ಸತ್ಯಜಿತ್ ಸುರತ್ಕಲ್ ಅವರ ಹೇಳಿಕೆಗೆ ಸತೀಶ್ ಕುಂಪಲರವರಿಂದ ಟಾಂಗ್ ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಬೂತ್ ಸಮಿತಿ, ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ ವಿವಿಧ ಮೋರ್ಚಾಗಳ ಹಾಗೂ ಮಂಡಲ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಹಾಗೂ ಕಾರ್ಯಕರ್ತರ ಸಮಾವೇಶವು ಇತ್ತೀಚೆಗೆ ನಡೆಯಿತು. ಈ ಸಂಧರ್ಭದಲ್ಲಿ...
Read More
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ಬುಧವಾರ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ಬುಧವಾರ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು...
Read More
ಬಿಜೆಪಿಗೆ ಬೆಂಬಲ ಎಂದ ಸುಮಲತಾ ಅಂಬರೀಷ್
ಮಂಡ್ಯ ಲೋಕಸಭಾ ಕ್ಷೇತ್ರದ ಜಿದ್ದಾಜಿದ್ದಿಯಲ್ಲಿ ಇಂದು ಸುಮಲತಾ ಸಭೆಯಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಿಂದ ಹಿಂದೆ ಸರಿದ ಸುಮಲತಾ ಅಂಬರೀಷ್. ಮಂಡ್ಯ ಬಿಟ್ಟು ನಾನು ಎಲ್ಲೂ ಹೋಗಲ್ಲ. ನಾನು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೇನೆ ಎಂದ ಸುಮಲತಾ ಅಂಬರೀಷ್ಈ ಬಾರಿ ಜೆಡಿಎಸ್ ಮೈತ್ರಿ ಅಭ್ಯರ್ಥಿ...
Read More
ಮಾರಕಾಯುಧಗಳಿಂದ ಹಲ್ಲೆ ಕೊಲೆ ಯತ್ನ ಪ್ರಕರಣ ದಾಖಲು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.
ವಿಟ್ಲ: ಕೇಪು ಗ್ರಾಮದ ಅಡ್ಯನಡ್ಕ ಸಮೀಪದ ನಡೆದ ಘರ್ಷಣೆಗೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಅಡ್ಯನಡ್ಕ ನಿವಾಸಿ ಮಹಮ್ಮದ್ ಅಲಿ ಎ (36)ಎಂಬವರ ದೂರಿನಂತೆ ಮಧ್ಯಾಹ್ನ, ತನ್ನ ಮನೆಯಲ್ಲಿರುವ ಸಮಯ, ಆರೋಪಿ ಗಣೇಶ್ ಎಂಬಾತನು ಮನೆಯ ಬಳಿಗೆ ಬಂದು ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ...
Read More
ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ಹೆಸರಿನಲ್ಲಿ ನಕಲಿ ಸಹಿ ಬಳಸಿ ವಂಚನೆ : ನಾಲ್ವರ ಬಂಧನ.
ಬೆಂಗಳೂರು: ನಗರದಲ್ಲಿ ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ಹೆಸರಿನಲ್ಲಿ ನಕಲಿ ಸಹಿ ಬಳಸಿ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ ಸದಸ್ಯತ್ವ ಕೊಡಿಸುವುದಾಗಿ ಚಿತ್ರಕಲಾ ಶಿಕ್ಷಕಿಗೆ ಬರೋಬ್ಬರಿ 4.10 ಕೋಟಿ ರೂ.ವಂಚಿಸಿದ್ದ ಸರ್ಕಾರಿ ನೌಕರ ಸೇರಿ ನಾಲ್ವರು ಆರೋಪಿಗಳನ್ನು ಸಿಸಿಬಿಯ ಆರ್ಥಿಕ ಅಪರಾಧ ದಳದ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ....
