ಉಳ್ಳಾಲ: ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನಪ್ಪಿದ ಘಟನೆ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ ಮೃತರನ್ನು ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ...
Read More
H D Devegowda: ಮಗ, ಮೊಮ್ಮಗನ ತಲೆಬಿಸಿ – ದೇವೇಗೌಡರ ಆರೋಗ್ಯದಲ್ಲಿ ಏರು ಪೇರು , ಹೆಚ್ಚಿದ ಆತಂಕ.
H D Devegowda: ರಾಜ್ಯದಲ್ಲಿ ಮಗ ಮತ್ತು ಮೊಮ್ಮಗನ ಕೇಸ್‌ನಿಂದ ಚಿಂತೆಗೀಡಾಗಿರುವ ಹಾಗೂ ವಯೋಸಹಜ ಅನಾರೋಗ್ಯದಿಂದ ಮಾಜಿ ಪ್ರಧಾನಿ ದೇವೇಗೌಡರ(H D Devegowda) ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕುಟುಂಬದಲ್ಲಿ ಆತಂಕ ಹೆಚ್ಚಿದೆ ಎನ್ನಲಾಗಿದೆ. ಹೌದು, ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು, ಮೊಮ್ಮಗ,...
Read More
ಪರಶುರಾಮ ಥೀಮ್ ಪಾರ್ಕ್ ಅನ್ನು ಹಳ್ಳ ಹಿಡಿಸುವ ಕುತಂತ್ರ – ಸಾರ್ವಜನಿಕ ಓಡಾಟದ ರಸ್ತೆಗೆ ಮಣ್ಣು ಸುರಿದ ಕಾರ್ಕಳ ಕಾಂಗ್ರೆಸ್ ಮುಖಂಡರು
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಕರಾವಳಿಗರ ಹೆಮ್ಮೆಯ ಸಂಕೇತವಾಗಿದ್ದ ಪ್ರತಿಬಿಂಬಿತವಾಗಿದ್ದ ಪರಶುರಾಮ ಥೀಮ್ ಪಾರ್ಕ್ʼಗೆ ಬೀಗ ಜಡಿದಿದ್ದು, ಕಾರ್ಕಳದ ಪ್ರವಾಸೋದ್ಯಮವನ್ನು ಹಾಳು ಮಾಡಲು ಕಾಂಗ್ರೆಸ್ ʼಕೈʼ ಎತ್ತಿ ನಿಂತಿದೆ. ಥೀಮ್ ಪಾರ್ಕ್ ನಿರ್ಮಾಣಕ್ಕೆ ಬಿಡುಗಡೆಯಾಗಬೇಕಿದ್ದ ಅನುದಾನಕ್ಕೆ ತಡೆ ನೀಡಿದ್ದು, ಇದುವರೆಗೂ ಒಂದು ರೂ. ಅನುದಾನವನ್ನೂ...
Read More
ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಚೇರಿಗೆ ಬಾಂಬ್ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿರುವುದಾಗಿ ಹಾಗೂ ಕೃತ್ಯದ ಹಿಂದೆ “ಟೆರರೈಸರ್ಸ್ 111” ಇರುವುದಾಗಿ, ಏರ್ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ...
Read More
ಸುಬ್ರಹ್ಮಣ್ಯ : ಸಿಡಿಲು ಬಡಿದು ನವ ವಿವಾಹಿತ ಮೃತ್ಯು
ಸುಬ್ರಹ್ಮಣ್ಯ : ಸಿಡಿಲು ಬಡಿದು ನವವಿವಾಹಿತ ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿಮೇ.3 ರ ಸಂಜೆ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್(34) ಮೃತ ಪಟ್ಟವರು. 10 ದಿನಗಳ ಹಿಂದೆಯಷ್ಟೇ ಅವರ ವಿವಾಹ ನಡೆದಿತ್ತು. ಇವರು ಪರ್ವತ ಮುಖಿ ಸಮೀಪ ದೇವಿಕಾ ಕಾರ್ ವಾಷಿಂಗ್...
Read More
ಮಂಗಳೂರು: ಮಾಲ್‌ಗೆ ತನ್ನ ತಾಯಿಯೊಂದಿಗೆ ಬಂದಿದ್ದ ಮಹಿಳೆ ನಾಪತ್ತೆ, ಪ್ರಕರಣ ದಾಖಲು.
ಮಂಗಳೂರು, ಮೇ 3: ತೊಕ್ಕೊಟ್ಟು ಸಮೀಪದ ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆಯ ನಿವಾಸಿ ಸಫನಾ ಎಂಬಾಕೆ ಎಪ್ರಿಲ್ 28ರಂದು ನಗರದಲ್ಲಿ ಕಾಣೆಯಾದ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ.28ರಂದು ನಗರದ ಸಿಟಿ ಸೆಂಟರ್ ಮಾಲ್‌ಗೆ ತನ್ನ ತಾಯಿಯೊಂದಿಗೆ ಬಂದಿದ್ದ ಸಫನಾ ಬಳಿಕ ಕಾಣೆಯಾಗಿದ್ದಾರೆ. 27ರ ಹರೆಯದ ಸಫನಾರಿಗೆ...
Read More

