ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ 78ನೇ ಜನ್ಮ ದಿನಾಚರಣೆ ಆಹ್ವಾನ ಪತ್ರಿಕೆ ಬಿಡುಗಡೆ

ಮಂಗಳೂರು: ಡಾ. ಎಸ್.ಪಿ.ಬಿ. ಫ್ಯಾನ್ಸ್ ಅಸೋಸಿಯೇಶನ್ ವತಿಯಿಂದ ನಡೆಯಲಿರುವ ಸಂಗೀತ ಸಾರ್ವಭೌಮ ಡಾ. ಎಸ್. ಪಿ. ಬಾಲಸುಬ್ರಹ್ಮಣ್ಯಂರವರ 78ನೇ ಜನ್ಮ ದಿನಾಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಉರ್ವಾದಲ್ಲಿರುವ ಶನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಯಿತು.
ಕ್ಯಾಟರಿಂಗ್ ಎಸೊಶೇಶನ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್ ಮತ್ತು ಎಸ್.ಪಿ.ಬಿ. ಫ್ಯಾನ್ಸ್ ಅಸೋಸಿಯೇಶನ್ ನ ಅಧ್ಯಕ್ಷ ಮೋಹನ್ ಪ್ರಸಾದ್, ಗೌರವಾಧ್ಯಕ್ಷ ಹರೀಶ್ ರಂಗೋಲಿ ಮುಂತಾದವರು ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು. ನಂತರ ಕಾರ್ಯಕ್ರಮದ ಪೂರ್ವಬಾವಿ ತಯಾರಿಯ ಬಗ್ಗೆ ಚರ್ಚೆ ನಡೆಸಲಾಯಿತು..
ಕಾರ್ಯಕಾರಿ ಸಮಿತಿಯ ಸ್ಥಾಪಕಾಧ್ಯಕ್ಷರು ಸಂತೋಷ್ ಕುಮಾರ್ ಅಂಚನ್, ಉಪಾಧ್ಯಕ್ಷರು ಸರೋಜಾರಾವ್. ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಜೆಪ್ಪು , ಕೋಶಾಧಿಕಾರಿ ವೆಂಕಟೇಶ್ ಹೆಬ್ಸೂರ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಈ ವೇಳೆ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?