ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆ ಉಪ್ಪಿನಂಗಡಿ ಪೊಲೀಸ್ ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಪಿಲಿಕೂಡೇಲು ಎಂಬಲ್ಲಿ ನಡೆದಿದೆ. ಅಕ್ರಮವಾಗಿ ಮರಳುಗಾರಿಕೆ ಮಾಡಿತ್ತಿದ್ದವರನ್ನು ಚಿತ್ರ ಕುಮಾರ್ ಮತ್ತು ಧನಂಜಯ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಪಿಲಿಕೂಡೇಲು ಎಂಬಲ್ಲಿ ನೇತ್ರಾವತಿ ನದಿಯ...
Read More
ಉಪ್ಪಿನಂಗಡಿ: ಬಾಲಕ ನೇಣು ಬಿಗಿದು ಆತ್ಮಹತ್ಯೆ
ಉಪ್ಪಿನಂಗಡಿ: ಬಾಲಕನೋರ್ವ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕ ಇಲ್ಲಿನ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್...
Read More
ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ.
ಬೆಂಗಳೂರು:ಲೋಕಸಭಾ ಚುನಾವಣೆ(Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಚುನಾವಣೆ ಘೋಷಣೆಯಾಗಿ ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೂರನೇ ಬಾರಿಗೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಏಪ್ರಿಲ್ 20ರಂದು ಮೋದಿ ರಾಜ್ಯಕ್ಕೆ (Modi in...
Read More
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ.
ಎರಡು ದಿನಗಳ ಹಿಂದೆಯಷ್ಟೇ ನಟ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಯಾಚನೆ ಮಾಡಿದ್ದರು. ಇದೀಗ ಮತ್ತೋರ್ವ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ದರ್ಶನ್ ಒಪ್ಪಿಕೊಂಡಿದ್ದಾರೆ. ಇಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ (DK Suresh)ಅವರ...
Read More
ಬೆಂಗಳೂರು ; ಸಿಸಿಬಿ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳಿಂದ ಹಲ್ಲೆ,8 ಆರೋಪಿಗಳ ಬಂಧನ.
ಬೆಂಗಳೂರು ; ನಗರದಲ್ಲಿ ನೈಜೀರಿಯಾ ಪ್ರಜೆಗಳ ದಾಂಧಲೆ ಮುಂದುವರಿದಿದ್ದು, ಮಾಹಿತಿ ಕಲೆ ಹಾಕಲು ತೆರಳಿದ್ದ ಸಿಸಿಬಿ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳು ದಾಳಿ ಮಾಡಿ ಹಲ್ಲೆ ನಡೆಸಿರುವ ಘಟನೆ ರಾಜಾನುಕುಂಟೆಯ ಮಾವಳ್ಳಿಪುರದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ. ನೈಜೀರಿಯಾ ಪ್ರಜೆಗಳು ಸಿಸಿಬಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಹೆಲ್ಮೆಟ್‌ನಿಂದ ಕಾರಿನ...
Read More
ಬೈಕಿಗೆ ಟಿಪ್ಪರ್ ಡಿಕ್ಕಿ- ಯಕ್ಷಗಾನ ಕಲಾವಿದ ಮೃತ್ಯು.
ಉಡುಪಿ : ಟಿಪ್ಪರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯಕ್ಷಗಾನ ಕಲಾವಿದರೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಉಡುಪಿ ಅಂಬಾಗಿಲು ಜಂಕ್ಷನ್ ಬಳಿ ನಡೆದಿದೆ. ಬ್ರಹ್ಮಾವರ ಮಟಪಾಡಿಯ ಪ್ರಭಾಕರ ಆಚಾರ್ಯ(62) ಮೃತ ದುರ್ದೈವಿಯಾಗಿದ್ದಾರೆ . ಅಪಘತಾದಲ್ಲಿ ಗಂಭೀರ ವಾಗಿ ಗಾಯಗೊಂಡಿರುವ ಸಹ ಸವಾರ ಮಣಿಪಾಲ ಆಸ್ಪತ್ರೆಯಲ್ಲಿ...
Read More
ಕಾರ್ಕಳ: ಕಾಂಗ್ರೇಸ್ ಪಕ್ಷದ ವತಿಯಿಂದ ಬೃಹತ್ ವಾಹನ ರ್‍ಯಾಲಿ
ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರ ಕಾಂಗ್ರೇಸ್ ಪಕ್ಷದ ವತಿಯಿಂದ ಲೋಕಸಭಾ ಚುನಾವಣಾ ಪ್ರಯುಕ್ತ ಬೃಹತ್ ವಾಹನ ರ್‍ಯಾಲಿ ಪರಿವರ್ತನಾ ಜಾಥಾಕ್ಕೆ ಪುಲ್ಕೇರಿ ಬೈಪಾಸ್ ವೃತ್ತದಲ್ಲಿ ಚಾಲನೆ ನೀಡಲಾಯಿತು.ಮಾಜಿ ಸಚಿವ ಅಭಯಚಂದ್ರ ಜೈನ್ ಕಾಂಗ್ರೆಸ್ ಬಾವುಟ ಹಾರಿಸುವ ಮೂಲಕ ಚಾಲನೆ ನೀಡಿದರು. ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...
Read More
ಕಾಂಗ್ರೆಸ್ ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲವಿಲ್ಲ : ಯಶ್ ಪಾಲ್ ಸುವರ್ಣ
ಉಡುಪಿ: ಕಳೆದ 10 ತಿಂಗಳಿನಲ್ಲಿ ಕರ್ನಾಟಕದಲ್ಲಿ ಹಿಂದೂ ಸಮಾಜದ ಮೇಲೆ ನಡೆಯುತ್ತಿರುವ ನಿರಂತರ ದಾಳಿ ಮತ್ತು ದೌರ್ಜನ್ಯಗಳನ್ನು ಗಮನಿಸುತ್ತಿದ್ದರೆ ಸಿದ್ದರಾಮಯ್ಯ ಆಳ್ವಿಕೆಯಲ್ಲಿ ಹಿಂದೂ ಸಮಾಜಕ್ಕೆ ಉಳಿಗಾಲ ಇಲ್ಲ ಎಂಬ ಆತಂಕ ಕಾಡುತ್ತಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಆತಂಕ ವ್ಯಕ್ತಪಡಿಸಿದ್ದಾರೆ. ನೇಹಾ ಹಿರೇಮಠ್ ಎಂಬ ಹೆಣ್ಣು...
Read More
ಮಂಗಳೂರು: ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಮೃತ್ಯು.
ಮಂಗಳೂರು : ಇಂದು ನಡೆದ ಅಪಘಾತದಲ್ಲಿ ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೂಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎನ್ನಲಾಗಿದೆ. ಮೃತ ಯಾದವ್ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದಿದೆ...
Read More
ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಬಟ್ಟೆ ಹರಿದು ಹಲ್ಲೆ
ನರೇಂದ್ರ ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನೋರ್ವನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಆರೋಪವೊಂದು ಕೇಳಿ ಬಂದಿದೆ. ರೋಹಿತ್ ಹಲ್ಲೆಗೊಳಗಾದ ವ್ಯಕ್ತಿ. ಈ ಕುರಿತು ರೋಹಿತ್ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಅಲ್ಲದೇ ಪಾಕಿಸ್ತಾನ ಹಾಗೇ ಅಲ್ಲಾಹ ಪರ ಘೋಷಣೆ ಕೂಗಲು ಒತ್ತಾಯ...
Read More

