May 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಾಳೆ ಅಂದರೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಆಂಬ್ಯುಲೆನ್ಸ್ ಸೇವೆ ಬಂದ್ (Ambulance Service) ಆಗಲಿದೆ.

ಬೆಂಗಳೂರು : ಆರೋಗ್ಯ ಕವಚ 108 ಆಂಬ್ಯುಲೆನ್ಸ್‌ (108 Ambulance) ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ (Salary Problem) ಕಾರಣಕ್ಕೆ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ನಾಳೆ ಅಂದರೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಆಂಬ್ಯುಲೆನ್ಸ್ ಸೇವೆ ಬಂದ್ (Ambulance Service) ಆಗಲಿದೆ. ಜಿವಿಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲ : ಕಾರು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ಮೃತ್ಯು

ಉಳ್ಳಾಲ: ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನಪ್ಪಿದ ಘಟನೆ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ ಮೃತರನ್ನು ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

H D Devegowda: ಮಗ, ಮೊಮ್ಮಗನ ತಲೆಬಿಸಿ – ದೇವೇಗೌಡರ ಆರೋಗ್ಯದಲ್ಲಿ ಏರು ಪೇರು , ಹೆಚ್ಚಿದ ಆತಂಕ.

H D Devegowda: ರಾಜ್ಯದಲ್ಲಿ ಮಗ ಮತ್ತು ಮೊಮ್ಮಗನ ಕೇಸ್‌ನಿಂದ ಚಿಂತೆಗೀಡಾಗಿರುವ ಹಾಗೂ ವಯೋಸಹಜ ಅನಾರೋಗ್ಯದಿಂದ ಮಾಜಿ ಪ್ರಧಾನಿ ದೇವೇಗೌಡರ(H D Devegowda) ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕುಟುಂಬದಲ್ಲಿ ಆತಂಕ ಹೆಚ್ಚಿದೆ ಎನ್ನಲಾಗಿದೆ. ಹೌದು, ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು, ಮೊಮ್ಮಗ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪರಶುರಾಮ ಥೀಮ್ ಪಾರ್ಕ್ ಅನ್ನು ಹಳ್ಳ ಹಿಡಿಸುವ ಕುತಂತ್ರ – ಸಾರ್ವಜನಿಕ ಓಡಾಟದ ರಸ್ತೆಗೆ ಮಣ್ಣು ಸುರಿದ ಕಾರ್ಕಳ ಕಾಂಗ್ರೆಸ್ ಮುಖಂಡರು

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಕರಾವಳಿಗರ ಹೆಮ್ಮೆಯ ಸಂಕೇತವಾಗಿದ್ದ ಪ್ರತಿಬಿಂಬಿತವಾಗಿದ್ದ ಪರಶುರಾಮ ಥೀಮ್ ಪಾರ್ಕ್ʼಗೆ ಬೀಗ ಜಡಿದಿದ್ದು, ಕಾರ್ಕಳದ ಪ್ರವಾಸೋದ್ಯಮವನ್ನು ಹಾಳು ಮಾಡಲು ಕಾಂಗ್ರೆಸ್ ʼಕೈʼ ಎತ್ತಿ ನಿಂತಿದೆ. ಥೀಮ್ ಪಾರ್ಕ್ ನಿರ್ಮಾಣಕ್ಕೆ ಬಿಡುಗಡೆಯಾಗಬೇಕಿದ್ದ ಅನುದಾನಕ್ಕೆ ತಡೆ ನೀಡಿದ್ದು, ಇದುವರೆಗೂ ಒಂದು ರೂ. ಅನುದಾನವನ್ನೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಚೇರಿಗೆ ಬಾಂಬ್ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿರುವುದಾಗಿ ಹಾಗೂ ಕೃತ್ಯದ ಹಿಂದೆ “ಟೆರರೈಸರ್ಸ್ 111” ಇರುವುದಾಗಿ, ಏರ್ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುಬ್ರಹ್ಮಣ್ಯ : ಸಿಡಿಲು ಬಡಿದು ನವ ವಿವಾಹಿತ ಮೃತ್ಯು

