ಬಂಟ್ವಾಳ: ಕಾರು ಢಿಕ್ಕಿಯಾಗಿ ಪುತ್ತೂರಿನ ವ್ಯಕ್ತಿ ಸಾವು.

ಬಂಟ್ವಾಳ: ದ್ವಿಚಕ್ರ ಸವಾರರೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಕಾಯರ್ಪಡು ಬಳಿ ನಡೆದಿರುವುದಾಗಿ ವರದಿಯಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಆಕ್ಟಿವಾ ಸವಾರ ಮುಡಿಪು ಇನ್ಫೋಸಿಸ್‌ ಸೆಕ್ಯೂರಿಟಿ ಸಿಬ್ಬಂದಿ, ಪುತ್ತೂರು ನೆಹರು ನಗರದ ಕಲ್ಲೆಗದ ರಕೇಶ್ವರಿ ಗುಡಿ ಹಿಂಬದಿಯ ನಿವಾಸಿ ಚಿದಾನಂದ ಕಾಮತ್ ಮೃತಪಟ್ಟಿದ್ದಾರೆ.

ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಈ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಬಂಟ್ವಾಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಸ್ಥಳದಲ್ಲೇ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?