ಮಂಜೇಶ್ವರ: ಸರಕಾರಿ ಪ್ರೌಢಶಾಲೆ ಕಡಂಬಾರು ಇಲ್ಲಿನ ಸಮಾಜ ವಿಜ್ಞಾನ ಅಧ್ಯಾಪಿಕೆಯಾದ ಕನಕಂ ಟೀಚರ್ ಸುಮಾರು 26 ವರ್ಷಗಳ ಅಧ್ಯಾಪನ ವೃತ್ತಿಯಿಂದ ಔದ್ಯೋಗಿಕವಾಗಿ ನಿವೃತ್ತರಾದರು. ಅದೇ ರೀತಿ ಇದೇ ಶಾಲೆಯಲ್ಲಿ ಸುಮಾರು 30 ವರ್ಷಗಳ ಸೇವೆಯನ್ನು ಮಾಡಿದ ನಾಗರಾಜ ಸರ್ ಅವರು ಕೂಡ ಔದ್ಯೋಗಿಕ ಜೀವನದಿಂದ ನಿವೃತ್ತರಾದರು.ಶಾಲೆಯಲ್ಲಿ ನಡೆಸಿದ...
Read More
ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ನುಗ್ತಿರಾ?: ಶಾಸಕ ಹರೀಶ್ ಪೂಂಜಾನನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್.
ಮಂಗಳೂರು: ಭಯೋತ್ಪಾದಕರನ್ನು ಪೊಲೀಸರು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ನುಗ್ತಿರಾ? ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾನನ್ನು ತರಾಟೆಗೆ ತೆಗೆದುಕೊಂಡ ಹೈ ಕೋರ್ಟ್ ಪೊಲೀಸರನ್ನು ಪ್ರಶ್ನೆ ಮಾಡುವಿರಾ? ಇದನ್ನೆಲ್ಲಾ ಒಪ್ಪಲು ಆಗುವುದಿಲ್ಲ ಎಂದು ಹೇಳಿದೆ. ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ...
Read More
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿ.ನಾಗೇಂದ್ರಗೆ ಸಿಎಂ ಸೂಚನೆ.
ಬೆಂಗಳೂರು: ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ನಿನ್ನೆ ರಾತ್ರಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ನಡುವೆ ಸರ್ಕಾರಕ್ಕೆ ಮುಖಭಂಗವಾಗಬಾರದು ಎಂದು, ಜೊತೆಗೆ ಮುಂದಿನ ತಿಂಗಳು ಮುಂಗಾರು...
Read More
ನಂಗೇನು ಗೊತ್ತಿಲ್ಲ’ ಎಂದ ಪ್ರಜ್ವಲ್ ರೇವಣ್ಣ.
ಬೆಂಗಳೂರು: ದೇಶ ಬಿಟ್ಟು ಪರಾರಿಯಾಗಿದ್ದ ಲೈಂಗಿಕ ದೌರ್ಜನ್ಯದ ಆರೋಪಿ ಪ್ರಜ್ವಲ್ ರೇವಣ್ಣ ಬಂಧನವಾಗಿದೆ. ಎಪ್ರಿಲ್ 27 ರಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ನಿನ್ನೆ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಎಂಟ್ರಿ ಕೊಡ್ತಾ ಇದ್ದಂತೆ SIT ವಶಕ್ಕೆ ಪಡೆದುಕೊಂಡಿದೆ. ಸ್ಥಳದಲ್ಲಿದ್ದ ಭದ್ರತಾ ಸಿಬಂದಿ ಹಾಗೂ ವಲಸೆ ಅಧಿಕಾರಿಗಳು ವಿಶೇಷ...
Read More
ಕಾರ್ಕಳ: ಬಾಲಕಿಗೆ ಲೈಂಗಿಕ ಕಿರುಕುಳ: ಬಿಜೆಪಿ ಸದಸ್ಯನ ಬಂಧನ.
ಕಾರ್ಕಳ: ದಲಿತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಕಲ್ಯಾ ಗ್ರಾಮ ಪಂಚಾಯತ್ತಿನ ಬಿಜೆಪಿ ಸದಸ್ಯ ಸಂತೋಷ್ ಪುತ್ರನ್ ನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ದಲಿತ ಸಮುದಾಯದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಹಿನ್ನೆಲೆ ಆರೋಪಿಯ ವಿರುದ್ಧ ಮೇ 28ರಂದು ಕಾರ್ಕಳ ಗ್ರಾಮಾಂತರ...
Read More
ಬಂಟ್ವಾಳ : ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ, ತಪ್ಪಿದ ಭಾರೀ ದುರಂತ.
