May 23, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುಮಾರು ವರ್ಷಗಳಿಂದ ಸತತವಾಗಿ ಚರಂಡಿ ಶುದ್ದೀಕರಣ ಇಲ್ಲದೆ ಚರಂಡಿಯ ನೀರು ರಸ್ತೆಯ ಮೇಲೆ ಹರಿದಾಡಿತಿದ್ದು ಸಾರ್ವಜನಿಕರಿಗೆ ಓಡಾಡುವುದಕ್ಕೆ ಆಗುತ್ತಿಲ್ಲ – ಗ್ರಾಮಸ್ಥರು ಮಾಹಿತಿ ಹಕ್ಕು ಕಾರ್ಯಕರ್ತರ ರಕ್ಷಣಾ ವೇದಿಕೆ ಮೋಹನ್ ಎನ್ ಅವರಬಳಿ ಸಮಸ್ಯೆಗಳನ್ನು ಬಗೆಹರಿಸುವಂತೆ ಕೋರಿಕೊಂಡಿದಾರೆ.

ಮಾಹಿತಿ ಹಕ್ಕು ಕಾರ್ಯಕರ್ತರ ರಕ್ಷಣಾ ವೇದಿಕೆ ಮೋಹನ್ ಎನ್ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೋರ್ನಹಳ್ಳಿ ಗ್ರಾಮ ಪಂಚಾಯತಿ ಕಾರ್ಯಾಲಯ ವ್ಯಾಪ್ತಿಗೆ ಬರುವ ಹೆಡಗಿನಬೆಲೆ ಗ್ರಾಮದಲ್ಲಿ ಸರಿ ಸುಮಾರು ವರ್ಷಗಳಿಂದ ಸತತವಾಗಿ ಚರಂಡಿ ಶುದ್ದೀಕರಣ ಇಲ್ಲದೆ ಚರಂಡಿಯ ನೀರು ರಸ್ತೆಯ ಮೇಲೆ ಹರಿದಾಡಿತಿದ್ದು ಸಾರ್ವಜನಿಕರಿಗೆ ಓಡಾಡುವುದಕ್ಕೆ ಆಗುತ್ತಿಲ್ಲ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಘುಪತಿ ಭಟ್ 24 ಗಂಟೆಯೊಳಗೆ ರಾಜಕೀಯ ನಿವೃತ್ತಿ ಘೋಷಿಸಬೇಕು: ಸುನೀಲ್ ಕುಮಾರ್ ಎಚ್ಚರಿಕೆ.

ಉಡುಪಿ: ‘ರಘುಪತಿ ಭಟ್ 24 ಗಂಟೆಯೊಳಗೆ ರಾಜಕೀಯ ನಿವೃತ್ತಿ ಘೋಷಿಸಬೇಕು, ಇಲ್ಲದಿದ್ದರೆ ಅವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಸುನೀಲ್ ಕುಮಾರ್ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಘುಪತಿ ಭಟ್ ನಿವೃತ್ತಿ ಘೋಷಿಸದಿದ್ದರೆ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು, ನಾವು ನಮ್ಮ ಅಭ್ಯರ್ಥಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು.

ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ಮಾಜಿ ಶಾಸಕರಾದ ರಘುಪತಿ ಭಟ್‌ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುವಂತೆ ಜಿಲ್ಲಾ ಬಿಜೆಪಿ ರಾಜ್ಯ ಸಮಿತಿಗೆ ಶಿಫಾರಸು ಮಾಡಿದೆ. “ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ಅವರು ಬಿಜೆಪಿ ಕಾರ್ಯಕರ್ತರ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಮತದಾರರಲ್ಲೂ ಗೊಂದಲ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

‘ಬಾಲಿವುಡ್ ನಟ ಶಾರುಖ್ ಖಾನ್’ ಹೀಟ್ ಸ್ಟ್ರೋಕ್‌ನಿಂದ ಅಹಮದಾಬಾದ್‌ನಲ್ಲಿ ಆಸ್ಪತ್ರೆಗೆ ದಾಖಲು.

ಐಪಿಎಲ್ ಪಂದ್ಯಕ್ಕೆ ಹಾಜರಾದ ನಂತರ ಶಾರುಖ್ ಖಾನ್ ಹೀಟ್ ಸ್ಟ್ರೋಕ್‌ನಿಂದ ಅಹಮದಾಬಾದ್‌ನಲ್ಲಿ ಆಸ್ಪತ್ರೆಗೆ; ಗಂಭೀರವಾಗಿಲ್ಲ, ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ. ಆಸ್ಪತ್ರೆಯ ಹೊರಗೆ ಅಭಿಮಾನಿಗಳು ಜಮಾಯಿಸಿದ್ದರು. ಅಹ್ಮದಾಬಾದ್: ಬಾಲಿವುಡ್ ನಟ ಶಾರುಖ್ ಖಾನ್ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ಅಹಮದಬಾದ್ ನ ಕೆಡಿ ಆಸ್ಪತ್ರೆಗೆ ಶಾರುಖ್ ಖಾನ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿಚಾರಣೆಗಾಗಿ ಠಾಣೆಗೆ ಹಾಜರಾದ ಬಿಜೆಪಿ ಶಾಸಕ ಹರೀಶ್ ಪೂಂಜಾ.

ಬೆಳ್ತಂಗಡಿ: ಬುಧವಾರ ದಿನವಿಡೀ ನಡೆದ ಹೈಡ್ರಾಮಾದ ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಾತ್ರಿ 9.30ರ ಸುಮಾರಿಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆ ನಡೆಸಿದ ಪೊಲೀಸರು ಅವರಿಗೆ ಸ್ಟೇಷನ್ ಜಾಮೀನು ನೀಡಿ ಬಿಡುಗಡೆ ಮಾಡಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ,...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?