ಸುಬ್ರಹ್ಮಣ್ಯ : ಸಿಡಿಲು ಬಡಿದು ನವವಿವಾಹಿತ ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿಮೇ.3 ರ ಸಂಜೆ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದ‌ರ್(34) ಮೃತ ಪಟ್ಟವರು. 10 ದಿನಗಳ ಹಿಂದೆಯಷ್ಟೇ ಅವರ ವಿವಾಹ ನಡೆದಿತ್ತು. ಇವರು ಪರ್ವತ ಮುಖಿ ಸಮೀಪ ದೇವಿಕಾ ಕಾರ್ ವಾಷಿಂಗ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಮಾಲ್‌ಗೆ ತನ್ನ ತಾಯಿಯೊಂದಿಗೆ ಬಂದಿದ್ದ ಮಹಿಳೆ ನಾಪತ್ತೆ, ಪ್ರಕರಣ ದಾಖಲು.

ಮಂಗಳೂರು, ಮೇ 3: ತೊಕ್ಕೊಟ್ಟು ಸಮೀಪದ ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆಯ ನಿವಾಸಿ ಸಫನಾ ಎಂಬಾಕೆ ಎಪ್ರಿಲ್ 28ರಂದು ನಗರದಲ್ಲಿ ಕಾಣೆಯಾದ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ.28ರಂದು ನಗರದ ಸಿಟಿ ಸೆಂಟರ್ ಮಾಲ್‌ಗೆ ತನ್ನ ತಾಯಿಯೊಂದಿಗೆ ಬಂದಿದ್ದ ಸಫನಾ ಬಳಿಕ ಕಾಣೆಯಾಗಿದ್ದಾರೆ. 27ರ ಹರೆಯದ ಸಫನಾರಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪರಶುರಾಮ ಥೀಮ್‌ ಪಾರ್ಕ್‌ ವಿವಾದ : 4 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ತಾಕೀತು ಮಾಡಿದ ಹೈಕೋರ್ಟ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ವಿವಾದದ ಕೇಂದ್ರಬಿಂದುವಾಗಿದ್ದ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಕಾರ್ಕಳದ ಉಮಿಕಲ್ ಬೆಟ್ಟದ ಮೇಲೆ ನಿರ್ಮಿಸಲಾದ ಪರಶುರಾಮ ಥೀಮ್ ಪಾರ್ಕ್ ಹಾಗೂ ಪರಶುರಾಮರ ಕಂಚಿನ ಪ್ರತಿಮೆ ಕಾಮಗಾರಿಯನ್ನು ಮುಂದಿನ 4 ತಿಂಗಳುಗಳ ಕಾಲಾವಧಿಯಲ್ಲಿ ನಿರ್ಮಾಣ ಮಾಡಬೇಕೆಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುರತ್ಕಲ್: ಟೋಲ್ ಗೇಟ್‌ ಗೆ ಮುತ್ತಿಗೆ ಹಾಕಿದ ಪ್ರಕರಣ; 101 ಜನರಿಗೆ ಸಮನ್ಸ್

ಸುರತ್ಕಲ್‌: ಇಲ್ಲಿನ ಎನ್‌ಐಟಿಕೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿದ್ದ ಹೋರಾಟ ಸಮಿತಿಯ 101 ಜನರಿಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಹಾಗೂ ಮೇ 4ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಿದೆ. 2022ರ ನವೆಂಬರ್‌ನಲ್ಲಿ ಟೋಲ್ ಗೇಟ್ ತೆರವು ಹೋರಾಟ ಸಮಿತಿಯು ಟೋಲ್ ಗೇಟ್ ತೆರವಿಗಾಗಿ ನೇರ...
Read More

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!