May 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ.

ಮೂಡುಬಿದಿರೆಯ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಮೈಸೂರಿನ ಸಿಎಂ ದಿವ್ಯಾ (18) ಎಂದು ಗುರುತಿಸಲಾಗಿದೆ.ಬಾಲಕಿಯ ಪೋಷಕರು ಮೂಡುಬಿದಿರೆ ಪೊಲೀಸ್ ಠಾಣೆಗೆ ನೀಡಿರುವ ದೂರಿನ ಪ್ರಕಾರ, ದಿವ್ಯಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಮತ್ತು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಸರಗೋಡು: ಬೇಡಡ್ಕ ಠಾಣಾ ಎ ಎಸ್ ಐ ವಿಷ ಸೇವಿಸಿ ಆತ್ಮಹತ್ಯೆ.

ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿಆಸ್ಪತ್ರೆಗೆ ದಾಖಲಿಸಲಾಗಿದ್ದ ಎ ಎಸ್ ಐ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಸಂಜೆ ಮೃತಪಟ್ಟಿದ್ದಾರೆ. ಬೇಡಡ್ಕ ಠಾಣಾ ಎ ಎಸ್ ಐ ರಾಜಾಪುರ ಕೋಲಚ್ಚಿಲ್ ನ ವಿಜಯನ್ (50) ಮೃತಪಟ್ಟವರು. ಎರ್ನಾಕುಲಂ ನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯನ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ ವಿಧಿವಶ.

ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡರಾಗಿದ್ದ ಡಾ. ನಾಗರೆಡ್ಡಿ ಪಾಟೀಲ್‌ (79) ಇಂದು ಬೆಳಗಿನ ಜಾವ 3 ಗಂಟೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಎರಡು ದಶಕಗಳಿಂದ ಕಾಂಗ್ರೆಸ್‌ ಜತೆಗಿದ್ದ ನಾಗರೆಡ್ಡಿ ಅವರ ಸಾವಿನ ಸುದ್ದಿ ರಾಜ್ಯ ರಾಜಕೀಯ ನಾಯಕರಲ್ಲಿ ಅತೀವ ದುಃಖ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ:ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ಠಾಣಾ ವ್ಯಾಪ್ತಿಯ ನಾವೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ(14 )ಮೃತ ದುರ್ದೈವಿ ಬಾಲಕಿಯರು.ಮೂಲತಃ ನಾವೂರ ನಿವಾಸಿಯಾದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆ ಸಿಐಡಿಗೆ – ಸರಕಾರದ ಆದೇಶ.

ಕಾರ್ಕಳ: ಜಿಲ್ಲೆಯ ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಕಳಪೆ ಕಾಮಗಾರಿ ಹಾಗೂ ಭ್ರಷ್ಟಾಚಾರದ ತನಿಖೆಗೆ ಸರಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ಎರ್ಲಪಾಡಿ ಗ್ರಾಮದ ಬೈಲೂರಿ ನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ ಆರೋಪಿ ಅನುಜ್ ಥಾಪನ್ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಅವರ ಕುಟುಂಬದವರು ಬಾಂಬೆ ಹೈಕೋರ್ಟ್‌ ಮೊರೆ

ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ನಂತರ ಪೊಲೀಸ್ ಕಸ್ಟಡಿಯಲ್ಲೇ ಮೃತಪಟ್ಟ ಅನುಜ್ ಥಾಪನ್ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಅವರ ಕುಟುಂಬದವರು ಬಾಂಬೆ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಲಾಕಪ್‌ನಲ್ಲೇ ಥಾಪನ್ ಆತ್ಮಹತ್ಯೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ.

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬಬ್ಬುಕಟ್ಟೆ ಎಂಬಲ್ಲಿ ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟಗಾಯಗಳಿಂದ ಪಾರಾಗಿದ್ದು, ಕಾರಿನಲ್ಲಿದ್ದ ಇಬ್ಬರು ದೇರಳಕಟ್ಟೆ ಮೂಲದ ಖಾಸಗಿ ಆಸ್ಪತ್ರೆಯ ವೈದ್ಯರು ಎಂದು ತಿಳಿದುಬಂದಿದ್ದು, ಅವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಕ್ಷಿಣ ಕನ್ನಡ ಮೇ 7 ರಂದು ಮಳೆಯಾಗುವ ಸಾಧ್ಯತೆಯಿದೆ, ಭಾರತದ ಹವಾಮಾನ ಇಲಾಖೆ ದೇಶಾದ್ಯಂತ ಕೆಲವು ಕಡೆ ವಿಪರೀತ ಸೆಕೆ ಮತ್ತು ಕೆಲವು ಮಳೆಯ ಮುನ್ಸೂಚನೆ.

ಮೇ 7 ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ 12 ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನ ದಾಖಲಾಗಿದ್ದು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

HSRP ಅಳವಡಿಕೆ ದಿನಾಂಕವನ್ನು ಮತ್ತೆ ಮುಂದೂಡಲಾಗುವ ಸಾಧ್ಯತೆ.

HSRP : ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ಮೂರು ತಿಂಗಳು ಕಾಲಾವಕಾಶ ನೀಡಿದೆ. ಅಂದರೆ ಮೇ 31 ಕೊನೆಯ ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಗುಡುವು ಕೂಡ ಮುಕ್ತಾಯವಾಗಲಿದೆ. ಆದರೀಗ ಈ ನಡುವೆ ಮತ್ತೊಂದು ಗುಡ್ ನ್ಯೂಸ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಾಂಡೇಲಿ : ಗಂಡ ಹೆಂಡತಿ ಜಗಳದಲ್ಲಿ ಮೂಕ ಮಗುವನ್ನು ಮೊಸಳೆ ಇರುವ ಕಾಲುವೆಗೆ ಎಸೆದ ತಾಯಿ.

ದಾಂಡೇಲಿ : ಗಂಡ ಹೆಂಡತಿ ಜಗಳ ಕೂಸು ಬಡವಾಯಿತೆಂಬ ಗಾದೆ ಮಾತು ನಿಜವಾಯಿತು ಇಂತಹ ವಿದ್ರಾಹಕ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಗಂಡನ ಜೊತೆಗಿನ ಜಗಳದಿಂದ ಸಿಟ್ಟಿಗೆದ್ದ ಹೆಂಡತಿ ತಾನು ಹೆತ್ತ ಮಗುವನ್ನ ನಾಲೆಗೆ ಎಸೆದ ಘಟನೆ ಹಾಲಮಡ್ಡಿಯಲ್ಲಿ ನಡೆದಿದೆ.ಸಾವಿತ್ರಿ ಎಂಬಾಕೆ ತನ್ನ...
Read More

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!