ ವಿಚಾರ. ಆದರೆ ಮತದಾರನ ಮಾಹಿತಿ ಚೀಟಿಯಲ್ಲಿನ ತಪ್ಪು ಬರವಣಿಗೆಯಿಂದ ಅಪಾರ್ಥಕ್ಕೆ ಕಾರಣವಾಗಿದೆ. ಲೋಕಸಭಾ ಚುನಾವಣೆಯ ಮಾಹಿತಿ ಚೀಟಿಯಲ್ಲಿ ಬರೆದಿರುವ ಹೆಸರು ವೈರಲ್ ಆಗುತ್ತಿದ್ದು, ನಮ್ಮವರ ಕನ್ನಡ ಜ್ಞಾನದ ಬಗ್ಗೆ...
Read More

