ಟೂರಿಸ್ಟ್ ಕಾರಿನಲ್ಲಿ ಶವವನ್ನು ಕಟ್ಟಿ ಡಿಕ್ಕಿಯಲ್ಲಿ ಇಟ್ಟು ಒಯ್ಯುತ್ತಿದ್ದಾಗ ಬೈಂದೂರಿನ ಶಿರೂರ್ ಟೋಲ್ ಗೇಟ್ ಬಳಿ ಆಂಬುಲೆನ್ಸ್ ಚಾಲಕನೊಬ್ಬ ಅಡ್ಡಗಟ್ಟಿ ಟೂರಿಸ್ಟ್ ಕಾರು ಚಾಲಕನನ್ನು ದಬಾಯಿಸಿದ ಪ್ರಸಂಗದ ವಿಡಿಯೋ ವೈರಲ್ ಆಗಿದೆ. ಬೆಳಗಾವಿ ಮೂಲದ ಕುಟುಂಬ ಉಡುಪಿಯ ಆಸ್ಪತ್ರೆಗೆ ಬಂದಿದ್ದು, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಶವ...
Read More
ಎಸ್ ಎಮ್ ಕೃಷ್ಣ (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) ಕರ್ನಾಟಕದ ಹಿರಿಯ ರಾಜಕಾರಣಿ .
ಎಸ್ ಎಮ್ ಕೃಷ್ಣ (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) (ಜನನ-೧೯೩೨) ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. ೧೯೯೯ ರಿಂದ ೨೦೦೪ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ...
Read More
ಬೆಂಗಳೂರು : ನೇಣು ಬಿಗಿದ ಸ್ಥಿತಿಯಲ್ಲಿ KAS ಅಧಿಕಾರಿ ಪತ್ನಿಯ ಮೃತದೇಹ ಪತ್ತೆ.
ಬೆಂಗಳೂರು : ಬೆಂಗಳೂರಲ್ಲಿ ಕೆಎಎಸ್ ಅಧಿಕಾರಿಯ ಪತ್ನಿ ಹೈಕೋರ್ಟ್ ವಕೀಲೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮನೆಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ ಹೈಕೋರ್ಟ್ ವಕೀಲೆ ಚೈತ್ರಾ ಎಂದು ತಿಳಿದುಬಂದಿದ್ದು ವಕೀಲೆಯ ಪತಿ ಕೆಎಎಸ್ ಅಧಿಕಾರಿ ಆಗಿದ್ದಾರೆ.ಪತಿ ಶಿವಕುಮಾರ್ ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದ್ದು ಶಿವಕುಮಾರ್ ಮನೆಗೆ...
Read More
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪನೇಣು ಬಿಗಿದು ವಿವಾಹಿತನ ಆತ್ಮಹತ್ಯೆ.
.ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪನೇಣು ಬಿಗಿದು ವಿವಾಹಿತನ ಆತ್ಮಹತ್ಯೆ. ಪುತ್ತೂರು : ವಿವಾಹಿತ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪ ಶನಿವಾರ ನಡೆದಿದೆ. ಈಶ್ವರಮಂಗಲ ಸಮೀಪದ ಕತ್ರಿಬೈಲು ನಿವಾಸಿ ನಾರಾಯಣ ಮುಖಾರಿ...
Read More
ಪುತ್ತೂರಿನಲ್ಲಿ ಗುಡುಗು ಸಿಡಿಲಿನ ಆರ್ಭಟ.
ಪುತ್ತೂರಿನಲ್ಲಿ ಗುಡುಗು ಸಿಡಿಲಿನ ಆರ್ಭಟ ಬಿಸಿಲಿಗೆ ತತ್ತರಿಸಿ ಹೋಗಿದ್ದ ಪುತ್ತೂರಿನ ಜನರಿಗೆ ತಂಪೆರೆದ ತುಂತುರು ಮಳೆ ಸುಳ್ಯ ತಾಲೂಕಿನ ಹಲವೆಡೆ ಧಾರಾಕಾರ ಮಳೆ ಪುತ್ತೂರಿನ ನಗರ ಭಾಗದಲ್ಲಿ ತುಂತುರು ಮಳೆ ಪುತ್ತೂರು ಗ್ರಾಮೀಣ ಭಾಗದಲ್ಲೂ ತಂಪೆರೆದ ಮಳೆರಾಯ...
Read More
POK ಯಲ್ಲಿ ಪಾಕ್ ಸೇನೆಯ ಮೇಲೆ ಸ್ಥಳೀಯರ ದಾಳಿ, ಮೊದಲ ಸಲ ಹಾರಿದ ಭಾರತ ಧ್ವಜ, ಭುಗಿಲೆದ್ದು ಹಿಂಸಾಚಾರ.
