ಮಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗನ ಅಶ್ಲೀಲ ಅವಾಂತರ ಸುದ್ದಿಯಾಗುತ್ತಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪ್ರತಿಷ್ಠಿತ ಕುರುಂಜಿ ವೆಂಕಟರಮಣ ಗೌಡರ ಮೊಮ್ಮಗನಿಂದ ಮತ್ತೊಂದು ಧರ್ಪದ ಅವಾಂತರ ಬೆಳಕಿಗೆ ಬಂದಿದೆ. ಖಾಸಗಿ ವೆಬ್, ಯುಟ್ಯೂಬ್ ಚಾನಲ್ ಮೂಲಕ ಪವರ್ ಗಳಿಸುವ ಹುಚ್ಚು ಚಟ ಹೊಂದಿರುವ...
Read More
ಸಹಪಾಠಿಯ ಮದುವೆಗೆ ಬಂದಿದ್ದ ಐವರು ಎಂಬಿಬಿಎಸ್ ವಿಧ್ಯಾರ್ಥಿಗಳು ಸಮುದ್ರಪಾಲು.
ಕಾಲೇಜಿನ ಸಹಪಾಠಿಯ ಮದುವೆಗೆ ಬಂದಿದ್ದ ಎಂಬಿಬಿಎಸ್ ವಿಧ್ಯಾರ್ಥಿಗಳು ಕನ್ಯಾಕುಮಾರಿಯಲ್ಲಿ ಸಮುದ್ರಕ್ಕೆ ಇಳಿದು ಅದರಲ್ಲಿ ಐವರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ತಿರುಚನಾಪಳ್ಳಿಯ ಎಸ್‌ಆರ್‌ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ತಂಚವೂರ್ ಸ್ವೇದೇಶಿ ಡಿ. ಚಾರುಕವಿ (23), ನೆಯ್‌ವೇಲಿ ನಿವಾಸಿ ಬಿ. ಗಾಯತ್ರಿ (25), ಕನ್ಯಾಕುಮಾರಿ ಸ್ಥಳೀಯ ಪಿ. ಸರ್ವದರ್ಶಿತ್...
Read More
ಮಂಗಳೂರು: ನ್ಯಾಯಾಂಗ ಬಂಧನದಲ್ಲಿರುವ ವಿಚಾರಣಾ ಕೈದಿ ನೇಣು ಬಿಗಿದು ಆತ್ಮಹತ್ಯೆ.
ಮಂಗಳೂರು: ಕೇರಳದ ಕಾಸರಗೋಡಿನ ವಿಚಾರಣಾಧೀನ ಕೈದಿಯಾಗಿದ್ದ 26ರ ಹರೆಯದ ಮುಹಮ್ಮದ್ ನೌಫಲ್ ಅವರು ನ್ಯಾಯಾಂಗ ಬಂಧನದಲ್ಲಿರುವಾಗಲೇ ಮೇ 6ರ ಸೋಮವಾರ ಮುಂಜಾನೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ನೌಫಲ್ 2022 ರ ಡಿಸೆಂಬರ್ 26 ರಿಂದ ಕೊಣಾಜೆ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 109/2022 ರ ಅಡಿಯಲ್ಲಿ ನ್ಯಾಯಾಂಗ...
Read More
ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾದ ಘಟನೆ ಬಂಟ್ವಾಳದ ತುಂಬೆ ವಳವೂರಿನಲ್ಲಿ ನಡೆದಿದೆ.
ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾದ ಘಟನೆ ಬಂಟ್ವಾಳದ ತುಂಬೆ ವಳವೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಸಂತೋಷ್ ಮೃತದೇಹವು ಮದುವೆ ಸಭಾಂಗಣದ ಕಂಪೌಂಡ್ ನ ಒಳಗಡೆ ರಕ್ತಸಿಕ್ತವಾಗಿ ಬಿದ್ದುಕೊಂಡಿತ್ತು. ಸಭಾಂಗಣದ ಹೊರಗಡೆಯಲ್ಲಿ ಈತನ ಬೈಕ್ ಪತ್ತೆಯಾಗಿದೆ. ಸಂತೋಷ್...
Read More
ಹಿಂ.ಜಾ.ವೇ.ಮುಖಂಡನ ಗಡಿಪಾರಿಗೆ ಹೈಕೋರ್ಟ್ ತಡೆ
ಹಿಂ.ಜಾ.ವೇ.ಮುಖಂಡನ ಗಡಿಪಾರಿಗೆ ಹೈಕೋರ್ಟ್ ತಡೆ ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ರನ್ನು ವಿಟ್ಲ ಪೋಲಿಸರು ಚುನಾವಣೆಯ ಒಂದು ದಿನ ಮುಂಚಿತವಾಗಿ ನಡುರಾತ್ರಿ ಮನೆಗೆ ನುಗ್ಗಿ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಿದ್ದರು.ಇದನ್ನು ಪ್ರಶ್ನಿಸಿ ಹೈಕೋರ್ಟ್ ಹಿರಿಯ ವಕೀಲರಾದ ಅರುಣ್ ಶ್ಯಾಮ್...
