ಯುವಕನ ಅನುಮಾನಾಸ್ಪದ ಸಾವು ಪುತ್ತೂರಿನ ಬೆಟ್ಟಂಪ್ಪಾಡಿಯ ಪಾರೆ ಎಂಬಲ್ಲಿ ಘಟನೆ ಚೇತನ್ (33) ಸಾವನ್ನಪ್ಪಿದ ಯುವಕ ಘಟನೆಗೆ ಸಂಬಂಧಿಸಿದಂತೆ ಪೋಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು ಚೇತನ್ ನೇಣು ಬಿಗಿದು ಸಾವನ್ನಪ್ಪಿರುವ ಬಗ್ಗೆ ಪೋಲೀಸರಿಗೆ ದೂರು ನೀಡಿದ್ದ ತಾಯಿ ಮೃತದೇಹ ನೋಡಿ ಅನುಮಾನಗೊಂಡ ಪೋಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು...
Read More
ಮಂಗಳೂರು: ಸ್ಕಿಡ್ ಆಗಿ ರಸ್ತೆಗೆ ಬಿದ್ದ ಸ್ಕೂಟರ್: ಸವಾರರ ಮೃತ್ಯು, ಇನ್ನಿಬ್ಬರು ಗಂಭೀರ
ಮಂಗಳೂರು : ಸ್ಕೂಟರ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ವೇಳೆ ಸ್ಕೂಟರ್ ಸವಾರರ ಮೇಲೆ ಟಿಪ್ಪರ್ ಹರಿದ ಪರಿಣಾಮ ಓರ್ವ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರ ಗಾಯಗೊಂಡ ಘಟನೆ ರಾ.ಹೆ.75ರ ಪಡೀಲ್ ಸಮೀಪದ ನಾಗುರಿ-ಅಳಪೆಯ ಮಧ್ಯೆ ನಡೆದಿದೆ.ಎಕ್ಕೂರು ನಿವಾಸಿ ಹರ್ಷನ್ (17) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ...
Read More
15 ವರ್ಷದ ಬಾಲಕಿಯ ಕೊಲೆ; ರುಂಡದೊಂದಿಗೆ ಆರೋಪಿ ಪರಾರಿ
ಮಡಿಕೇರಿ: ಇಲ್ಲಿನ ಸೋಮವಾರಪೇಟೆ ತಾಲ್ಲೂಕಿನ ಮುಟ್ಲು ಗ್ರಾಮದಲ್ಲಿ 15 ವರ್ಷದ ಬಾಲಕಿಯೊಬ್ಬಳ ರುಂಡ ಕಡಿದ ಪ್ರಕಾಶ್ (32) ಎಂಬಾತ ಗುರುವಾರ ರಾತ್ರಿ ರುಂಡದೊಂದಿಗೆ ಪರಾರಿಯಾಗಿದ್ದಾನೆ. ‘ಬಾಲಕಿಗೂ ಆರೋಪಿಗೂ ಮದುವೆ ನಿಶ್ಚಿತಾರ್ಥ ಗುರುವಾರ ನಡೆಯುತ್ತಿದ್ದ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಡೆದು ಬಾಲ್ಯ ವಿವಾಹ ಮಾಡಬಾರದು...
Read More
ಮಂಗಳೂರು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದಲ್ಲಿ ಪತ್ತೆ.
ಮಂಗಳೂರು, ಮೇ 9: ರೋಶನಿ ನಿಲಯದಲ್ಲಿ ಎಂಎಸ್ಸಿ ಕಲಿಯುತ್ತಿದ್ದು ಪರೀಕ್ಷೆ ಹಾಲ್ ನಿಂದಲೇ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ ಅವರನ್ನು ಪೊಲೀಸರು ಸುಳ್ಯದಲ್ಲಿ ಪತ್ತೆ ಮಾಡಿದ್ದಾರೆ. ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಮೊದಲನೇ ವರ್ಷದ ಎಂಎಸ್ಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಮೇ 7ರಂದು ಎರಡನೇ ಸೆಮಿಸ್ಟರ್...
Read More
ಕಾಂಗ್ರೆಸ್ ಜತೆ NCP ವಿಲೀನ ಇಲ್ಲ: ಶರದ್ ಪವಾರ್ ಸ್ಪಷ್ಟನೆ
ಕೊಲ್ಲಾಪುರ: ಕಾಂಗ್ರೆಸ್ ಜತೆ ಎನ್ ಸಿಪಿ ವಿಲೀನಗೊಳಿಸಲಾಗುತ್ತದೆ ಎಂಬ ಬಗ್ಗೆ ಎಂದೂ ಹೇಳಿಕೆ ನೀಡಿಲ್ಲ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ಸ್ಪಷ್ಟಪಡಿಸಿದ್ದಾರೆ. ಸತಾರಾದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಬಳಿಕ ಎನ್ ಸಿಪಿಯನ್ನು ಕಾಂಗ್ರೆಸ್ ಜತೆ ವಿಲೀನಗೊಳಿಸಲಾಗುತ್ತದೆ ಎಂಬ ವರದಿಗಳ ಬಗ್ಗೆ...
