ಕಾರ್ಕಳ: ಜಿಲ್ಲೆಯ ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಕಳಪೆ ಕಾಮಗಾರಿ ಹಾಗೂ ಭ್ರಷ್ಟಾಚಾರದ ತನಿಖೆಗೆ ಸರಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ಎರ್ಲಪಾಡಿ ಗ್ರಾಮದ ಬೈಲೂರಿ ನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ...
Read More
ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ ಆರೋಪಿ ಅನುಜ್ ಥಾಪನ್ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಅವರ ಕುಟುಂಬದವರು ಬಾಂಬೆ ಹೈಕೋರ್ಟ್ ಮೊರೆ
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ನಂತರ ಪೊಲೀಸ್ ಕಸ್ಟಡಿಯಲ್ಲೇ ಮೃತಪಟ್ಟ ಅನುಜ್ ಥಾಪನ್ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಅವರ ಕುಟುಂಬದವರು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ಲಾಕಪ್‌ನಲ್ಲೇ ಥಾಪನ್ ಆತ್ಮಹತ್ಯೆ...
Read More
ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ.
ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬಬ್ಬುಕಟ್ಟೆ ಎಂಬಲ್ಲಿ ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟಗಾಯಗಳಿಂದ ಪಾರಾಗಿದ್ದು, ಕಾರಿನಲ್ಲಿದ್ದ ಇಬ್ಬರು ದೇರಳಕಟ್ಟೆ ಮೂಲದ ಖಾಸಗಿ ಆಸ್ಪತ್ರೆಯ ವೈದ್ಯರು ಎಂದು ತಿಳಿದುಬಂದಿದ್ದು, ಅವರು...
Read More
ದಕ್ಷಿಣ ಕನ್ನಡ ಮೇ 7 ರಂದು ಮಳೆಯಾಗುವ ಸಾಧ್ಯತೆಯಿದೆ, ಭಾರತದ ಹವಾಮಾನ ಇಲಾಖೆ ದೇಶಾದ್ಯಂತ ಕೆಲವು ಕಡೆ ವಿಪರೀತ ಸೆಕೆ ಮತ್ತು ಕೆಲವು ಮಳೆಯ ಮುನ್ಸೂಚನೆ.
ಮೇ 7 ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ 12 ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನ ದಾಖಲಾಗಿದ್ದು,...
Read More
HSRP ಅಳವಡಿಕೆ ದಿನಾಂಕವನ್ನು ಮತ್ತೆ ಮುಂದೂಡಲಾಗುವ ಸಾಧ್ಯತೆ.
HSRP : ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ಮೂರು ತಿಂಗಳು ಕಾಲಾವಕಾಶ ನೀಡಿದೆ. ಅಂದರೆ ಮೇ 31 ಕೊನೆಯ ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಗುಡುವು ಕೂಡ ಮುಕ್ತಾಯವಾಗಲಿದೆ. ಆದರೀಗ ಈ ನಡುವೆ ಮತ್ತೊಂದು ಗುಡ್ ನ್ಯೂಸ್...
Read More
ದಾಂಡೇಲಿ : ಗಂಡ ಹೆಂಡತಿ ಜಗಳದಲ್ಲಿ ಮೂಕ ಮಗುವನ್ನು ಮೊಸಳೆ ಇರುವ ಕಾಲುವೆಗೆ ಎಸೆದ ತಾಯಿ.
ದಾಂಡೇಲಿ : ಗಂಡ ಹೆಂಡತಿ ಜಗಳ ಕೂಸು ಬಡವಾಯಿತೆಂಬ ಗಾದೆ ಮಾತು ನಿಜವಾಯಿತು ಇಂತಹ ವಿದ್ರಾಹಕ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಗಂಡನ ಜೊತೆಗಿನ ಜಗಳದಿಂದ ಸಿಟ್ಟಿಗೆದ್ದ ಹೆಂಡತಿ ತಾನು ಹೆತ್ತ ಮಗುವನ್ನ ನಾಲೆಗೆ ಎಸೆದ ಘಟನೆ ಹಾಲಮಡ್ಡಿಯಲ್ಲಿ ನಡೆದಿದೆ.ಸಾವಿತ್ರಿ ಎಂಬಾಕೆ ತನ್ನ...
Read More
ನಾಳೆ ಅಂದರೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಆಂಬ್ಯುಲೆನ್ಸ್ ಸೇವೆ ಬಂದ್ (Ambulance Service) ಆಗಲಿದೆ.
ಬೆಂಗಳೂರು : ಆರೋಗ್ಯ ಕವಚ 108 ಆಂಬ್ಯುಲೆನ್ಸ್ (108 Ambulance) ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ (Salary Problem) ಕಾರಣಕ್ಕೆ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ನಾಳೆ ಅಂದರೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಆಂಬ್ಯುಲೆನ್ಸ್ ಸೇವೆ ಬಂದ್ (Ambulance Service) ಆಗಲಿದೆ. ಜಿವಿಕೆ...
Read More
ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.
ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ....
Read More

