ಬೆಂಗಳೂರು ; SSLC ಪರೀಕ್ಷೆಯ ಫಲಿತಾಂಶ ನಾಳೆ ಬೆಳಗ್ಗೆ 10.30ಕ್ಕೆ ಪ್ರಕಟ.

2024 ರ ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು ಎಸ್‌ಎಸ್‌ಎಲ್ಸಿ ಫಲಿತಾಂಶವನ್ನು ನಾಳೆ ಬೆಳಗ್ಗೆ 10.30 ಗಂಟೆಗೆ ಪ್ರಕಟಿಸಲಿದೆ. ರಾಜ್ಯಾದ್ಯಂತ 10 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಕೆಎಸ್‌ಇಎಬಿ 10 ನೇ ತರಗತಿ ಫಲಿತಾಂಶಗಳನ್ನು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್ಸೈಟ್ನಲ್ಲಿ karresults.nic.in ನಲ್ಲಿ ಪರಿಶೀಲಿಸಬಹುದು.

ನೇರ ಲಿಂಕ್ ಅನ್ನು kseab.karnataka.gov.in ನಲ್ಲಿ ಪರಿಶೀಲಿಸಬಹುದು.ರಾಜ್ಯಾದ್ಯಂತ ಸುಮಾರು ಎಸ್​​ಎಸ್​​ಎಲ್​ಸಿ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು ನೋಂದಾಯಿಸಿಕೊಂಡಿದ್ದರು. ಒಟ್ಟಾರೆ 8 ಲಕ್ಷ ಅಭ್ಯರ್ಥಿಗಳು ಕರ್ನಾಟಕ 10 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದರು.

ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 09.05.2024 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, tonttech-560003. ಇಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ನ್ನು ದಿನಾಂಕ:25.03.2024 ರಿಂದ 06.04.2024 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!