Read More
ಮಂಗಳೂರು: ಕ್ರೈಂ ಬ್ರಾಂಚ್ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಗೆ 1.60 ಕೋಟಿ ರೂ. ವಂಚನೆ.
ಮಂಗಳೂರು: ಮುಂಬೈ ಕ್ರೈಂ ಬ್ರಾಂಚ್ ಮತ್ತು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೋರ್ವರನ್ನು ಬೆದರಿಸಿ ಆನ್‌ಲೈನ್ ಮೂಲಕ 1.60 ಕೋಟಿ ರೂ. ಪಡೆದು ವಂಚನೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇತ್ತೀಚೆಗೆ 72 ವರ್ಷದ ನಿವೃತ್ತ ಇಂಜಿನಿಯರ್ ವ್ಯಕ್ತಿಗೆ ಮುಂಬೈ ಅಪರಾಧ ವಿಭಾಗದ ಸೋಗಿನಲ್ಲಿ ವಂಚಕರಿಂದ...
Read More
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ನಾಲ್ಕನೇ ಆರೋಪಿಯ ಬಂಧನ.
ಹಾಸನ; ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿಯನ್ನು ಬಂಧಿಸಲಾಗಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ನಾಲ್ಕನೇ ಆರೋಪಿ ಸುಳ್ಯದ ಶಾಂತಿನಗರದ ಮಹಮ್ಮದ್ ಮುಸ್ತಾಫ ಎಸ್(43) ಎಂಬಾತನನ್ನು 7 ಗಂಟೆಗೆ ಹಾಸನ ಜಿಲ್ಲೆಯ ಸಕಲೇಶಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಂಗಳೂರು ಎನ್.ಐ.ಎ ಇನ್ಸೆಕ್ಟರ್ ಷಣ್ಮುಂಗಮ್ ನೇತೃತ್ವದಲ್ಲಿ...
Read More
ಹಾಸನ: ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ
ಹಾಸನ: ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿಯೂಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ. ಸೋಮಶೇಖರ್, ಭಾಗ್ಯ ದಂಪತಿ ಪುತ್ರಿ ದೀಪಾ(34) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ.ಇವರು ಚನ್ನರಾಯಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ದೀಪಾ ಇಂದು(ಮೇ.09) ಮನೆಯಲ್ಲೇ ಆತ್ಮಹತ್ಯೆಗೆ...
Read More
ಪುತ್ತೂರು ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ ಮೇ 9 ರಂದು ನಡೆದಿದೆ.
ಪುತ್ತೂರು ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ ಮೇ 9 ರಂದು ನಡೆದಿದೆ.ನಿವೃತ್ತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಭಟ್ (80 ವ) ಅವರು ಪುತ್ತೂರು ಸಂಪ್ಯದಲ್ಲಿ ರಸ್ತೆ ದಾಟುತ್ತಿದ್ದ ವೇಳೆ...
Read More
ಮಾಜಿ ಶಾಸಕ ಸಂಜೀವ ಮಠಂದೂರು ನೆಕ್ಕಿಲಾಡಿ ಆದರ್ಶ ನಗರದ ತಿರುವು ರಸ್ತೆಯನ್ನು ಸುಗಮ ಸಂಚಾರ ರಸ್ತೆ ನಿರ್ಮಿಸುವಂತೆ ಶ್ರೀ ದಯಾನಂದ ಶೆಟ್ಟಿ ಮಂಜುಶ್ರೀ ಕನ್ಸ್ಟ್ರಕ್ಷನ್ ಇವರಲ್ಲಿ ಸೂಚಿಸಿದರು
ಮಾಜಿ ಶಾಸಕ ಸಂಜೀವ ಮಠಂದೂರುರವರು ಸ್ಥಳೀಯರ ಬೇಡಿಕೆಯ ಮೇರೆಗೆ ಪುತ್ತೂರು ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಕಾಮಗಾರಿಯ ಪ್ರಗತಿಯಲ್ಲಿದ್ದು ವಾಹನ ಸಂಚಾರದ ಸುರಕ್ಷತೆಯ ದೃಷ್ಟಿಯಿಂದ ನೆಕ್ಕಿಲಾಡಿ ಆದರ್ಶ ನಗರದ ತಿರುವು ರಸ್ತೆಯನ್ನು ಸುಗಮ ಸಂಚಾರ ರಸ್ತೆ ನಿರ್ಮಿಸುವಂತೆ ಶ್ರೀ ದಯಾನಂದ ಶೆಟ್ಟಿ ಮಂಜುಶ್ರೀ ಕನ್ಸ್ಟ್ರಕ್ಷನ್ ಇವರಲ್ಲಿ ಸೂಚಿಸಿದರು,...
Read More