Read More
ಬೆಂಗಳೂರು: ಕೆಪಿಎಸ್‌ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಶಿಕ್ಷಕಿಗೆ ಬರೋಬ್ಬರಿ 4 ಕೋಟಿ ವಂಚನೆ, ನಾಲ್ವರನ್ನು ಬಂಧಿಸಿದ ಸಿಸಿಬಿ.
ಬೆಂಗಳೂರು: ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ಹೆಸರಿನಲ್ಲಿ ನಕಲಿ ಸಹಿ ಬಳಸಿ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ ಸದಸ್ಯತ್ವ ಕೊಡಿಸುವುದಾಗಿ ಚಿತ್ರಕಲಾ ಶಿಕ್ಷಕಿಗೆ ಬರೋಬ್ಬರಿ 4.10 ಕೋಟಿ ರೂ.ವಂಚಿಸಿದ್ದ ಸರ್ಕಾರಿ ನೌಕರ ಸೇರಿ ನಾಲ್ವರು ಆರೋಪಿಗಳನ್ನು ಸಿಸಿಬಿಯ ಆರ್ಥಿಕ ಅಪರಾಧ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರಿನ ತಾವರೆಕೆರೆ ನಿವಾಸಿ ರಿಯಾಜ್ ಅಹ್ಮದ್...
Read More
ಬಿಜಾಪುರ ನಕ್ಸಲೀಯರನ್ನು ಹೊಡೆದುರುಳಿಸಿದ ಭದ್ರತಾಪಡೆಗಳು.
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಲೆಂಡ್ರಾ ಗ್ರಾಮದ ಬಳಿಯ ಕಾಡಿನಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ...
Read More
ಪದ್ಮನಾಭ್ ಸಾಮಂತ್ ಮನೆಯವರಿಗೆ ಧೈರ್ಯ ತುಂಬಿದ ಪದ್ಮರಾಜ್ ಆರ್.
ಬಂಟ್ವಾಳ: ಇತ್ತೀಚೆಗೆ ಅಕಾಲಿಕವಾಗಿ ನಿಧನರಾದ ಪದ್ಮನಾಭ ಸಾಮಂತ್ ಮನೆಗೆ ಭೇಟಿ ನೀಡಿದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಪದ್ಮನಾಭ್ ಸಾಮಂತ್ ಅವರ ತಾಯಿಗೆ ಸಾಂತ್ವಾನ ತುಂಬಿದರು.ವಾಮದಪದವು ತಿಮರಡ್ಡ ಪದ್ಮನಾಭ ಸಾಮಂತ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಸಾಮಾಜಿಕ ಹೋರಾಟಗಾರರೂ ಹೌದು.ಇದೇ ಸಂದರ್ಭ...
Read More
ಮೊಬೈಲ್ ನೋಡುತ್ತ ನಡೆದ ಬಾಲಕ ಮಹಡಿಯ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದ ಜಕ್ರಿ ಬೆಟ್ಟಿನಲ್ಲಿ ನಡೆದಿದೆ.
ಮೊಬೈಲ್ ನೋಡುತ್ತ ನಡೆದ ಬಾಲಕನೊಬ್ಬ ಮಹಡಿಯ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದ ಜಕ್ರಿ ಬೆಟ್ಟಿನಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿ ಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದು, ಮುಂಜಾನೆ...
Read More
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಬ್ಬಂದಿ ಶ್ರೀಧರ ಹೆಗಡೆ ಆತ್ಮಹತ್ಯೆಗೆ ಯತ್ನ
ಮಂಗಳೂರು; ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ, ಸಿಬ್ಬಂದಿಯೊಬ್ಬರು ದ.ಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ. ಬೆಳ್ತಂಗಡಿ ತಾಲೂಕು ಪಂಚಾಯತಿನಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ , ಪ್ರಸ್ತುತ ದ.ಕ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಧರ ಹೆಗಡೆ ಅವರೇ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ...
Read More

