ಕೊನೆಗೂ ಜೈಲಿನಿಂದ ಹೊರ ಬಂದ ರೇವಣ್ಣ.

ಎಚ್‌ಡಿ ರೇವಣ್ಣ ಜೈಲಿನಿಂದ ಹೊರ ಬರುತ್ತಿದ್ದಂತೆ ಬೆಂಬಲಿಗರು ರೇವಣ್ಣ ಪರವಾಗಿ ಘೋಷಣೆಗಳನ್ನು ಕೂಗಿದರು. ಇಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.
ಸೋಮವಾರವೇ ಜಾಮೀನು ಸಿಕ್ಕಿದ್ರೂ ಎಲ್ಲಾ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸೋದು ವಿಳಂಬವಾಗಿದ್ದರಿಂದ ಇಂದು ಜೈಲಿನಿಂದ ಹೊರ ಬರಬೇಕಾಯ್ತು. ಇಂದು ಮಧ್ಯಾಹ್ನ 12;45ರ ವೇಳೆಗೆ ಎಚ್‌ಡಿ ರೇವಣ್ಣ ಜಾಮೀನು ಷರತ್ತು ಪ್ರಕ್ರಿಯೆ ಪೂರ್ಣಗೊಂಡಿತ್ತು. ನಂತರ ಅವರನ್ನು ಮಧ್ಯಾಹ್ನ 1.35ರ ವೇಳೆಗೆ ವೇಳೆ ಜೈಲಿನಿಂದ ಬಿಡುಗಡೆ ಗೊಳಿಸಲಾಯಿತು.

News Editor

Learn More →

Leave a Reply

Your email address will not be published. Required fields are marked *