ಉಡುಪಿ: ನಡುರಸ್ತೆಯಲ್ಲಿ ಗ್ಯಾಂಗ್ ವಾರ್‌ ಪ್ರಕರಣ: ಗರುಡ ಗ್ಯಾಂಗಿನ ಇಬ್ಬರ ಬಂಧನ.

ಉಡುಪಿ: ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಕುಂಜಿಬೆಟ್ಟು ಎಂಬಲ್ಲಿ ಮೇ 17ರಂದು ನಸುಕಿನ ವೇಳೆ ನಡುರಸ್ತೆಯಲ್ಲಿಯೇ ನಡೆದ ಗ್ಯಾಂಗ್ ವಾರ್‌ಗೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಬಂಧಿತನನ್ನು ಸಕ್ಸೆನ್ ಎಂದು ಗುರುತಿಸಲಾಗಿದೆ. ಈ ಹಿಂದೆ ಈ ಪ್ರಕರಣದಲ್ಲಿ ಕಾಪುವಿನ ಆಶಿಕ್ ಮತ್ತು ಗುಜ್ಜರಬೆಟ್ಟುವಿನ ರಾಕೀಬ್ ಬಂಧಿಸಲಾಗಿತ್ತು

ಈ ಎರಡು ತಂಡಗಳಲ್ಲಿ ಒಟ್ಟು 7-8 ಮಂದಿ ಇದ್ದು, ಉಳಿದವರು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದು ವರೆಸಿದ್ದಾರೆ. ಇವರೆಲ್ಲ ಗರುಡ ಗ್ಯಾಂಗಿನವರು ಎಂದು ಪೊಲೀಸರು ತಿಳಿಸಿದ್ದಾರೆ
ಈ ಗ್ಯಾಂಗ್‌ ಹೆಚ್ಚು ಸಕ್ರಿಯವಾಗಿಲ್ಲ. ಗ್ಯಾಂಗ್ ಒಳಗಿನ ದ್ವೇಷ ಹಾಗೂ ಒಳಜಗಳವೇ ಈ ದಾಳಿಗೆ ಕಾರಣ. ಈವರೆಗೆ ಒಟ್ಟು ಮೂವರನ್ನು ಬಂಧಿಸಲಾಗಿದ್ದು, ಉಳಿದವರ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?