ವೈದ್ಯರ ಎಡವಟ್ಟಿಗೆ ರೋಗಿ ಸಾವು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಘಟನೆ ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ

ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಘಟನೆ

ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ

ವೈದ್ಯರ ಎಡವಟ್ಟಿಗೆ ರೋಗಿ ಸಾವು

ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಘಟನೆ

ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ

ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ

ನಿನ್ನೆ ವಿಪರೀತ ಜ್ವರವಿದ್ದ ಕಾರಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು

ಈ ಬಗ್ಗೆ ಪರೀಕ್ಷಿಸಿದ ವೈದ್ಯರು ನಾಲಿಗೆಯ ಅಡಿ ಭಾಗದಲ್ಲಿ ಗೆಡ್ಡೆಯ ಬಗ್ಗೆ ಸೂಚನೆ

ಬಳಿಕ ಗೆಡ್ಡೆಯನ್ನ ತೆಗೆಯಬೇಕು ಎಂದು ಹೇಳಿ ಆಪರೇಷನ್ ಮಾಡಬೇಕೆಂದು ವೈದ್ಯರು ಕೃಷ್ಣಪ್ಪ ಮನೆಯವರಿಗೆ ಸೂಚನೆ

ಈ ಬಗ್ಗೆ ಆಪರೇಷನ್ ಮಾಡಲು ಮೃತರ ಹೆಂಡತಿ ಸರೋಜಿನಿ ಮತ್ತು ಅತ್ತಿಗೆಯ ಮೂಲಕ ಸಹಿ ಹಾಕಿಸಿಕೊಂಡ ವೈದ್ಯರು

ಜ್ವರಕ್ಕೆಂದು ದಾಖಲಾದ ವ್ಯಕ್ತಿಗೆ ಕ್ಯಾನ್ಸರ್ ಇದೆ ಎಂದ ವೈದ್ಯರು

ಬಳಿಕ ಗೆಡ್ಡೆಯ ಆಪರೇಷನ್ ಮಾಡಿದ ನಂತರ ವ್ಯಕ್ತಿ ಸಾವು

ವೈದ್ಯರ ವಿರುದ್ಧ ರೊಚ್ಚಿಗೆದ್ದ ಸಂಬಂಧಿಕರು, ಸಾರ್ವಜನಿಕರು

ರಾತ್ರೋರಾತ್ರಿ ಆಸ್ಪತ್ರೆ ಮುಂಭಾಗ ಜಮಾಯಿಸಿದ ಜನ

ವ್ಯಕ್ತಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಾರ್ವಜನಿಕರು

ವೈದ್ಯರ ಎಡವಟ್ಟಿನಿಂದಲೇ ವ್ಯಕ್ತಿಯ ಸಾವು ಆರೋಪ

ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ರವಾನೆ

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲು

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?