ಏಳು ವರ್ಷಗಳ ಬಳಿಕ ಮತ್ತೆ ಮಂಗಳೂರು – ಲಕ್ಷದ್ವೀಪದ ನಡುವೆ ಹೈಸ್ಪೀಡ್ ಹಡಗು ಸಂಚಾರ ಆರಂಭವಾಗಿದೆ. ಲಕ್ಷದ್ವೀಪದಿಂದ ಗುರುವಾರ ಸಂಜೆ ಆಗಮಿಸಿದ ಪರೇಲಿ ಎಂಬ ಐಷಾರಾಮಿ ಹಡಗಿನಲ್ಲಿ ಆಗಮಿಸಿದ ಪ್ರಯಾಣಿಕರನ್ನು ನಗರದ ಹಳೆ ಬಂದರಿನಲ್ಲಿ ಸ್ವಾಗತಿಸಲಾಯಿತು. ಈ ಐಷಾರಾಮಿ ಹಡಗಿನಲ್ಲಿ 150 ಪ್ರಯಾಣಿಕರು ಸೇರಿದಂತೆ 8 ಮಂದಿ...
Read More
ಬಂಟ್ವಾಳ: ಟಿಪ್ಪರ್ ಢಿಕ್ಕಿ : ಸವಾರ ಮೃತ್ಯು.
ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ನರಿಕೊಂಬು ಗ್ರಾಮದ ಪೊಯಿತ್ತಾಜೆ ನಿವಾಸಿ ಸುಬ್ಬ ಭಂಡಾರಿ(68) ಎಂದು ಗುರುತಿಸಲಾಗಿದೆ. ಅವರು ಬಿ.ಸಿ.ರೋಡಿನಲ್ಲಿ ನಡೆದ ಮದುವೆಗೆ ಬಂದಿದ್ದ ವೇಳೆ ಅಪಘಾತ ನಡೆದಿದೆ. ಅಪಘಾತದ...
Read More
ಅಡ್ಯಾರ್ ಬೊಂಡಾ ಫ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣ; ಎಳನೀರಿನಲ್ಲಿ ವಿಷಕಾರಿ ಅಂಶವಿಲ್ಲ ಅನ್ನೋದು ದೃಢ
ಮಂಗಳೂರು: ಅಡ್ಯಾರ್ ಬೊಂಡಾ ಫ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಯೋಗಾಲಯದ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಎಳನೀರಿನಲ್ಲಿ ವಿಷಕಾರಿ ಅಂಶವಿಲ್ಲ ಅನ್ನೋದು ದೃಢವಾಗಿದೆ. ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ,...
Read More
ಮೈಸೂರು : ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆ ಅಪಹರಣ : ಮಗನಿಂದ HD ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು.
ಮೈಸೂರು : ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಮೈಸೂರಿಗೂ ವ್ಯಾಪಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಆರೋಪವಿರುವ ಮಹಿಳೆ ಅಪಹರಣವಾಗಿದೆ.ಸ್ವತಃ ಮಹಿಳೆಯ ಪುತ್ರ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಾಯಿ ಅಪಹರಣವಾಗಿದೆ ಎಂದು ಆರೋಪಿಸಿದ್ದು ಅಪಹರಣಕ್ಕೆ ಒಳಗಾದ ಮಹಿಳೆ ಮೈಸೂರಿನ ಹೆಬ್ಬಾಳ್ ಬಡಾವಣೆ ನಿವಾಸಿ ಎನ್ನಲಾಗಿದೆ.ಲೈಂಗಿಕ ದೌರ್ಜನ್ಯಕ್ಕೆ...
Read More
ಕಬಕದಲ್ಲಿ ಸರಣಿ ಅಪಘಾತ: ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕಾರು.
ಪುತ್ತೂರು: ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಢಿಕ್ಕಿಯಾದ ಘಟನೆ ಕಬಕದಲ್ಲಿ ನಡೆದಿದೆ.ಘಟನೆಯಿಂದ ಮಂಗಳೂರು – ಪುತ್ತೂರು ಹಾಗೂ ಪುತ್ತೂರು – ವಿಟ್ಲ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ಉಂಟಾಯಿತು.ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು,...