ಬಂಟ್ವಾಳ ; ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮೇ 31ರಂದು ಬೆಳಗ್ಗೆ ಗ್ಯಾಸ್ ಟ್ಯಾಂಕರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಅದೃಷ್ಟವಶಾತ್, ಟ್ಯಾಂಕರ್‌ನಿಂದ ಯಾವುದೇ ಸೋರಿಕೆಯಾಗದ ಕಾರಣ ಅನಾಹುತ ಸಂಭವಿಸುವುದನ್ನು ತಡೆಯಲಾಗಿದೆ.ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ, ಸಂಚಾರಿ...
Read More
ಬಿಎಸ್ ಯಡಿಯೂರಪ್ಪ ರವರು ಜೈಲಿಗೆ ಹೋಗಲು ವಿಜಯೇಂದ್ರ ಅವರೇ ಕಾರಣ; ಪ್ರದೀಪ್ ಈಶ್ವರ್.
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೇರ್ ಸ್ಟೈಲ್ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿರುವ ವಿವಾದ ಸದ್ಯದಲ್ಲೇ ಶಮನವಾಗುವ ಸಾಧ್ಯತೆ ಇಲ್ಲ ಎಂದು ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಬುಧವಾರ ಹೇಳಿದ್ದಾರೆ. ಪ್ರಕರಣವೊಂದರಲ್ಲಿ ಅವರ ತಂದೆ ಹಾಗೂ ಮಾಜಿ...
Read More
ಲೋಕಸಭೆಯ ಪ್ರಚಾರದ ನಂತರ ಧ್ಯಾನಕ್ಕಾಗಿ ಕನ್ಯಾಕುಮಾರಿ ರಾಕ್ ಸ್ಮಾರಕ ತಲುಪಲಿರುವ ಪ್ರಧಾನಿ ಮೋದಿ.
ಮೇ 30 ರಿಂದ ಜೂನ್ 1 ರವರೆಗೆ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಧ್ಯಾನಕ್ಕಾಗಿ ವಾರಗಳ ಕಾಲ ನಡೆದ ಲೋಕಸಭಾ ಚುನಾವಣಾ ಪ್ರಚಾರವನ್ನು ಮುಗಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಗೆ ತೆರಳಲಿದ್ದಾರೆ. ಜೂನ್ 4 ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುವ ಕೆಲವೇ ದಿನಗಳ ಮೊದಲು...
Read More
ಮಂಗಳೂರು : ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣ ನಿಭಾಯಿಸಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ.
ಮಂಗಳೂರು : ಬಲಪಂಥೀಯ ಹಿಂದುತ್ವ ಸಂಘಟನೆ ಶ್ರೀರಾಮಸೇನೆ ಕರ್ನಾಟಕ ‘ಲವ್ ಜಿಹಾದ್’ ಪ್ರಕರಣಗಳನ್ನು ನಿಭಾಯಿಸಲು ಸಹಾಯವಾಣಿಯನ್ನು ಆರಂಭಿಸಿದೆ. ಮಂಗಳೂರಿನಲ್ಲಿ ಸಹಾಯವಾಣಿಯನ್ನು ಉದ್ಘಾಟಿಸಿದ ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್ ಮಾತನಾಡಿ, ಕರೆ ಮಾಡುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರು, ಕಲ್ಬುರ್ಗಿ, ಬಾಗಲಕೋಟೆ, ದಾವಣಗೆರೆ...
Read More
ಮಾಣಿ: ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿಗೆ ಡಿಕ್ಕಿ ಹೊಡೆದು ನಜ್ಜು ಗುಜ್ಜಾದ ಕಾರು.
ವಿಟ್ಲ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಕಂಪೆನಿಯು ರಸ್ತೆಗೆ ಬ್ಯಾರಿಕೇಡ್ ತರಹ ಉದ್ದಕ್ಕೆ ನಿರ್ಮಿಸಿದ ಕಬ್ಬಿಣದ ತಡೆಬೇಲಿಗೆ ಬುಧವಾರ ಬೆಳಗ್ಗಿನ ಕಾರೊಂದು ಡಿಕ್ಕಿ ಹೊಡೆದು ಸಂಪೂರ್ಣವಾಗಿ ಜಖಂಗೊಂಡಿದೆ. ಘಟನೆಯಲ್ಲಿ ಗಾಯಗೊಂಡವರ ಮಾಹಿತಿ ಲಭ್ಯವಾಗಿಲ್ಲ. ಜಾವ ಅತೀವೇಗದಿಂದ ಬಂದ ಕಾರು ಗುದ್ದಿದ...
Read More