Read More
ಸೆಲ್ ಫೋನ್ ನಲ್ಲಿ ಮಾತನಾಡುತ್ತಾ ಗಿಡದಲ್ಲಿದ್ದ ಕಣಗಿಲೆ ಹೂವನ್ನು ಅರಿವಿಲ್ಲದೆ ಕುಡಿದು ತಿಂದ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕೇರಳದಲ್ಲಿ ಅರಿವಿಲ್ಲದೇ ಕಣಗಿಲೆ ಹೂವನ್ನು ಕಿತ್ತು ತಿಂದ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನರ್ಸ್ ಸೂರ್ಯ ಸುರೇಂದ್ರನ್ ಕೇರಳದ ಹರಿಪತ್ ಮೂಲದವರು. ಇತ್ತೀಚೆಗಷ್ಟೇ ಇಂಗ್ಲೆಂಡಿನಲ್ಲಿ ಕೆಲಸ ಸಿಕ್ಕಿದ್ದರಿಂದ ಅಕ್ಕಪಕ್ಕದವರಿಗೆ ವಿಷಯ ತಿಳಿಸಿ ವಿಮಾನ ನಿಲ್ದಾಣಕ್ಕೆ ಹೋಗಲು ಪ್ರಯಾಣ ಬೆಳೆಸಿದ್ದರು. ಆದರೆ ಪ್ರಯಾಣಕ್ಕೂ ಮುನ್ನ ಸೆಲ್ ಫೋನ್ ನಲ್ಲಿ...
Read More
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!
ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್ ಸರ್ವರ್ ಗಳು ಸರಿಯಾದ ಸಮಯಕ್ಕೆ ಸಿಗದೆ ನಾಗರಿಕರು, ವಕೀಲರು ಹಾಗೂ ಇತರ ಡಾಕ್ಯುಮೆಂಟ್ ಕೆಲಸ ಮಾಡುವವರು ತೊಂದರೆ ಅನುಭವಿಸುತ್ತಿರುವುದು ಮತ್ತೆ ಮುಂದುವರಿದಿದೆ. ರಾಜ್ಯದ ಮಹತ್ವಕಾಂಕ್ಷಿ ಈ ಯೋಜನೆ ಹಿಂದಿನಗಿಂತಲೂ ಹೆಚ್ಚು ತೊಂದರೆಯನ್ನು...
Read More
ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ: ಕೊನೆಗೂ ಮೌನ ಮುರಿದ ಮೋದಿ.
ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಾತನಾಡಿದ್ದು, ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ ಎಂದು ಸೋಮವಾರ ಹೇಳಿದ್ದಾರೆ. ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ...
Read More
ಸಿಎಂ ಮತ್ತು ಡಿಸಿಎಂ ಅವರೇ ಪ್ರಜ್ವಲ್ ಅಶ್ಲೀಲ ವಿಡಿಯೋ ಹರಿಯಬಿಟ್ಟ ಪ್ರಕರಣದ ಸೂತ್ರಧಾರಿಗಳು: ವಕೀಲ ದೇವರಾಜೇಗೌಡ.
ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹರಿಯಬಿಟ್ಟ ಪ್ರಕರಣದ ಸೂತ್ರಧಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಿದ್ದಾರೆಂದು ವಕೀಲ ದೇವರಾಜೇಗೌಡ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ...
Read More
ಪರಶುರಾಮ ಥೀಮ್ ಪಾರ್ಕ್ ಸುನಿಲ್ ಕುಮಾರ್ ಆಸ್ತಿಯಲ್ಲ, ಕಾರ್ಕಳದ ಆಸ್ತಿ, ಜನರೇ ತೀರ್ಮಾನ ಕೈಗೊಳ್ಳಿ : ಶಾಸಕ ಸುನಿಲ್ ಕುಮಾರ್.
ಪರಶುರಾಮ ಥೀಮ್ ಪಾರ್ಕ್ ವಿರುದ್ದ ಷಡ್ಯಂತ್ರ ನಡೆಯುತ್ತಿದೆ. ಪರಶುರಾಮ ಥೀಮ್ ಸುನಿಲ್ ಕುಮಾರ್ ಆಸ್ತಿಯಲ್ಲ, ಬದಲಾಗಿ ಇದು ಕಾರ್ಕಳದ ಆಸ್ತಿ, ಸಮಾಜದ ಆಸ್ತಿ. ಇದನ್ನು ಉಳಿಸಿ ಬೆಳಸುವ ಜವಾಬ್ದಾರಿ ಜನರದ್ದಾಗಿದೆ.ಪರಶುರಾಮ ಥೀಮ್ ಪಾರ್ಕ್ ವಿರುದ್ದ ಷಡ್ಯಂತ್ರ ನಡೆಯುತ್ತಿದೆ. ಪರಶುರಾಮ ಥೀಮ್ ಸುನಿಲ್ ಕುಮಾರ್ ಆಸ್ತಿಯಲ್ಲ, ಬದಲಾಗಿ ಇದು...
Read More