Read More
ಬೆಳ್ತಂಗಡಿ: ತಂಡದಿಂದ ಮನೆಗೆ ನುಗ್ಗಿ ತಾಯಿ ಮತ್ತು ಮಗನ ಮೇಲೆ ಹಲ್ಲೆ.
ಬೆಳ್ತಂಗಡಿ: ತಂಡವೊಂದು ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆಂಜ ಗ್ರಾಮದ ನಿವಾಸಿ ಸೇಸಮ್ಮ ಎಂಬವರ ಮನೆಯಲ್ಲಿ ಎ.30ರಂದು ರಾತ್ರಿ ಪೂಜಾ ಕಾರ್ಯ ನಡೆಯುತ್ತಿದ್ದ ಸಂದರ್ಭ...
Read More
ಕೋಟೆಕಾರ್ ಬೀರಿಯಲ್ಲಿ MDMA ಡ್ರಗ್ಸ್ ಮಾರುತ್ತಿದ್ದ ಇಬ್ಬರು ಆರೋಪಿಗಳ ಸೆರೆ.
ಮಂಗಳೂರು, ಮೇ 1: ಮಂಗಳೂರು ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ MDMA ಮಾದಕ ವಸ್ತುವನ್ನಿರಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. 407 ಗ್ರಾಂ MDMA...
Read More
ಪೆನ್‌ಡ್ರೈವ್ ಪ್ರಕರಣ : ನಮ್ಮನ್ನು ಯಾಕೆ ಎಳೆದು ತರುತ್ತೀರಿ SIT ತನಿಖೆಗೆ ಪ್ರತ್ಯುತ್ತರ ನೀಡಿದ ಸಂತ್ರಸ್ತೆಯರು.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಇದೊಂದು ರಾಜಕೀಯ ಕ್ಷಡ್ಯಂತ್ರ್ಯ ವಾಗಿದ್ದು ಇದರ ಹಿಂದೆ ಹಲವು ಕಾಂಗ್ರೆಸ್ ದಿಗ್ಗಜರು ಇದ್ದರೆಂದು ಕುಮಾರಸ್ವಾಮಿ ಡಿ.ಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಈ ನಡುವೆ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಪ್ರಕರಣದ ಆರೋಪಿಗಳಾದ ಪ್ರಜ್ವಲ್ ರೇವಣ್ಣ ಮತ್ತು ಎಚ್ಡಿ...
Read More
ಉಡುಪಿ ; ಸಿಟಿ ಬಸ್ ನಿಲ್ದಾಣದ ಬಳಿ ಬಿಸಿಲಿನ ಶಾಖಕ್ಕೆ ಕುಸಿದು ಬಿದ್ದು ವ್ಯಕ್ತಿ ಸಾವು.
ಉಡುಪಿ : ರಾಜ್ಯದಂತ ಬಿಸಿಲಿನ ತಾಪ ಹೆಚ್ಚಾಗಿದ್ದು ಜನರು ಮನೆಯಿಂದ ಹೊರಬರಲು ಭಯಬೀತರಾಗುವ ಪರಿಸ್ಥಿತಿ ಉಂಟಾಗಿದೆ.ಇದೀಗ ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಬಳಿ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬದಿಯಪ್ಪ (37) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ,ಉಡುಪಿ ಜಿಲ್ಲೆಯಲ್ಲಿ ಬಿಸಿಲ ತಾಪಮಾನ...
Read More
ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
ಮಂಗಳೂರಿನ ನೇತ್ರಾವತಿ ಕ್ಯಾಬಿನ್ ಮತ್ತು ಮಂಗಳೂರು ಜಂಕ್ಷನ್ ಸ್ಟೇಷನ್ ಮಧ್ಯೆ ಹಳಿ ನಿರ್ವಹಣ ಕಾಮಗಾರಿ ಇರುವುದರಿಂದ ಕೆಲವೊಂದು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನಂ. 16649 ಮಂಗಳೂರು ಸೆಂಟ್ರಲ್ ನಾಗರಕೋವಿಲ್ ಪರಶುರಾಮ ಎಕ್ಸ್‌ಪ್ರೆಸ್ ಮೇ 3 ಮತ್ತು 5ರಂದು ಬೆಳಗ್ಗೆ ಮಂಗಳೂರು ಸೆಂಟ್ರಲ್‌ನಿಂದ 5.05ರ ಬದಲು 30 ನಿಮಿಷ...
Read More

