May 3, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪರಶುರಾಮ ಥೀಮ್‌ ಪಾರ್ಕ್‌ ವಿವಾದ : 4 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ತಾಕೀತು ಮಾಡಿದ ಹೈಕೋರ್ಟ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ವಿವಾದದ ಕೇಂದ್ರಬಿಂದುವಾಗಿದ್ದ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಕಾರ್ಕಳದ ಉಮಿಕಲ್ ಬೆಟ್ಟದ ಮೇಲೆ ನಿರ್ಮಿಸಲಾದ ಪರಶುರಾಮ ಥೀಮ್ ಪಾರ್ಕ್ ಹಾಗೂ ಪರಶುರಾಮರ ಕಂಚಿನ ಪ್ರತಿಮೆ ಕಾಮಗಾರಿಯನ್ನು ಮುಂದಿನ 4 ತಿಂಗಳುಗಳ ಕಾಲಾವಧಿಯಲ್ಲಿ ನಿರ್ಮಾಣ ಮಾಡಬೇಕೆಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುರತ್ಕಲ್: ಟೋಲ್ ಗೇಟ್‌ ಗೆ ಮುತ್ತಿಗೆ ಹಾಕಿದ ಪ್ರಕರಣ; 101 ಜನರಿಗೆ ಸಮನ್ಸ್

ಸುರತ್ಕಲ್‌: ಇಲ್ಲಿನ ಎನ್‌ಐಟಿಕೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿದ್ದ ಹೋರಾಟ ಸಮಿತಿಯ 101 ಜನರಿಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಹಾಗೂ ಮೇ 4ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಿದೆ. 2022ರ ನವೆಂಬರ್‌ನಲ್ಲಿ ಟೋಲ್ ಗೇಟ್ ತೆರವು ಹೋರಾಟ ಸಮಿತಿಯು ಟೋಲ್ ಗೇಟ್ ತೆರವಿಗಾಗಿ ನೇರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಏಳು ವರ್ಷಗಳ ಬಳಿಕ ಮತ್ತೆ ಮಂಗಳೂರು – ಲಕ್ಷದ್ವೀಪದ ನಡುವೆ ಹೈಸ್ಪೀಡ್ ಹಡಗು ಸಂಚಾರ ಆರಂಭವಾಗಿದೆ.

 ಏಳು ವರ್ಷಗಳ ಬಳಿಕ ಮತ್ತೆ ಮಂಗಳೂರು – ಲಕ್ಷದ್ವೀಪದ ನಡುವೆ ಹೈಸ್ಪೀಡ್ ಹಡಗು ಸಂಚಾರ ಆರಂಭವಾಗಿದೆ. ಲಕ್ಷದ್ವೀಪದಿಂದ ಗುರುವಾರ ಸಂಜೆ ಆಗಮಿಸಿದ ಪರೇಲಿ ಎಂಬ ಐಷಾರಾಮಿ ಹಡಗಿನಲ್ಲಿ ಆಗಮಿಸಿದ ಪ್ರಯಾಣಿಕರನ್ನು ನಗರದ ಹಳೆ ಬಂದರಿನಲ್ಲಿ ಸ್ವಾಗತಿಸಲಾಯಿತು. ಈ ಐಷಾರಾಮಿ ಹಡಗಿನಲ್ಲಿ 150 ಪ್ರಯಾಣಿಕರು ಸೇರಿದಂತೆ 8 ಮಂದಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ: ಟಿಪ್ಪರ್ ಢಿಕ್ಕಿ : ಸವಾರ ಮೃತ್ಯು.

ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ನರಿಕೊಂಬು ಗ್ರಾಮದ ಪೊಯಿತ್ತಾಜೆ ನಿವಾಸಿ ಸುಬ್ಬ ಭಂಡಾರಿ(68) ಎಂದು ಗುರುತಿಸಲಾಗಿದೆ. ಅವರು ಬಿ.ಸಿ.ರೋಡಿನಲ್ಲಿ ನಡೆದ ಮದುವೆಗೆ ಬಂದಿದ್ದ ವೇಳೆ ಅಪಘಾತ ನಡೆದಿದೆ. ಅಪಘಾತದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಡ್ಯಾರ್ ಬೊಂಡಾ ಫ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣ; ಎಳನೀರಿನಲ್ಲಿ ವಿಷಕಾರಿ ಅಂಶವಿಲ್ಲ ಅನ್ನೋದು ದೃಢ

ಮಂಗಳೂರು: ಅಡ್ಯಾರ್ ಬೊಂಡಾ ಫ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ  ಪ್ರಯೋಗಾಲಯದ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಎಳನೀರಿನಲ್ಲಿ ವಿಷಕಾರಿ ಅಂಶವಿಲ್ಲ ಅನ್ನೋದು ದೃಢವಾಗಿದೆ. ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೈಸೂರು : ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆ ಅಪಹರಣ : ಮಗನಿಂದ HD ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು.

ಮೈಸೂರು : ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಮೈಸೂರಿಗೂ ವ್ಯಾಪಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಆರೋಪವಿರುವ ಮಹಿಳೆ ಅಪಹರಣವಾಗಿದೆ.ಸ್ವತಃ ಮಹಿಳೆಯ ಪುತ್ರ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಾಯಿ ಅಪಹರಣವಾಗಿದೆ ಎಂದು ಆರೋಪಿಸಿದ್ದು ಅಪಹರಣಕ್ಕೆ ಒಳಗಾದ ಮಹಿಳೆ ಮೈಸೂರಿನ ಹೆಬ್ಬಾಳ್ ಬಡಾವಣೆ ನಿವಾಸಿ ಎನ್ನಲಾಗಿದೆ.ಲೈಂಗಿಕ ದೌರ್ಜನ್ಯಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಬಕದಲ್ಲಿ ಸರಣಿ ಅಪಘಾತ: ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕಾರು.

ಪುತ್ತೂರು: ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಢಿಕ್ಕಿಯಾದ ಘಟನೆ ಕಬಕದಲ್ಲಿ ನಡೆದಿದೆ.ಘಟನೆಯಿಂದ ಮಂಗಳೂರು – ಪುತ್ತೂರು ಹಾಗೂ ಪುತ್ತೂರು – ವಿಟ್ಲ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ಉಂಟಾಯಿತು.ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು,...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?