ಮಂಗಳೂರು: ಸ್ಕಿಡ್ ಆಗಿ ರಸ್ತೆಗೆ ಬಿದ್ದ ಸ್ಕೂಟರ್: ಸವಾರರ ಮೃತ್ಯು, ಇನ್ನಿಬ್ಬರು ಗಂಭೀರ

ಮಂಗಳೂರು : ಸ್ಕೂಟರ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ವೇಳೆ ಸ್ಕೂಟರ್ ಸವಾರರ ಮೇಲೆ ಟಿಪ್ಪರ್ ಹರಿದ ಪರಿಣಾಮ ಓರ್ವ ಮೃತಪಟ್ಟಿದ್ದಾರೆ.

ಇಬ್ಬರು ಗಂಭೀರ ಗಾಯಗೊಂಡ ಘಟನೆ ರಾ.ಹೆ.75ರ ಪಡೀಲ್ ಸಮೀಪದ ನಾಗುರಿ-ಅಳಪೆಯ ಮಧ್ಯೆ ನಡೆದಿದೆ.
ಎಕ್ಕೂರು ನಿವಾಸಿ ಹರ್ಷನ್ (17) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಕೀರ್ತನ್ ಮತ್ತು ಕಿಶೋರ್ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಡೀಲ್‌ನಿಂದ ಪಂಪ್‌ವೆಲ್‌ಗೆ ತೆರಳುತ್ತಿದ್ದ ಸ್ಕೂಟರ್ ನಾಗುರಿ-ಅಳಪೆಯ ರಸ್ತೆ ಮಧ್ಯೆ ಸ್ಕಿಡ್ ಆಗಿ ಹೆದ್ದಾರಿಗೆ ಮಗುಚಿ ಬಿದ್ದಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!