ಯುವಕನ ಅನುಮಾನಾಸ್ಪದ ಸಾವು ಪುತ್ತೂರಿನ ಬೆಟ್ಟಂಪ್ಪಾಡಿಯ ಪಾರೆ ಎಂಬಲ್ಲಿ ಘಟನೆ ಚೇತನ್ (33) ಸಾವನ್ನಪ್ಪಿದ ಯುವಕ.

ಯುವಕನ ಅನುಮಾನಾಸ್ಪದ ಸಾವು

ಪುತ್ತೂರಿನ ಬೆಟ್ಟಂಪ್ಪಾಡಿಯ ಪಾರೆ ಎಂಬಲ್ಲಿ ಘಟನೆ

ಚೇತನ್ (33) ಸಾವನ್ನಪ್ಪಿದ ಯುವಕ

ಘಟನೆಗೆ ಸಂಬಂಧಿಸಿದಂತೆ ಪೋಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

ಚೇತನ್ ನೇಣು ಬಿಗಿದು ಸಾವನ್ನಪ್ಪಿರುವ ಬಗ್ಗೆ ಪೋಲೀಸರಿಗೆ ದೂರು ನೀಡಿದ್ದ ತಾಯಿ

ಮೃತದೇಹ ನೋಡಿ ಅನುಮಾನಗೊಂಡ ಪೋಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

ನಿನ್ನೆರಾತ್ರಿ ಕುಡಿದು ಮನೆಗೆ ಬಂದಿದ್ದ ಚೇತನ್

ತಾಯಿ ಜೊತೆ ಜಗಳವಾಡಿ ಮನೆ ಪಕ್ಕದ ಯೂಸುಫ್ ಎನ್ನುವವರ ಮನೆ ಬಾಗಿಲು ಬಡಿದಿದ್ದ ಚೇತನ್

ಯೂಸುಫ್ ಚೇತನ್ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು

ಯೂಸುಫ್ ಮನೆಗೆ ಬಂದ ಚೇತನ್ ತಾಯಿ ನಾಯಿಯನ್ನು ಕಟ್ಟುವ ಸಂಕೊಲೆಯನ್ನು ಚೇತನ್ ಸೊಂಟಕ್ಕೆ ಹಾಕಿ ಮನೆಗೆ ಎಳೆದೊಯ್ದಿದ್ದರು

ಯೂಸುಫ್ ಸೇರಿದಂತೆ ಸ್ಥಳೀಯ ನಿವಾಸಿಗಳು ಸೇರಿ ಚೇತನ್ ನನ್ನು ಮನೆಗೆ ಎಳೆದೊಯ್ದಿದ್ದರು

ಸಂಕೋಲೆ ಎಳೆಯುವ ಸಮಯದಲ್ಲಿ ಕುತ್ತಿಗೆಗೆ ಸುತ್ತಿಕೊಂಡಿದ್ದ ಸಂಕೋಲೆ

ಕುತ್ತಿಗೆಯ ಸಂಕೋಲೆ ಬಿಗಿದು ಸಾವನ್ನಪ್ಪಿರುವ ಚೇತನ್

ಘಟನೆಗೆ ಸಂಬಂಧಿಸಿದಂತೆ ತಾಯಿ ಉಮಾವತಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿರುವ ಪೋಲೀಸರು

ಶವಪರೀಕ್ಷೆಯಾಗಿ ಮೃತದೇಹ ಮಂಗಳೂರಿಗೆ ರವಾನೆ

ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!