May 10, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಕೌಡಿಚ್ಚಾರ್ ಇಂದು ವಾಹನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಕೌಡಿಚ್ಚಾರ್ ಇಂದು ವಾಹನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಉದ್ಯೋಗ ನಿಮಿತ್ತ ದಾರವಾಡದಲ್ಲಿ ವಾಸ್ತವ್ಯ ಹೊಂದಿದ್ದರು ಎಂದು ಮಾಹಿತಿ ಲಭ್ಯವಾಗಿದೆ. ಮೃತ ಶರೀರ ದಾರವಾಡ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಕುಟುಂಬಸ್ಥರು ಈಗಾಗಲೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಡಿಕೇರಿ: ಮೀನಾ ಹಂತಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ !

ಕೊಡಗು: ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿರುವ ಹಂತಕ ಪ್ರಕಾಶ್(35) ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆರೋಪಿ ಕೊಲೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಶೋಧಕಾರ್ಯ ಮಾಡುವ ಸಮಯದಲ್ಲಿ ಸೂರ್ಲಬ್ಬಿ ಗ್ರಾಮದಿಂದ 3 ಕಿ.ಮೀ. ದೂರದ ಹಮ್ನಿಯಾಲದಲ್ಲಿ ಪ್ರಕಾಶ್ ಅಲಿಯಾಸ್ ಓಂಕಾರಪ್ಪ ಮೃತದೇಹ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಯುವಕನ ಅನುಮಾನಾಸ್ಪದ ಸಾವು ಪುತ್ತೂರಿನ ಬೆಟ್ಟಂಪ್ಪಾಡಿಯ ಪಾರೆ ಎಂಬಲ್ಲಿ ಘಟನೆ ಚೇತನ್ (33) ಸಾವನ್ನಪ್ಪಿದ ಯುವಕ.

ಯುವಕನ ಅನುಮಾನಾಸ್ಪದ ಸಾವು ಪುತ್ತೂರಿನ ಬೆಟ್ಟಂಪ್ಪಾಡಿಯ ಪಾರೆ ಎಂಬಲ್ಲಿ ಘಟನೆ ಚೇತನ್ (33) ಸಾವನ್ನಪ್ಪಿದ ಯುವಕ ಘಟನೆಗೆ ಸಂಬಂಧಿಸಿದಂತೆ ಪೋಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು ಚೇತನ್ ನೇಣು ಬಿಗಿದು ಸಾವನ್ನಪ್ಪಿರುವ ಬಗ್ಗೆ ಪೋಲೀಸರಿಗೆ ದೂರು ನೀಡಿದ್ದ ತಾಯಿ ಮೃತದೇಹ ನೋಡಿ ಅನುಮಾನಗೊಂಡ ಪೋಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಸ್ಕಿಡ್ ಆಗಿ ರಸ್ತೆಗೆ ಬಿದ್ದ ಸ್ಕೂಟರ್: ಸವಾರರ ಮೃತ್ಯು, ಇನ್ನಿಬ್ಬರು ಗಂಭೀರ

ಮಂಗಳೂರು : ಸ್ಕೂಟರ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ವೇಳೆ ಸ್ಕೂಟರ್ ಸವಾರರ ಮೇಲೆ ಟಿಪ್ಪರ್ ಹರಿದ ಪರಿಣಾಮ ಓರ್ವ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರ ಗಾಯಗೊಂಡ ಘಟನೆ ರಾ.ಹೆ.75ರ ಪಡೀಲ್ ಸಮೀಪದ ನಾಗುರಿ-ಅಳಪೆಯ ಮಧ್ಯೆ ನಡೆದಿದೆ.ಎಕ್ಕೂರು ನಿವಾಸಿ ಹರ್ಷನ್ (17) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

