ಮಂಗಳೂರು : ಬಿಜೆಪಿ ಭದ್ರಕೋಟೆ ಎಂದೇ ಹೆಸರುವಾಸಿಯಾಗಿರುವ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಿಂದ ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಏಪ್ರಿಲ್ 4ರ ಗುರುವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಬಂಟ್ಸ್ ಹಾಸ್ಟೆಲ್‌ನಲ್ಲಿರುವ ಬಿಜೆಪಿ ಚುನಾವಣಾ ಕಚೇರಿಯಿಂದ ಟೌನ್‌ಹಾಲ್‌ವರೆಗೆ ಕ್ಯಾಪ್ಟನ್ ಚೌಟಾ ಬೆಂಬಲಿಗರು...
Read More
ಕ್ಯಾಪ್ಟನ್ ಬ್ರಜೇಶ್ ಚೌಟ ಮಾಜಿ ಸಚಿವರು ಹಿರಿಯರಾದ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವರು ಹಿರಿಯರಾದ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು ಕ್ಯಾಪ್ಟನ್ ಬ್ರಜೇಶ್ ಚೌಟ ಬೆಳಗ್ಗೆ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು...
Read More
ಬರೋಬ್ಬರಿ 98 ಕೋಟಿ ಮೌಲ್ಯದ ಮಧ್ಯ ಜಪ್ತಿ.
ಬರೋಬ್ಬರಿ 98 ಕೋಟಿ ಮೌಲ್ಯದ ಮಧ್ಯ ಜಪ್ತಿ ಮಾಡಿದ ಅಧಿಕಾರಿಗಳು ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ನಂಜನಗೂಡು ತಾಲೂಕಿನ ಹಿಮ್ಮವು ಗ್ರಾಮದ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಫೀವರ್ ಇಸ್ ಲಿಮಿಟೆಡ್ ಘಟಕದ ಮೇಲೆ ಜಿಲ್ಲಾ ಅಬಕಾರಿ ಆಯುಕ್ತರು ಮೈಸೂರು ವಿಭಾಗದ ಅಬಕಾರಿ ಜಂಟಿ ಆಯಿತು...
Read More
ದೆಹಲಿಗೆ ಹೊರಟಿದ್ದ ಈಶ್ವರಪ್ಪ ಭೇಟಿಗೆ ಸಿಗದ ಅಮಿತ್ ಶಾ.
ಮಾಜಿ ಮುಖ್ಯಮಂತ್ರಿ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ಅವರು ಬಿವೈ ರಾಘವೇಂದ್ರ ವಿರುದ್ಧ ಶಿವಮೊಗ್ಗದಲ್ಲಿ(Shivamogga) ಪಕ್ಷೇತರವಾಗಿ ಕಣಕ್ಕಿಯಲು ತೀರ್ಮಾನಿಸಿದ್ದಾರೆ. ಹೀಗಾಗಿ ಈಶ್ವರಪ್ಪ ಅವರನ್ನು ಮನವೊಲಿಸುವ ರಾಜ್ಯ ನಾಯಕರ ಪ್ರಯತ್ನ ವಿಫಲವಾಗಿದೆ. ಕೊನೆಗೆ ಮೊನ್ನೆ ಅಷ್ಟೇ ಬೆಂಗಳೂರಿಗೆ ಬಂದಿದ್ದ ಕೇಂದ್ರ ಗೃಹ...
Read More
ರಥ ಹೋಗುವ ದಾರಿಯಲ್ಲಿ ಪಾರ್ಕ್ ಮಾಡಿದ ವಾಹನಗಳನ್ನು ಜಖಂಗೊಳಿಸಿದ ಭಕ್ತರು.
ಮಂಗಳೂರು : ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರೆಯ ಸಂದರ್ಭದಲ್ಲಿ ಭಕ್ತರು ರಥ ಸಾಗುವ ಮಾರ್ಗದಲ್ಲಿ ನಿಂತಿದ್ದ ವಾಹನಗಳಿಗೆ ಹಾನಿ ಮಾಡಿದ ಘಟನೆ ವರದಿಯಾಗಿದೆ. ಘಟನೆಯನ್ನು ಸೆರೆಹಿಡಿಯುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ವರದಿಗಳ ಪ್ರಕಾರ, ದೇವಾಲಯದ ಜಾತ್ರೆಗೆ ಹಾಜರಾಗುವ ಕೆಲವು ಭಕ್ತರು...
Read More
ಪೊಲೀಸರಿಂದ ರೌಡಿ ಶೀಟರ್ ಮನೆಯ ಮೇಲೆ ದಾಳಿ
ಉಡುಪಿ ಸಮೀಪದ ರೌಡಿ ಶೀಟರ್ ದಿವಾಕರ್ ಆಚಾರ್ಯ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿ ಸಜೀವ ಗುಂಡುಗಳು ಸೇರಿದಂತೆ ಅಕ್ರಮ ವಸ್ತುಗಳನ್ನು ವಶಕ್ಕೆ ಪಡೆದ ಘಟನೆ ಉಡುಪಿಯ ಹಿರಿಯಡ್ಕದಲ್ಲಿ ಸಂಭವಿಸಿದೆ ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಧು ಬಿ.ಇ ಅವರಿಗೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ರೌಡಿ ದಿವಾಕರ...