ಪಾಕ್ ಆಕ್ರಮಿತ ಕಾಶ್ಮೀರವನ್ನು ಸದ್ಯದಲ್ಲೇ ಭಾರತಕ್ಕೆ ಸೇರ್ಪಡೆ ಮಾಡುತ್ತೇವೆ, ಅದು ಎಂದಿಗೂ ಭಾರತದ ಅವಿಭಾಜ್ಯ ಅಂಗ ಎಂದು ರಕ್ಷಣಾ ಸಚಿವರು, ಕೇಂದ್ರ ಗೃಹ ಸಚಿವರು ಇತ್ತೀಚೆಗಷ್ಟೆ ಹೇಳಿದ್ದರು. ಈ ಬೆನ್ನಲ್ಲೇ ಇದೀಗ POK ಯಲ್ಲಿ ಮಹತ್ವದ ಬೆಳವಣಿಗೆ ಒಂದು ನಡೆದಿದೆ.ಕೆಲ ದಿನಗಳ ಹಿಂದೆ ರಾಜನಾಥ್ ಸಿಂಗ್(Rajanath Singh)...
Read More
ಪರಿಷತ್ ಚುನಾವಣೆಯಲ್ಲಿ ಬಲಗೈ ತೋರು ಬೆರಳಿಗೆ ಶಾಯಿ ಗುರುತು.
ಬೆಂಗಳೂರು ಪದವೀಧರರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ದೈವಾರ್ಷಿಕ ಚುನಾವಣೆಯಲ್ಲಿ ಬಲಗೈನ ತೋರು ಬೆರಳಿಗೆ ಅಳಿಸಲಾಗದ ಶಾಯಿ ಹಾಕಲಾಗುವುದು. ಪರಿಷತ್ತಿನ ಮೂರು ಪದವೀಧರರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3 ರಂದು ಮತದಾನ ನಡೆಯಲಿದೆ. ಮತದಾನದ ದಿನದಂದು...
Read More
ಸುಳ್ಯ: ಎಲ್ಲಾ ಆರೋಪಿಗಳಿಗೂ ಮರಣ ದಂಡನೆಯಾಗಬೇಕು’- ಪ್ರವೀಣ್ ನೆಟ್ಟಾರು ಪತ್ನಿ.
ಸುಳ್ಯ, : ನನ್ನ ಪತಿಯ ಹತ್ಯೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಮರಣ ದಂಡನೆಯಾಗಬೇಕು. ಮುಂದೆ ಸಮಾಜದಲ್ಲಿ ಇಂತಹ ಘಟನೆ ಮರುಕಳಿಸಬಾರದು ಎಂದು ಪ್ರವೀಣ್ ನೆಟ್ಟಾರು ಪತ್ನಿ ನೂತನಾ ಹೇಳಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ನಾಲ್ಕನೇ ಆರೋಪಿಯಾಗಿರುವ ಮುಸ್ತಫಾ ಪೈಚಾರ್ ಬಂಧಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ...
Read More
ಮಡಿಕೇರಿ : SSLC ವಿಧ್ಯಾರ್ಥಿನಿಯ ತಲೆ ಕತ್ತರಿಸಿ ಭೀಕರ ಹತ್ಯೆ ಮಾಡಿ,ಆತ್ಮಹತ್ಯೆ ಮಾಡಿದನೆಂದು ಸುದ್ದಿ ಹರಡಿ,ಕೋವಿ ಹಿಡಿದು ಕಾಡಿಗೆ ಪರಾರಿಯಾದ ಆರೋಪಿ ಕೊನೆಗೂ ಅರೆಸ್ಟ್ !
ಮಡಿಕೇರಿ : ಅಮಾಯಕ ಯುವತಿಯ ರುಂಡ ಕಡಿದು ಆತ್ಮ ಹತ್ಯೆ ಮಾಡಿದನೆಂದು ಸುಳ್ಳು ಸುದ್ದಿ ಹರಡಿ ಕಾಡಿಗೆ ಕೋವಿ ಹಿಡಿದು ಪರಾರಿಯಾದ ಖತರ್ನಾಕ್ ಕೊಲೆಗಾರ 34 ವರ್ಷದ ಪ್ರಕಾಶನಿಗೆ ಪೊಲೀಸರು ನಿನ್ನೆ ಹುಡುಕಾಟ ನಡೆಸಿದ್ದರು ಕೊನೆಗೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಏನು ತಿಳಿಯದ ಯುವತಿಯನ್ನು ಮದುವೆ ಆಗಲು ಹೊರಟಿದಲ್ಲದೆ...
Read More