15 ವರ್ಷದ ಬಾಲಕಿಯ ಕೊಲೆ; ರುಂಡದೊಂದಿಗೆ ಆರೋಪಿ ಪರಾರಿ

ಮಡಿಕೇರಿ: ಇಲ್ಲಿನ‌ ಸೋಮವಾರಪೇಟೆ ತಾಲ್ಲೂಕಿನ ಮುಟ್ಲು ಗ್ರಾಮದಲ್ಲಿ 15 ವರ್ಷದ ಬಾಲಕಿಯೊಬ್ಬಳ ರುಂಡ ಕಡಿದ ಪ್ರಕಾಶ್ (32) ಎಂಬಾತ ಗುರುವಾರ ರಾತ್ರಿ ರುಂಡದೊಂದಿಗೆ ಪರಾರಿಯಾಗಿದ್ದಾ‌ನೆ. ‘ಬಾಲಕಿಗೂ ಆರೋಪಿಗೂ ಮದುವೆ ನಿಶ್ಚಿತಾರ್ಥ ಗುರುವಾರ ನಡೆಯುತ್ತಿದ್ದ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಡೆದು ಬಾಲ್ಯ ವಿವಾಹ ಮಾಡಬಾರದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದಲ್ಲಿ ಪತ್ತೆ.

ಮಂಗಳೂರು, ಮೇ 9: ರೋಶನಿ ನಿಲಯದಲ್ಲಿ ಎಂಎಸ್ಸಿ ಕಲಿಯುತ್ತಿದ್ದು ಪರೀಕ್ಷೆ ಹಾಲ್ ನಿಂದಲೇ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ ಅವರನ್ನು ಪೊಲೀಸರು ಸುಳ್ಯದಲ್ಲಿ ಪತ್ತೆ ಮಾಡಿದ್ದಾರೆ. ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಮೊದಲನೇ ವರ್ಷದ ಎಂಎಸ್ಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಮೇ 7ರಂದು ಎರಡನೇ ಸೆಮಿಸ್ಟರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್ ಜತೆ NCP ವಿಲೀನ ಇಲ್ಲ: ಶರದ್ ಪವಾರ್ ಸ್ಪಷ್ಟನೆ

ಕೊಲ್ಲಾಪುರ: ಕಾಂಗ್ರೆಸ್ ಜತೆ ಎನ್ ಸಿಪಿ ವಿಲೀನಗೊಳಿಸಲಾಗುತ್ತದೆ ಎಂಬ ಬಗ್ಗೆ ಎಂದೂ ಹೇಳಿಕೆ ನೀಡಿಲ್ಲ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ಸ್ಪಷ್ಟಪಡಿಸಿದ್ದಾರೆ. ಸತಾರಾದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಬಳಿಕ ಎನ್ ಸಿಪಿಯನ್ನು ಕಾಂಗ್ರೆಸ್ ಜತೆ ವಿಲೀನಗೊಳಿಸಲಾಗುತ್ತದೆ ಎಂಬ ವರದಿಗಳ ಬಗ್ಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಕ್ರೈಂ ಬ್ರಾಂಚ್ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಗೆ 1.60 ಕೋಟಿ ರೂ. ವಂಚನೆ.

ಮಂಗಳೂರು: ಮುಂಬೈ ಕ್ರೈಂ ಬ್ರಾಂಚ್ ಮತ್ತು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೋರ್ವರನ್ನು ಬೆದರಿಸಿ ಆನ್‌ಲೈನ್‌ ಮೂಲಕ 1.60 ಕೋಟಿ ರೂ. ಪಡೆದು ವಂಚನೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇತ್ತೀಚೆಗೆ 72 ವರ್ಷದ ನಿವೃತ್ತ ಇಂಜಿನಿಯರ್‌ ವ್ಯಕ್ತಿಗೆ ಮುಂಬೈ ಅಪರಾಧ ವಿಭಾಗದ ಸೋಗಿನಲ್ಲಿ ವಂಚಕರಿಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ನಾಲ್ಕನೇ ಆರೋಪಿಯ ಬಂಧನ.

ಹಾಸನ; ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿಯನ್ನು ಬಂಧಿಸಲಾಗಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ನಾಲ್ಕನೇ ಆರೋಪಿ ಸುಳ್ಯದ ಶಾಂತಿನಗರದ ಮಹಮ್ಮದ್ ಮುಸ್ತಾಫ ಎಸ್(43) ಎಂಬಾತನನ್ನು 7 ಗಂಟೆಗೆ ಹಾಸನ ಜಿಲ್ಲೆಯ ಸಕಲೇಶಪುರ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೆಂಗಳೂರು ಎನ್.ಐ.ಎ ಇನ್ಸೆಕ್ಟರ್ ಷಣ್ಮುಂಗಮ್ ನೇತೃತ್ವದಲ್ಲಿ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?