Read More
ವಿಜಯಪುರ : 20 ಗಂಟೆಗಳ ಸುದೀರ್ಘ ಕಾರ್ಯಾಚರಣೆ,ಲಕ್ಷಾಂತರ ಜನರ ಪ್ರಾರ್ಥನೆ,ಕೊನೆಗೂ ಕೊಳವೆಬಾವಿಯಿಂದ ಬದುಕಿಬಂದ ಸಾತ್ವಿಕ್.
ವಿಜಯಪುರ : ಬುಧವಾರ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು ಸಾತ್ವಿಕ್ ಮುಜಗೊಂಡ ರಕ್ಷಣಾ ಕಾರ್ಯಾಚರಣೆ ಮುಗಿದಿದ್ದು ,18 ಗಂಟೆಗಳ ಸುದೀರ್ಘ ಕಾರ್ಯಾಚರಣೆ ಬಳಿಕ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ತಂಡವು ಮಗುವನ್ನು ಜೀವಂತವಾಗಿ ಹೊರತೆಗೆದಿದೆ. ತಂದೆ-ತಾಯಿ ಸೇರಿ ಲಕ್ಷಾಂತರ ಜನರು ಸಲ್ಲಿಸಿದ ಪ್ರಾರ್ಥನೆ ಫಲಿಸಿದೆ. ವಿಜಯಪುರ ಜಿಲ್ಲೆ ಇಂಡಿ...
Read More
ಚಿಕ್ಕೋಡಿ : ನಡುರಸ್ತೆಯಲ್ಲೇ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಆಪ್ತನ ಬರ್ಬರ ಹತ್ಯೆ
ಚಿಕ್ಕೋಡಿ : ಚಿಕ್ಕೋಡಿಯಲ್ಲಿ ಮಾತ್ರ ಲೋಕಸಭೆ ಚುನಾವಣೆಯ ಪೈಪೋಟಿಯು ರಾಜಕೀಯ ಹಿಂಸಾಚಾರಕ್ಕೆ ತಿರುಗಿದೆ. ಇದಕ್ಕೆ ನಿದರ್ಶನ ಎಂಬಂತೆ, ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡರೊಬ್ಬರನ್ನು ನಡುರಸ್ತೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಶಾಸಕ ಲಕ್ಷ್ಮಣ ಸವದಿ ಆಪ್ತ, ಸ್ಥಳೀಯ ಕಾಂಗ್ರೆಸ್ ಮುಖಂಡ ಅಣ್ಣಪ್ಪ ಬಸಣ್ಣ ನಿಂಬಾಳ (58) ಹತ್ಯೆಗೀಡಾಗಿದ್ದಾರೆ. ಅಥಣಿ ತಾಲೂಕಿನ...
Read More
ಬಜರಂಗದಳದ ಸಂಚಾಲಕ ಭರತ್ ಕುಮಾರ್ ಕುಮ್ಡೇಲ್ ಅವರನ್ನು ಮೈಸೂರು ಜಿಲ್ಲೆಗೆ ಗಡಿಪಾರು ಮಾಡಿ ನೋಟೀಸ್ ವಿಶ್ವ ಹಿಂದೂ ಪರಿಷದ್‌ನ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಖಂಡನೆ.
ಪುತ್ತೂರು ಜಿಲ್ಲಾ ಬಜರಂಗದಳದ ಸಂಚಾಲಕ ಭರತ್ ಕುಮಾರ್ ಕುಮ್ಡೇಲ್ ಅವರನ್ನು ಮೈಸೂರು ಜಿಲ್ಲೆಗೆ ಗಡಿಪಾರು ಮಾಡಿ ನೋಟೀಸ್ ನೀಡಿದ ಬಗ್ಗೆ ವಿಶ್ವ ಹಿಂದೂ ಪರಿಷದ್‌ನ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಖಂಡನೆ. ಪುತ್ತೂರು: ಪುತ್ತೂರು ಜಿಲ್ಲಾ ಬಜರಂಗದಳದ ಸಂಚಾಲಕ ಭರತ್ ಕುಮಾರ್ ಕುಮ್ಡೇಲ್ ಅವರನ್ನು ಮೈಸೂರು ಜಿಲ್ಲೆಗೆ...
Read More
ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಮುಂದೆ ಬ್ಲೇಡ್‌ನಿಂದ ತನ್ನ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.
ಬೆಂಗಳೂರು: ಕರ್ನಾಟಕ ರಾಜ್ಯ ಹೈಕೋರ್ಟ್‌ನಲ್ಲಿ ಅಪರೂಪದ ಘಟನೆ ನಡೆದಿದೆ. ನ್ಯಾಯ ಕೊಡುವ ನ್ಯಾಯಮೂರ್ತಿಗಳ ಮುಂದೆಯೇ ಪ್ರಕರಣದ ವಿಚಾರಣೆಗೆ ಬಂದಿದ್ದ ವ್ಯಕ್ತಿ ಬ್ಲೇಡ್‌ನಿಂದ ತನ್ನ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಹೈಕೋರ್ಟ್ ಆವರಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಆತನನ್ನು...
Read More

