ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಸ್ಥಾನ ಬಳಿ ನಡೆದಿದೆ. ಕಿನ್ಯ ನಿವಾಸಿ ಮನೋಜ್ ಆಚಾರ್ಯ (31) ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಶರತ್ ಎಂಬಾತ ಚೂರಿಯಿಂದ ಇರಿದ ಆರೋಪಿ. ಮನೋಜ್ ಮತ್ತು ಶರತ್ ಗೆ ಕುಟುಂಬ ಹಾಗೂ...
Read More
ಶಾಸಕ ಹರೀಶ್ ಪೂಂಜ ವಿರುದ್ಧ ಎಫ್.ಐ.ಆರ್ ಪೊಲೀಸ್ ಠಾಣೆಗೆ ಪ್ರವೇಶಿಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಅವಾಚ್ಯವಾಗಿ ನಿಂದನೆ ಆರೋಪ
ಬೆಳ್ತಂಗಡಿ : ಅಕ್ರಮ ಕಲ್ಲುಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಪ್ರವೇಶಿಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ, ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಸದ್ರಿ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ, ಅಪಾಯಕಾರಿ...
Read More
ಶಾಲೆಗೆ ಕರೆದೊಯ್ಯುತ್ತಿದ್ದ ಆಟೋ ಚಾಲಕನಿಂದ ಬಾಲಕಿಗೆ ಕಿರುಕುಳ-ವಿಡಿಯೋ ವೈರಲ್-ಆಟೋ ಚಾಲಕನ ವಿರುದ್ಧ ಪೋಕ್ಸೊ ಪ್ರಕರಣ
ನಾಗ್ಪುರ: ದಿನಾ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕ 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ನಡೆಸುತ್ತಿದ್ದ ಘಟನೆ ನಾಗ್ಪುರದ ಓಂಕಾರ್ ನಗರ ಪ್ರದೇಶದಲ್ಲಿ ನಡೆದಿದೆ. ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿರುವ ಸಮಯದಲ್ಲಿ ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿ ಕಿರುಕುಳ ನೀಡುತ್ತಿದ್ದ ಚಾಲಕ,ಈ ಘಟನೆಗೆ...
Read More

