May 2, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ: ತಂಡದಿಂದ ಮನೆಗೆ ನುಗ್ಗಿ ತಾಯಿ ಮತ್ತು ಮಗನ ಮೇಲೆ ಹಲ್ಲೆ.

ಬೆಳ್ತಂಗಡಿ: ತಂಡವೊಂದು ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆಂಜ ಗ್ರಾಮದ ನಿವಾಸಿ ಸೇಸಮ್ಮ ಎಂಬವರ ಮನೆಯಲ್ಲಿ ಎ.30ರಂದು ರಾತ್ರಿ ಪೂಜಾ ಕಾರ್ಯ ನಡೆಯುತ್ತಿದ್ದ ಸಂದರ್ಭ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೋಟೆಕಾರ್ ಬೀರಿಯಲ್ಲಿ MDMA ಡ್ರಗ್ಸ್ ಮಾರುತ್ತಿದ್ದ ಇಬ್ಬರು ಆರೋಪಿಗಳ ಸೆರೆ.

ಮಂಗಳೂರು, ಮೇ 1: ಮಂಗಳೂರು ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ MDMA ಮಾದಕ ವಸ್ತುವನ್ನಿರಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು  ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. 407 ಗ್ರಾಂ MDMA...
Read More