ಉಪ್ಪಿನಂಗಡಿ: ಆಕಸ್ಮಿಕವಾಗಿ ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆಂಕಿಗೆ ಆಹುತಿಯಾದ ಘಟನೆ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ಶನಿವಾರ ನಡೆದಿದೆ. ಅಸ್ಲಂ ಎಂಬವರ ಮನೆಯಲ್ಲಿ ಮಧ್ಯಾಹ್ನ ಈ ಅವಘಡ ಸಂಭವಿಸಿದ್ದು, ಮನೆಯ ಮಾಲಕ ವಿದೇಶದಲ್ಲಿದ್ದು, ಮನೆ ಬೆಂಕಿ ಕಾಣಿಸಿಕೊಳ್ಳುವ ಸಂದರ್ಭ ಅವರ...
Read More
ಕಡಬ: ತಾಳಿ ಕಟ್ಟುವ ಹೊತ್ತಲ್ಲಿ ಮದುವೆ ನಿರಾಕರಿಸಿದ ವಧು: ನ್ಯಾಯಕ್ಕಾಗಿ ಠಾಣೆ ಮೆಟ್ಟಿಲೇರಿದ ಕುಟುಂಬಸ್ಥರು.
ತಾಳಿಕಟ್ಟುವ ಶುಭ ವೇಳೆಯಲ್ಲಿ ವಧು ವರನನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಎರಡೂ ಕಡೆಯವರು ಠಾಣೆಯ ಮೆಟ್ಟಿಲೇರುವ ಪ್ರಸಂಗ ಎದುರಾಗಿದೆ.ಕಡಬ ತಾಲೂಕು ಕೊಣಾಲು ಗ್ರಾಮದ ಕೋಲ್ಪೆಯ ಯುವಕನ ಜೊತೆ ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಕಂಟ್ರಮಜಲು ಎಂಬಲ್ಲಿನ ಯುವತಿ ಜೊತೆ ಕಾಂಚನ ಪೆರ್ಲದ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಎ.26ರಂದು ವಿವಾಹ...
Read More
ಮತಗಟ್ಟೆಯ ಕರ್ತವ್ಯದಲ್ಲಿದ್ದ ಸಿಬ್ಬಂದಿಯಿಂದ ಬಿಜೆಪಿ ಪರ ಪ್ರಚಾರ: ಗಮನಿಸಿದ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ
ಕುಣಿಗಲ್ (ತುಮಕೂರು): ತಾಲ್ಲೂಕಿನ ಹಳೆವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಚವಾಡಿ ಗ್ರಾಮದಲ್ಲಿ ಶುಕ್ರವಾರ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ನೀರಗಂಟಿ ಚಂದ್ರಶೇಖರ್ (45) ಎಂಬುವರು ಮತಗಟ್ಟೆಯ ಎದುರುಗಡೆ ಇರುವ ಓವರ್ ಹೆಡ್ ಟ್ಯಾಂಕ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಶೇಖರ್ ಅವರನ್ನು ಕಿಚವಾಡಿ ಮತಗಟ್ಟೆಗೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಬಿಜೆಪಿ...
Read More
ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ನಡೆದಿದೆ.
ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27 ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ. ಆಟೋ...
Read More
ದ.ಕ ಜಿಲ್ಲೆ ಸೇರಿ ಕರಾವಳಿಯಲ್ಲಿ ಮೂರು ದಿನ ಬಿಸಿಗಾಳಿ ಸಾಧ್ಯತೆ: ಹವಾಮಾನ ಇಲಾಖೆ
ಮಂಗಳೂರು: ದ.ಕ. ಜಿಲ್ಲೆ ಸೇರಿ ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಹೇಳಿದೆ.ಮಂಗಳೂರು: ದ.ಕ. ಜಿಲ್ಲೆ ಸೇರಿ ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ...
Read More
ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ವೋಟ್ ದಾಖಲು
2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಇಂದು 12 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶ ಸೇರಿದಂತೆ 88 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ. ರಾಜ್ಯದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬೆಳಗ್ಗೆ 11ಗಂಟೆಯ ವೇಳೆಗೆ ಕರ್ನಾಟಕದಲ್ಲಿ 22.34% ಮತದಾನ ನಡೆದಿದೆ.ಈ...
Read More
ಮತಗಟ್ಟೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊ ತೆಗೆದು ಗ್ರೂಪ್‌ಗೆ ಶೇರ್ ಮಾಡಿದ ಕಾಂಗ್ರೆಸ್ ಯುವ ಮುಖಂಡ.
ಮತಗಟ್ಟೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊ ತೆಗೆದು ಗ್ರೂಪ್‌ಗೆ ಶೇರ್ ಮಾಡಿದ ಕಾಂಗ್ರೆಸ್ ಯುವ ಮುಖಂಡ. ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆ ಮಾಡಿ ಮತದಾನ ಮಾಡುವ ಫೊಟೋ ಕ್ಲಿಕ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಬೆಳಕಿಗೆ...
Read More
ಮಂಗಳೂರು: ಯುವಕನಿಗೆ ಚೂರಿ ಇರಿತ.
ಮಂಗಳೂರು: ಯುವಕನೊಬ್ಬನಿಗೆ ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತ ಚೂರಿ ಇರಿತಕ್ಕೊಳಗಾದ ಯುವಕ. ಪವನ್ ಮೇಲೆ ಆತನ ಸ್ನೇಹಿತನೇ ಪೂರ್ವ ದ್ವೇಷದಲ್ಲಿ ಹಲ್ಲೆ ಮಾಡಿದ್ದಾನೆ ಎಂದು ತಿಳಿದು ಬಂದಿದ್ದು, ಮತ್ತೊಬ್ಬ ರೌಡಿಶೀಟರ್ ಚರಣ್ ಎಂಬಾತ ಚೂರಿ...
Read More
ಮತದಾನಕ್ಕಾಗಿ ಸರದಿ ಸಾಲಿನಲ್ಲಿ ನಿಂತ ಬ್ರಿಜೇಶ್ ಚೌಟ.
ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರತೀ ಬೂತ್ ಗಳಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ.ಅವರು ಮಂಗಳೂರಿನ ರಥಬೀದಿಯ ಮತಗಟ್ಟೆಯಲ್ಲಿ ಮತದಾನ ಮಾಡಿದರು...
Read More
ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದ ಪದ್ಮರಾಜ್.
ಮಂಗಳೂರು : ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದರು. ಮಂಗಳೂರು ಲೇಡಿಹಿಲ್ ಅಲೋಶಿಯಸ್ ಶಾಲೆಗೆ ಮತದಾನಕ್ಕೆ ಬಂದಿದ್ದ ನಳಿನ್ ಕುಮಾರ್ ಕಟೀಲ್ ರ ಆಶೀರ್ವಾದ ಪಡೆದರು....
Read More

