ಕಾರ್ಕಳ 06: ಕರಾವಳಿಯು ಪರಶುರಾಮನ ಸೃಷ್ಟಿ, ಆದರೂ ಇಲ್ಲಿಯವರೆಗೆ ಕರಾವಳಿಯ ಯಾವುದೇ ಭಾಗದಲ್ಲೂ ಪರಶುರಾಮನ ಬಗೆಗಿನ ಇತಿಹಾಸವನ್ನು ಸಾರ್ವಜನಿಕರಿಗೆ ತೋರಿಸುವ ಯಾವುದೇ ಕಾರ್ಯಗಳು ಆಗಿರುವುದಿಲ್ಲ. ಈ ನಿಟ್ಟಿನಲ್ಲಿ ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ರವರ ವಿಶಿಷ್ಟ ಕಲ್ಪನೆಯೇ ಬೈಲೂರಿನಲ್ಲಿ ನಿರ್ಮಾಣಗೊಂಡಿರುವ ಪರಶುರಾಮ ಥೀಂ ಪಾರ್ಕ್. ಇಂತಹ...
Read More
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ.
ಮೂಡುಬಿದಿರೆಯ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಮೈಸೂರಿನ ಸಿಎಂ ದಿವ್ಯಾ (18) ಎಂದು ಗುರುತಿಸಲಾಗಿದೆ.ಬಾಲಕಿಯ ಪೋಷಕರು ಮೂಡುಬಿದಿರೆ ಪೊಲೀಸ್ ಠಾಣೆಗೆ ನೀಡಿರುವ ದೂರಿನ ಪ್ರಕಾರ, ದಿವ್ಯಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಮತ್ತು...
Read More
ಕಾಸರಗೋಡು: ಬೇಡಡ್ಕ ಠಾಣಾ ಎ ಎಸ್ ಐ ವಿಷ ಸೇವಿಸಿ ಆತ್ಮಹತ್ಯೆ.
ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿಆಸ್ಪತ್ರೆಗೆ ದಾಖಲಿಸಲಾಗಿದ್ದ ಎ ಎಸ್ ಐ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಸಂಜೆ ಮೃತಪಟ್ಟಿದ್ದಾರೆ. ಬೇಡಡ್ಕ ಠಾಣಾ ಎ ಎಸ್ ಐ ರಾಜಾಪುರ ಕೋಲಚ್ಚಿಲ್ ನ ವಿಜಯನ್ (50) ಮೃತಪಟ್ಟವರು. ಎರ್ನಾಕುಲಂ ನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯನ್...
Read More
ಕಾಂಗ್ರೆಸ್ ಮುಖಂಡ ಡಾ. ನಾಗರೆಡ್ಡಿ ಪಾಟೀಲ್ ವಿಧಿವಶ.
ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡರಾಗಿದ್ದ ಡಾ. ನಾಗರೆಡ್ಡಿ ಪಾಟೀಲ್ (79) ಇಂದು ಬೆಳಗಿನ ಜಾವ 3 ಗಂಟೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಎರಡು ದಶಕಗಳಿಂದ ಕಾಂಗ್ರೆಸ್ ಜತೆಗಿದ್ದ ನಾಗರೆಡ್ಡಿ ಅವರ ಸಾವಿನ ಸುದ್ದಿ ರಾಜ್ಯ ರಾಜಕೀಯ ನಾಯಕರಲ್ಲಿ ಅತೀವ ದುಃಖ...
Read More
ಬಂಟ್ವಾಳ:ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ಠಾಣಾ ವ್ಯಾಪ್ತಿಯ ನಾವೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ(14 )ಮೃತ ದುರ್ದೈವಿ ಬಾಲಕಿಯರು.ಮೂಲತಃ ನಾವೂರ ನಿವಾಸಿಯಾದ...
Read More

