May 9, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಾಸನ: ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ: ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿಯೂಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ. ಸೋಮಶೇಖರ್, ಭಾಗ್ಯ ದಂಪತಿ ಪುತ್ರಿ ದೀಪಾ(34) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ.ಇವರು ಚನ್ನರಾಯಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ​​​ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ದೀಪಾ ಇಂದು(ಮೇ.09) ಮನೆಯಲ್ಲೇ ಆತ್ಮಹತ್ಯೆಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ ಮೇ 9 ರಂದು ನಡೆದಿದೆ.

ಪುತ್ತೂರು ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ ಮೇ 9 ರಂದು ನಡೆದಿದೆ.ನಿವೃತ್ತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಭಟ್ (80 ವ) ಅವರು ಪುತ್ತೂರು ಸಂಪ್ಯದಲ್ಲಿ ರಸ್ತೆ ದಾಟುತ್ತಿದ್ದ ವೇಳೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾಜಿ ಶಾಸಕ ಸಂಜೀವ ಮಠಂದೂರು ನೆಕ್ಕಿಲಾಡಿ ಆದರ್ಶ ನಗರದ ತಿರುವು ರಸ್ತೆಯನ್ನು ಸುಗಮ ಸಂಚಾರ ರಸ್ತೆ ನಿರ್ಮಿಸುವಂತೆ ಶ್ರೀ ದಯಾನಂದ ಶೆಟ್ಟಿ ಮಂಜುಶ್ರೀ ಕನ್ಸ್ಟ್ರಕ್ಷನ್ ಇವರಲ್ಲಿ ಸೂಚಿಸಿದರು

ಮಾಜಿ ಶಾಸಕ ಸಂಜೀವ ಮಠಂದೂರುರವರು ಸ್ಥಳೀಯರ ಬೇಡಿಕೆಯ ಮೇರೆಗೆ ಪುತ್ತೂರು ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಕಾಮಗಾರಿಯ ಪ್ರಗತಿಯಲ್ಲಿದ್ದು ವಾಹನ ಸಂಚಾರದ ಸುರಕ್ಷತೆಯ ದೃಷ್ಟಿಯಿಂದ ನೆಕ್ಕಿಲಾಡಿ ಆದರ್ಶ ನಗರದ ತಿರುವು ರಸ್ತೆಯನ್ನು ಸುಗಮ ಸಂಚಾರ ರಸ್ತೆ ನಿರ್ಮಿಸುವಂತೆ ಶ್ರೀ ದಯಾನಂದ ಶೆಟ್ಟಿ ಮಂಜುಶ್ರೀ ಕನ್ಸ್ಟ್ರಕ್ಷನ್ ಇವರಲ್ಲಿ ಸೂಚಿಸಿದರು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕರೆಯೋಲೆ ಇಲ್ಲದೇ ಮದುವೆ ಸಮಾರಂಭಕ್ಕೆ ಬಂದಿದ್ದ ಇಬ್ಬರು ಕದ್ದು ಮುಚ್ಚಿ ಹುಡುಗಿಯರ ಫೋಟೋ ಕ್ಲಿಕ್ಕಿಸಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದು ಧರ್ಮದೇಟು ತಿಂದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರು ಸಮೀಪ ಕರೆಯೋಲೆ ಇಲ್ಲದೇ ಮದುವೆ ಸಮಾರಂಭಕ್ಕೆ ಬಂದಿದ್ದ ಇಬ್ಬರು ಕದ್ದು ಮುಚ್ಚಿ ಸಿಕ್ಕ ಸಿಕ್ಕ ಹುಡುಗಿಯರ ಫೋಟೋ ಕ್ಲಿಕ್ಕಿಸಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದು, ಅಲ್ಲಿದ್ದವರಿಂದ ಧರ್ಮದೇಟು ತಿಂದ ಘಟನೆ ತಡವಾಗಿ ತಿಳಿದು ಬಂದಿದೆ. ಘಟನೆಯ ಬಗ್ಗೆ ಸಂತ್ರಸ್ತ ಮಹಿಳೆಯೊಬ್ಬರ ಫೇಸ್‌ಬುಕ್‌ ಪೋಸ್ಟ್‌ ವೈರಲ್‌ ಆಗಿದೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು

ಮಂಗಳೂರು: ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ನಗರದ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಿತೇಶ್ ರಾವ್(20) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ. ಉಡುಪಿ ಜಿಲ್ಲೆಯ ನಿವಾಸಿಯಾಗಿರುವ ನಿತೇಶ್ ರಾವ್ ಕಳೆದ 2 ವರ್ಷಗಳಿಂದ ಮಂಗಳೂರಿನ ಕಾಲೇಜಿನಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಇವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು ಮತ್ತು ಊರಿನವರ ಸಹಾಯ ಹಸ್ತದಿಂದ ಅನಾರೋಗ್ಯದಲ್ಲಿದ ಸುಂದರ ನಾಯ್ಕ್ ಬಿ.ಕೆ ಅವರಿಗೆ ಧನ ಸಹಾಯ.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು ಮತ್ತು ಊರಿನವರ ಸಹಾಯ ಹಸ್ತದಿಂದ ಅನಾರೋಗ್ಯದಲ್ಲಿದ ಸುಂದರ ನಾಯ್ಕ್ ಬಿ.ಕೆ ಅವರಿಗೆ ಸುಮಾರು ರೂ.37,000 ಆರ್ಥಿಕ ಧನ ಸಹಾಯವನ್ನು ಸುಂದರ ನಾಯ್ಕ ಅವರ ಮನೆಗೆ ಭೇಟಿ ನೀಡಿ ಅರೋಗ್ಯ ವಿಚಾರಿಸಿ ಅರುಣ್ ಕುಮಾರ್ ಪುತ್ತಿಲ ಅವರ ನೇತೃತ್ವದಲ್ಲಿ ಧನ ಸಹಾಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ,ದಕ್ಷಿಣ ಕನ್ನಡ ದ್ವಿತೀಯ : ರಾಜ್ಯದಲ್ಲಿ ಏಕೈಕ ವಿದ್ಯಾರ್ಥಿನಿಗೆ 625/625 – ಕೇವಲ 8 ವಿದ್ಯಾರ್ಥಿಗಳಿಗೆ 624.

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ,ದಕ್ಷಿಣ ಕನ್ನಡ ದ್ವಿತೀಯ : ರಾಜ್ಯದಲ್ಲಿ ಏಕೈಕ ವಿದ್ಯಾರ್ಥಿನಿಗೆ 625/625 – ಕೇವಲ 8 ವಿದ್ಯಾರ್ಥಿಗಳಿಗೆ 624. ಪ್ರಸಕ್ತ ಸಾಲಿನ ಎಸ್‌ಎಸ್ ಎಲ್‌ಸಿ ಪರೀಕ್ಷೆ-1ರ ಫಲಿತಾಂಶ (SSLC RESULT) ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?