ಸಂಸದ ಪ್ರಜ್ವಲ್ ರೇವಣ್ಣನ ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಬಿಜೆಪಿಯ ಇಬ್ಬರು ಕಾರ್ಯಕರ್ತರ ಬಂಧನ. News Editor May 13, 2024 in ಕುಡ್ಲ ಬ್ರೇಕಿಂಗ್ ನ್ಯೂಸ್ - 0 Minutes ಹಾಸನ: ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರಾದ, ಆರೋಪಿಗಳಾದ ಪಿ ಲಿಖಿತ್ ಗೌಡ ಮತ್ತು ಚೇತನ್ ನನ್ನು ಬಂಧಿಸಿದೆ. ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಭಾನುವಾರ ಆದೇಶ ಹೊರಡಿಸಿದೆ.