ಪುತ್ತೂರು ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ ಮೇ 9 ರಂದು ನಡೆದಿದೆ.

ಪುತ್ತೂರು ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ ಮೇ 9 ರಂದು ನಡೆದಿದೆ.
ನಿವೃತ್ತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಭಟ್ (80 ವ) ಅವರು ಪುತ್ತೂರು ಸಂಪ್ಯದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಪುತ್ತೂರು ಸರಕಾರಿ ಆಸ್ಪತ್ರಗೆ ಗರ್ಬಿಣಿಯೊಬ್ವರನ್ನು ತಿಂಗಳ ಪರೀಕ್ಷೆಗೆಂದು ಕರೆದು ಕೊಂಡು ಬರುತ್ತಿದ್ದ ಆಟೋ ರಿಕ್ಷಾವೊಂದು ಅವರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸೂರ್ಯನಾರಾಯಣ ಅವರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ತಕ್ಷಣ ಮತ್ತೊಂದು ರಿಕ್ಷಾದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಪಸ್ಟ್ ನ್ಯೂರೊ ಆಸ್ಪತ್ತೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ.

News Editor

Learn More →

Leave a Reply

Your email address will not be published. Required fields are marked *