May 31, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುಧೀರ್ಘ ಕಾಲದ ಅಧ್ಯಾಪನ ವೃತ್ತಿಯಿಂದ ಸೇವೆಗೆ ನಿವೃತ್ತಿಯಾದ ಕನಕಂ ಟೀಚರ್ ಮತ್ತು ನಾಗರಾಜ ಸರ್.

ಮಂಜೇಶ್ವರ: ಸರಕಾರಿ ಪ್ರೌಢಶಾಲೆ ಕಡಂಬಾರು ಇಲ್ಲಿನ ಸಮಾಜ ವಿಜ್ಞಾನ ಅಧ್ಯಾಪಿಕೆಯಾದ ಕನಕಂ ಟೀಚರ್ ಸುಮಾರು 26 ವರ್ಷಗಳ ಅಧ್ಯಾಪನ ವೃತ್ತಿಯಿಂದ ಔದ್ಯೋಗಿಕವಾಗಿ ನಿವೃತ್ತರಾದರು. ಅದೇ ರೀತಿ ಇದೇ ಶಾಲೆಯಲ್ಲಿ ಸುಮಾರು 30 ವರ್ಷಗಳ ಸೇವೆಯನ್ನು ಮಾಡಿದ ನಾಗರಾಜ ಸರ್ ಅವರು ಕೂಡ ಔದ್ಯೋಗಿಕ ಜೀವನದಿಂದ ನಿವೃತ್ತರಾದರು.ಶಾಲೆಯಲ್ಲಿ ನಡೆಸಿದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ನುಗ್ತಿರಾ?: ಶಾಸಕ ಹರೀಶ್ ಪೂಂಜಾನನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್.

ಮಂಗಳೂರು: ಭಯೋತ್ಪಾದಕರನ್ನು ಪೊಲೀಸರು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ನುಗ್ತಿರಾ? ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾನನ್ನು ತರಾಟೆಗೆ ತೆಗೆದುಕೊಂಡ ಹೈ ಕೋರ್ಟ್ ಪೊಲೀಸರನ್ನು ಪ್ರಶ್ನೆ ಮಾಡುವಿರಾ? ಇದನ್ನೆಲ್ಲಾ ಒಪ್ಪಲು ಆಗುವುದಿಲ್ಲ ಎಂದು ಹೇಳಿದೆ. ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿ.ನಾಗೇಂದ್ರಗೆ ಸಿಎಂ ಸೂಚನೆ.

ಬೆಂಗಳೂರು: ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ನಿನ್ನೆ ರಾತ್ರಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ನಡುವೆ ಸರ್ಕಾರಕ್ಕೆ ಮುಖಭಂಗವಾಗಬಾರದು ಎಂದು, ಜೊತೆಗೆ ಮುಂದಿನ ತಿಂಗಳು ಮುಂಗಾರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

 ನಂಗೇನು ಗೊತ್ತಿಲ್ಲ’ ಎಂದ ಪ್ರಜ್ವಲ್ ರೇವಣ್ಣ.

ಬೆಂಗಳೂರು: ದೇಶ ಬಿಟ್ಟು ಪರಾರಿಯಾಗಿದ್ದ ಲೈಂಗಿಕ ದೌರ್ಜನ್ಯದ ಆರೋಪಿ ಪ್ರಜ್ವಲ್ ರೇವಣ್ಣ ಬಂಧನವಾಗಿದೆ. ಎಪ್ರಿಲ್ 27 ರಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ನಿನ್ನೆ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಎಂಟ್ರಿ ಕೊಡ್ತಾ ಇದ್ದಂತೆ SIT ವಶಕ್ಕೆ ಪಡೆದುಕೊಂಡಿದೆ. ಸ್ಥಳದಲ್ಲಿದ್ದ ಭದ್ರತಾ ಸಿಬಂದಿ ಹಾಗೂ ವಲಸೆ ಅಧಿಕಾರಿಗಳು ವಿಶೇಷ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರ್ಕಳ: ಬಾಲಕಿಗೆ ಲೈಂಗಿಕ ಕಿರುಕುಳ: ಬಿಜೆಪಿ ಸದಸ್ಯನ ಬಂಧನ.

ಕಾರ್ಕಳ: ದಲಿತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಕಲ್ಯಾ ಗ್ರಾಮ ಪಂಚಾಯತ್ತಿನ ಬಿಜೆಪಿ ಸದಸ್ಯ ಸಂತೋಷ್ ಪುತ್ರನ್ ನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ದಲಿತ ಸಮುದಾಯದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಹಿನ್ನೆಲೆ ಆರೋಪಿಯ ವಿರುದ್ಧ ಮೇ 28ರಂದು ಕಾರ್ಕಳ ಗ್ರಾಮಾಂತರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ : ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ, ತಪ್ಪಿದ ಭಾರೀ ದುರಂತ.

ಬಂಟ್ವಾಳ ; ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮೇ 31ರಂದು ಬೆಳಗ್ಗೆ ಗ್ಯಾಸ್ ಟ್ಯಾಂಕರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಅದೃಷ್ಟವಶಾತ್, ಟ್ಯಾಂಕರ್‌ನಿಂದ ಯಾವುದೇ ಸೋರಿಕೆಯಾಗದ ಕಾರಣ ಅನಾಹುತ ಸಂಭವಿಸುವುದನ್ನು ತಡೆಯಲಾಗಿದೆ.ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ, ಸಂಚಾರಿ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?